By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬನ್ನೇರುಘಟ್ಟದಲ್ಲಿ ‘ಆನೆ ದಿನ’ದ ಸಂಭ್ರಮ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬನ್ನೇರುಘಟ್ಟದಲ್ಲಿ ‘ಆನೆ ದಿನ’ದ ಸಂಭ್ರಮ
BlogLatestMain PostTop Storiesರಾಜ್ಯ-Karnataka

ಬನ್ನೇರುಘಟ್ಟದಲ್ಲಿ ‘ಆನೆ ದಿನ’ದ ಸಂಭ್ರಮ

Published August 12, 2024
Share
1 Min Read
Elephant day
SHARE

ದೊಡ್ಡದಾದ ಕಿವಿ, ಉದ್ದನೆಯ ಸೊಂಡಿಲು, ಬೃಹದಾಕಾರದ ದೇಹ ಹೊಂದಿರುವ ಪ್ರಾಣಿಯನ್ನು ಕಂಡರೆ ಜನರಿಗೆ ಎಷ್ಟು ಭಯವೋ, ಅಷ್ಟೆ ಪ್ರೀತಿಯು ಉಂಟಾಗುತ್ತದೆ. ಈ ದಿನ ಜನರಿಗೆ ಆನೆಯ ಮಹತ್ವ ಹಾಗೂ ಅವುಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ವಿಶ್ವ ಆನೆ ದಿನಾಚರಣೆಯನ್ನು ಸ್ವಾರಸ್ಯಕರವಾಗಿ ಆಚರಿಸಲಾಯಿತು.

ಉದ್ಯಾನವನ ಹಾಗೂ ಸಫಾರಿಯಲ್ಲಿ ಒಟ್ಟು 27 ಆನೆಗಳಿವೆ. ಆನೆಗಳಿಗೆ ಕಾಡಿನಲ್ಲಿ ಸಿಗದಂತಹ ವಿಶೇಷ ಖಾದ,ಗಳಾದ ಹಲಸಿನ ಹಣ್ಣು, ಕಲ್ಲಂಗಡಿ, ನೆಲಗಡಲೆಯಂತಹ ವಿಶೇಷ ಆಹಾರಗಳನ್ನು ಕಾರ್ಯನಿರ್ವಾಹಕ ನಿರ್ದೇಶಕ ವಿಶಾಲ್ ಸೂರ್ಯ ಸೇನ್, ವೈದ್ಯಾಧಿಕಾರಿ ಕಿರಣ್, ಆರ್‌ಎಫ್‌ಒ ದಿನೇಶ್, ಎಜುಕೇಷನ್ ಅಧಿಕಾರಿ ಅಮಲಾ, ಆನೆ ಮೇಲ್ವಿಚಾರಣಾ ಅಧಿಕಾರಿ ಸುರೇಶ್ ಹಾಗೂ ಸಿಬ್ಬಂದಿ ವರ್ಗ ನೇತೃತ್ವದಲ್ಲಿ ನೀಡಲಾಯಿತು.

ಮೃಗಾಲಯದ ಸ್ವಯಂಸೇವಕರು ಆನೆಗಳ ಜೀವ ಶಾಸ್ತ್ರ, ನಡವಳಿಕೆ, ರೂಪಾಂತರಗಳು ಮತ್ತು ಅವುಗಳ ಪರಿಸರ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಸಂದರ್ಶಕರಿಗೆ ಆನೆ ಟ್ಯಾಟೂವನ್ನು ಹಾಕಿ ಸಂಭ್ರಸಿದರು .. ಕುಟುಂಬದ ಬಂಧವನ್ನು ತೋರಿಸಲು ಬನ್ನೇರಘಟ್ಟ ಜೈವಿಕ ಉದ್ಯಾನವನದಲ್ಲಿರುವ ಆನೆಗಳ ವಂಶವೃಕ್ಷದ ಹಿರಿಮೆ, ಪರಿಸರದಲ್ಲಿ ಆನೆಗಳ ಸಂರಕ್ಷಣೆಯ ಬಗ್ಗೆ ಸಂದರ್ಶಕರಿಗೆ ವಿವರಿಸಲಾಯಿತು.

ಮೊದಲ ಮಗುವಿನ ನಿರೀಕ್ಷೆಯಲ್ಲಿ ಚಂದನ್-ಕವಿತಾ ಜೋಡಿ

ಇನ್ನು ಚಿಕ್ಕ ಮಕ್ಕಳು ಆನೆಯ ಮುಂದೆ ಪೋಸು ನೀಡಿ ಸಂಭ್ರಮಿಸಿದರು. ಇತ್ತೀಚೆಗೆ ಮೂರು ಜನರನ್ನು ತುಳಿದು ಕೊಂದು ಹಾಕಿದ್ದ ಮಕ್ನಾ ಆನೆಯನ್ನು ಬನ್ನೇರಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಎಂಟು ಸಾಕಾನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದು ಸೀಗೆ ಕಟ್ಟೆಯ ಶಿಬಿರಕ್ಕೆ ಸ್ಥಳಾಂತರಿಸಿ ಮಾನವ ಆನೆಗಳ ಸಂಘರ್ಷಕ್ಕೆ ಕಡಿವಾಣ ಈ ಹಾಕಿದ್ದನ್ನು ಸ್ಮರಿಸಬಹುದಾಗಿದೆ.

You Might Also Like

ಛತ್​ ಪೂಜೆ ಅವಮಾನಿಸಿದವರಿಗೆ ಬಿಹಾರದ ಜನ ಪಾಠ ಕಲಿಸುತ್ತಾರೆ : ಪ್ರಧಾನಿ ಮೋದಿ

ಪ್ರಜ್ವಲ್ ಪೆನ್‌ಡ್ರೈವ್‌ ಕೇಸ್: ಪ್ರಜ್ವಲ್ ಮಾಜಿ ಕರು ಚಾಲಕ ಕಾರ್ತಿಕ್ ನಾಪತ್ತೆ

Virat Kohli : ಕಾಲ್ತುಳಿತ ಪ್ರಕರಣದಲ್ಲಿ ಕೊಹ್ಲಿ ವಿರುದ್ದವೂ ಕೇಸ್

ವಾಹನ ಸವಾರರಿಗೆ ಭಾರೀ ಶಾಕ್‌; ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ

ಕರೂರು ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ 41ಕ್ಕೆ ಏರಿಕೆ, ಸಿಬಿಐ ತನಿಖೆಗೆ ಕೋರ್ಟ್‌ ಮೆಟ್ಟಿಲೇರಿದ ನಟ ವಿಜಯ್

TAGGED:Elephant Day
Share This Article
Facebook Copy Link Print
Previous Article Chandan-Kavitha couple expecting first child ಮೊದಲ ಮಗುವಿನ ನಿರೀಕ್ಷೆಯಲ್ಲಿ ಚಂದನ್-ಕವಿತಾ ಜೋಡಿ
Next Article CP Yogeshwar ಚನ್ನಪಟ್ಟಣ ಉಪಚುನಾವಣೆ : ದೋಸ್ತಿಗಳಿಗೆ ತಲೆನೋವಾದ ಯೋಗೇಶ್ವರ್ ಹೇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up