By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ : ವಿ.ಸೋಮಣ್ಣ.
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ : ವಿ.ಸೋಮಣ್ಣ.

Blogರಾಜ್ಯ-Karnataka

ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ : ವಿ.ಸೋಮಣ್ಣ.

Central Government approves development of various national highways

Published October 16, 2024
Share
1 Min Read
V Somanna
SHARE

ತುಮಕೂರು: ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರಿಂದು ನವದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ 69ರ ಶಿರಾ, ಮಧುಗಿರಿ, ಭೈರನಹಳ್ಳಿ ವಿಭಾಗದ 52 ಕಿಮೀ. ಚತುಷ್ಪಥ ರಸ್ತೆ ಅಭಿವೃದ್ಧಿಗೆ 2024-25ರ ಆಯವ್ಯಯದಲ್ಲಿ 1000 ಕೋಟಿ ರೂ. ಮೀಸಲಿಟ್ಟಿದ್ದು, ಈ ರಸ್ತೆ ಕಾಮಗಾರಿ ಅನುಮೋದನೆಗೆ ಸಹಕರಿಸಿದ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮತ್ತು ಕೇಂದ್ರ ಸರ್ಕಾರಕ್ಕೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ತುಮಕೂರು-ಶಿವಮೊಗ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ 206ರ ತಮಕೂರು ನಗರ ಹಾಗೂ ಮಲ್ಲಸಂದ್ರ ಭಾಗದಲ್ಲಿ ಬೈಪಾಸ್ ನಿರ್ಮಾಣ ಮಾಡುವುದರಿಂದ ಸಾರಿಗೆ ದಟ್ಟಣೆ ಹಾಗೂ ಅಪಘಾತಗಳು ಕಡಿಮೆ ಮಾಡಬಹುದಾಗಿದೆ. ಜಿಲ್ಲೆಯು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು ಜಿಲ್ಲೆಯ ಹೆದ್ದಾರಿಗಳ ಅಭಿವೃದ್ಧಿ ಅನಿವಾರ್ಯವಾಗಿದೆ ಎಂದು ಕೇಂದ್ರ ಮಂತ್ರಿಗಳಿಗೆ ತಿಳಿಸಿದರಲ್ಲದೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರದಲ್ಲಿ ಗೆಲ್ಲಲಿದೆ : ಡಿಕೆಶಿ ಭವಿಷ್ಯ

ರಾಷ್ಟ್ರೀಯ ಹೆದ್ದಾರಿ 206ರ ತುಮಕೂರು ನಗರದಲ್ಲಿ 12.30 ಕಿಮೀ ಮತ್ತು ಗುಬ್ಬಿ ನಗರದಲ್ಲಿ 8.5 ಕಿಮೀ ಚತುಷ್ಪಥ ರಸ್ತೆ ನಿರ್ಮಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

You Might Also Like

ಕರ್ನಾಟಕದಲ್ಲೂ ಕಿಲ್ಲರ್ ಕಫ್ ಸಿರಪ್ ಪತ್ತೆ

ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ : ನಿಖಿಲ್

ದರ್ಶನ್‌ ಬಿಡುಗಡೆಗಾಗಿ ದೇವರ ಮೊರೆಹೋದ ಪತ್ನಿ ವಿಜಯಲಕ್ಷ್ಮಿ

ಸುಧಾಕರ್‌ಗೆ ಗೆಲುವು, ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ

KRS ಡ್ಯಾಂನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

TAGGED:#nitin gadkariV Somanna
Share This Article
Facebook Copy Link Print
Previous Article Bengaluru Rain ಮಳೆ ಆರ್ಭಟ : ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ
Next Article omar abdullah ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up