ಆರು ಹಿಂಗಾರು ಬೆಳೆಗಳ ಎಂಎಸ್‌ಪಿ ಏರಿಕೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ : ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಎಂಎಸ್‌ಪಿ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. 6 ರಾಬಿ ಅಂದರೆ ಹಿಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಕ್ವಿಂಟಾಲ್‌ಗೆ 130 ರೂ.ನಿಂದ 300 ರೂ.ವರೆಗೆ ಏರಿಕೆ ಮಾಡಿದೆ. ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಈ ಮಾಹಿತಿ ನೀಡಿದ್ದಾರೆ.ಗೋಧಿ ಬೆಳೆಯ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಾಲ್‌ಗೆ 150 ರೂ. ಹೆಚ್ಚಿಸಲಾಗಿದೆ.ಈ ಮೂಲಕ ಎಂಎಸ್‌ಪಿಯನ್ನು 2,275 ರೂ.ನಿಂದ … Continue reading ಆರು ಹಿಂಗಾರು ಬೆಳೆಗಳ ಎಂಎಸ್‌ಪಿ ಏರಿಕೆ ಮಾಡಿದ ಕೇಂದ್ರ ಸರ್ಕಾರ