ಅಂಡಮಾನ್-ನಿಕೋಬಾರ್ ರಾಜಧಾನಿ ಪೋರ್ಟ್ ಬ್ಲೇರ್​ಗೆ ಶ್ರೀ ವಿಜಯ ಪುರಂ ಎಂದು ಮರುನಾಮಕರಣ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು ಕೇಂದ್ರ ಸರ್ಕಾರವ ಶ್ರೀ ವಿಜಯ ಪುರಂ ಎಂದು ಮರುನಾಮಕರಣ ಮಾಡಿದೆ. ದೇಶವನ್ನು ಗುಲಾಮಗಿರಿಯ ಎಲ್ಲಾ ಚಿಹ್ನೆಗಳಿಂದ ಮುಕ್ತಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪದಿಂದ ಪ್ರೇರಿತರಾಗಿ ಶುಕ್ರವಾರ(ಸೆ.13) ಗೃಹ ಸಚಿವಾಲಯವು ಪೋರ್ಟ್ ಬ್ಲೇರ್ ಅನ್ನು ‘ಶ್ರೀ ವಿಜಯಪುರಂ’ ಎಂದು ಹೆಸರಿಸಲು ನಿರ್ಧರಿಸಿದೆ ಎಂದು ಶಾ ತಿಳಿಸಿದ್ದಾರೆ. ಈ ಹಿಂದಿನ ಹೆಸರು ವಸಾಹತುಶಾಹಿ ಪರಂಪರೆಯನ್ನು ಹೊಂದಿದ್ದು, ಶ್ರೀ ವಿಜಯ ಪುರಂ ಎಂಬ ಹೊಸ ಹೆಸರು ನಮ್ಮ ಸ್ವಾತಂತ್ರ್ಯ … Continue reading ಅಂಡಮಾನ್-ನಿಕೋಬಾರ್ ರಾಜಧಾನಿ ಪೋರ್ಟ್ ಬ್ಲೇರ್​ಗೆ ಶ್ರೀ ವಿಜಯ ಪುರಂ ಎಂದು ಮರುನಾಮಕರಣ