By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಇಟಿ /ನೀಟ್ : 2ನೇ ಸುತ್ತಿ‌ನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಸಿಇಟಿ /ನೀಟ್ : 2ನೇ ಸುತ್ತಿ‌ನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
Blogರಾಜ್ಯ-Karnataka

ಸಿಇಟಿ /ನೀಟ್ : 2ನೇ ಸುತ್ತಿ‌ನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

CET NEET Seat Allotment

Published September 18, 2024
Share
1 Min Read
NEET Exam Result
SHARE

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶದ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಈ ಸುತ್ತಿನ ಸೀಟು ಹಂಚಿಕೆಗೆ ಸೆ.13ರ ಮಧ್ಯಾಹ್ನ 2 ಗಂಟೆವರೆಗೆ ನಮೂದಿಸಿದ ಆಪ್ಷನ್ ಗಳನ್ನು ಪರಿಗಣಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಇದು ತಾತ್ಕಾಲಿಕ ಫಲಿತಾಂಶವಾಗಿರುವ ಕಾರಣ ಅಭ್ಯರ್ಥಿಗಳು ಕಾಲೇಜುಗಳಿಗೆ ಹೋಗಿ ಪ್ರವೇಶ ಪಡೆಯುವಂತಿಲ್ಲ ಎಂದು ಅವರು ವಿವರಿಸಿದ್ದಾರೆ.

ಯಾವುದಾದರೂ ನಿರ್ದಿಷ್ಟ ಆಕ್ಷೇಪಣೆಗಳು ಇದ್ದಲ್ಲಿ ಸೆ.19ರ ಬೆಳಿಗ್ಗೆ 10ಗಂಟೆಯೊಳಗೆ keauthority-ka@nic.in ಗೆ ಇ-ಮೇಲ್ ಮಾಡಬಹುದು. ಆಕ್ಷೇಪಣೆ ಪರಿಶೀಲಿಸಿದ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಹೇಳಿದರು.

ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಉಪ್ಪಿ ಹೊಸ ಸಿನಿಮಾ ಅನೌನ್ಸ್, ಪೋಸ್ಟರ್ ರಿಲೀಸ್

ಸೀಟು ಹಂಚಿಕೆ ಕುರಿತು ಪ್ರಕಟಿಸಲಾಗುವ ಸೂಚನೆಗಳು, ಅಧಿಸೂಚನೆಗಳು ಮತ್ತು ಪ್ರಕಟಣೆಗಳನ್ನು ನೋಡದೆ ಇರುವ ಕಾರಣದಿಂದ ಉಂಟಾಗುವ ಯಾವುದೇ ಪರಿಣಾಮಗಳಿಗೆ ಪ್ರಾಧಿಕಾರ ಜವಾಬ್ದಾರಿಯಾಗುವುದಿಲ್ಲ. ಅಭ್ಯರ್ಥಿಗಳು ಪ್ರತಿದಿನ ಕನಿಷ್ಠ ಎರಡು ಬಾರಿ ಪ್ರಾಧಿಕಾರದ ವೆಬ್ ಸೈಟ್ ಗೆ ಭೇಟಿ ನೀಡಬೇಕು ಎಂದು ಅವರು ವಿವರಿಸಿದರು.

You Might Also Like

ವಿಜಯದಶಮಿಯಂದು ನನ್ನ ನಿರ್ಧಾರ ಪ್ರಕಟಿಸುತ್ತೇನೆ : ಯತ್ನಾಳ್

Covid 19 : ರಾಜ್ಯದಲ್ಲಿ ಜೋರಾಯ್ತು ಕೊರೋನಾ ಆರ್ಭಟ, 80 ಮಂದಿಗೆ ಪಾಸಿಟಿವ್

ಅಣ್ಣ-ತಮ್ಮಂದಿರ ಗಲಾಟೆ, ಆತ್ಮಹತ್ಯೆಗೆ ಯತ್ನಿಸಿದ ಯುವಕ

ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ಲ್ಯಾಪ್ ಟಾಪ್ ಬದಲು ನಗದು ಬಹುಮಾನ ನೀಡಲು ನಿರ್ಧರಿಸಿದ ಸರ್ಕಾರ

ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ : ಪುರಾತನ ಶಿವಲಿಂಗ ಪತ್ತೆ

TAGGED:CETCET / NEETNEET
Share This Article
Facebook Copy Link Print
Previous Article Subrahmanya First Glimpse ಆರ್ಮುಗ ರವಿಶಂಕರ್ ಪುತ್ರನ “ಸುಬ್ರಹ್ಮಣ್ಯ” ಸಿನಿಮಾದ ಫಸ್ಟ್ ಗ್ಲಿಂಪ್ಸ್ ರಿಲೀಸ್
Next Article ಒಂದು ರಾಷ್ಟ್ರ, ಒಂದು ಚುನಾವಣೆ ಐತಿಹಾಸಿಕ ನಿರ್ಧಾರ : ಹೆಚ್ಡಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up