By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: CET ಫಲಿತಾಂಶ ಪ್ರಕಟ : ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್‌ ಜಯಂತಿಗೆ ಮೊದಲ ಸ್ಥಾನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - CET ಫಲಿತಾಂಶ ಪ್ರಕಟ : ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್‌ ಜಯಂತಿಗೆ ಮೊದಲ ಸ್ಥಾನ

ರಾಜ್ಯ-KarnatakaLatestTop Stories

CET ಫಲಿತಾಂಶ ಪ್ರಕಟ : ಇಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್‌ ಜಯಂತಿಗೆ ಮೊದಲ ಸ್ಥಾನ

CET results announced: Bhavesh Jayanthi ranks first in the engineering category

Published May 24, 2025
Share
2 Min Read
CET Result 1 CET Result 1 CET Result 1
SHARE

ಬೆಂಗಳೂರು: 2025-26ನೇ ಸಾಲಿನ ಸಿಇಟಿ ಫಲಿತಾಂಶ ಶನಿವಾರ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಫಲಿತಾಂಶ ಪ್ರಕಟಿಸಿದರು. ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಭವೇಶ್‌ ಜಯಂತಿ ಮೊದಲ ಸ್ಥಾನ ಪಡೆದಿದ್ದಾರೆ. ಕೃಷಿಯಲ್ಲಿ ಅಕ್ಷಯ್ ಎಂ ಹೆಗಡೆ, ನರ್ಸಿಂಗ್ ವಿಭಾಗದಲ್ಲಿ ಹರೀಶ್ ರಾಜ್ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ವರ್ಷ ನಕಲಿ ಅಭ್ಯರ್ಥಿಗಳ ಹಾವಳಿಗೆ ಬ್ರೇಕ್ ಹಾಕಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಈ ವರ್ಷ 3,11,991 ಅಭ್ಯರ್ಥಿಗಳು ಪರೀಕ್ಷೆ ಎದುರಿಸಿದ್ದರು.
ಕಳೆದ ತಿಂಗಳ ಏಪ್ರಿಲ್ 16 ಮತ್ತು 17 ರಂದು ಸಿಇಟಿ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗಿತ್ತು. ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಘೋಷಣೆ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸುವ ನಿರ್ಧಾರವನ್ನು ಕೆಇಎ ಮಾಡಿದ್ದು, ಅದರಂತೆ ಶನಿವಾರ ಸಿಇಟಿ ರಿಸಲ್ಟ್ ಪ್ರಕಟಿಸಿದೆ. ಶನಿವಾರ ಮಧ್ಯಾಹ್ನ 2 ಗಂಟೆಗೆ ಕೆಇಎ ವೆಬ್‌ಸೈಟ್‌ನಲ್ಲಿ ವಿಸ್ತೃತ ಫಲಿತಾಂಶ ಪ್ರಕಟವಾಗಿದೆ.

ಎಂಜಿನಿಯರಿಂಗ್
1.ಭವೇಶ್ ಜಯಂತಿ – ಚೈತನ್ಯ ಟೆಕ್ನೋ ಸ್ಕೂಲ್ ಮಾರತಹಳ್ಳಿ
2.ಸಾತ್ವಿಕ್ ಬಿರಾದರ್- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ಉತ್ತರಹಳ್ಳಿ
3.ದಿನೇಶ್ ಅರುಣಾಚಲಂ – ಚೈತನ್ಯ ಟೆಕ್ನೋ ಸ್ಕೂಲ್ ಮಾರತಹಳ್ಳಿ

ಕೃಷಿ
1.ಅಕ್ಷಯ್ ಹೆಗಡೆ – ಆಳ್ವಾಸ್ ಕಾಲೇಜ್ ಮೂಡಬಿದ್ರೆ
2.ಶಶಿ ಪಂಡಿತ್ – ಎಕ್ಸ್ಪರ್ಟ್ ಪಿಯು ಕಾಲೇಜ್ ಮಂಗಳೂರು
3.ಸುಚಿತ್ ಪಿ. ಪ್ರಸಾದ್ – ಎಕ್ಸ್ಪರ್ಟ್ ಪಿಯು ಕಾಲೇಜ್ ಮಂಗಳೂರು

ಪಶುಸಂಗೋಪನೆ
1.ಹರೀಶ್ ರಾಜ್ ಡಿ.ವಿ – ನಾರಾಯಣ ಇ ಟೆಕ್ನೋ ಯಲಹಂಕ
2.ಆತ್ರೇಯ – NPS. ಎಚ್ಎಸ್ ಆರ್ ಲೇಔಟ್
3.ಸಫಲ್.ಎಸ್. ಶೆಟ್ಟಿ – ಎಕ್ಸ್ಪರ್ಟ್ ಪಿಯು ಕಾಲೇಜ್ ಮಂಗಳೂರು

ಫಾರ್ಮ-ಡಿ
1.ಆತ್ರೇಯ – ನ್ಯಾಷನಲ್ ಪಬ್ಲಿಕ್ ಸ್ಕೂಲ್. ಎಚ್ಎಸ್ ಆರ್ ಲೇಔಟ್
2.ಭವೇಶ್ ಜಯಂತಿ – ಚೈತನ್ಯ ಟೆಕ್ನೋ ಸ್ಕೂಲ್ ಮಾರತಹಳ್ಳಿ, ಬೆಂಗಳೂರು
3.ಹರೀಶ್ ರಾಜ್ ಡಿ.ವಿ – ನಾರಾಯಣ ಇ ಟೆಕ್ನೋ ಯಲಹಂಕ

ನರ್ಸಿಂಗ್
1.ಹರೀಶ್ ರಾಜ್ ಡಿ.ವಿ – ನಾರಾಯಣ ಇ ಟೆಕ್ನೋ ಯಲಹಂಕ
2.ಆತ್ರೇಯ – ನ್ಯಾಷನಲ್ ಪಬ್ಲಿಕ್ ಸ್ಕೂಲ್. ಎಚ್ಎಸ್ ಆರ್ ಲೇಔಟ್
3.ಸಫಲ್ ಎಸ್. ಶೆಟ್ಟಿ – ಎಕ್ಸ್ಪರ್ಟ್ ಪಿಯು ಕಾಲೇಜ್ ಮಂಗಳೂರು

ಬಿ- ಫಾರ್ಮ್
1.ಆತ್ರೇಯ – ನ್ಯಾಷನಲ್ ಪಬ್ಲಿಕ್ ಸ್ಕೂಲ್. ಎಚ್ಎಸ್ ಆರ್ ಲೇಔಟ್
2.ಭವೇಶ್ ಜಯಂತಿ – ಚೈತನ್ಯ ಟೆಕ್ನೋ ಸ್ಕೂಲ್ ಮಾರತಹಳ್ಳಿ
3.ಹರೀಶ್ ರಾಜ್ ಡಿ.ವಿ – ನಾರಾಯಣ ಇ ಟೆಕ್ನೋ ಯಲಹಂಕ.

You Might Also Like

ಹಿರಿಯೂರು ಬಸ್ ಬೆಂಕಿ ದುರಂತ : ಮೃತರ ಸಂಖ್ಯೆ 7ಕ್ಕೆ ಏರಿಕೆ

‘ರಾಜಭವನ ಚಲೋ’ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್​ ನಾಯಕರು

ಸ್ಮಾರ್ಟ್‌ಫೋನ್ ರಪ್ತಿನಲ್ಲಿ ಭಾರತ ದಾಖಲೆ, 2 ಲಕ್ಷ ಕೋಟಿ ರೂ.ತಲುಪಿದ ರಫ್ತು

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ : ಸಚಿವ ಸೋಮಣ್ಣ

ಛತೀಸ್‌ಗಢದಲ್ಲಿ ಭೀಕರ ಅಪಘಾತ – 23 ಮಂದಿಗೆ ಗಾಯ , 9 ಮಂದಿ ಸಾವು

TAGGED:CET ResultKCET 2025
Share This Article
Facebook Copy Link Print
Previous Article Indira Canteen Indira Canteen Indira Canteen ರಾಜ್ಯದಲ್ಲಿ 184 ಹೊಸ ‘ಇಂದಿರಾ ಕ್ಯಾಂಟೀನ್’ ಆರಂಭ : ಸಿದ್ದರಾಮಯ್ಯ ಘೋಷಣೆ
Next Article drown in River Water ಪ್ರೀತಿಸಿ ಓಡಿಹೋದ ಹಿರಿಯ ಪುತ್ರಿ : ಮನನೊಂದು ಅಪ್ಪ-ಅಮ್ಮ ಕಿರಿಯ ಪುತ್ರಿ ಆತ್ಮಹತ್ಯೆಗೆ ಶರಣು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up