By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆ.30ರಂದು ಜಾರ್ಖಂಡ್​ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬಿಜೆಪಿಗೆ ಸೇರ್ಪಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಆ.30ರಂದು ಜಾರ್ಖಂಡ್​ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬಿಜೆಪಿಗೆ ಸೇರ್ಪಡೆ

BlogLatestರಾಜಕೀಯ | Politicsರಾಷ್ಟ್ರೀಯ-National

ಆ.30ರಂದು ಜಾರ್ಖಂಡ್​ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬಿಜೆಪಿಗೆ ಸೇರ್ಪಡೆ

Champai Soren, former Jharkhand CM, set to join BJP on August 30

Published August 27, 2024
Share
1 Min Read
Champai Soren
SHARE

ನವದೆಹಲಿ : ಜಾರ್ಖಂಡ್​ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಆಗಸ್ಟ್​ 30ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದು, ಆಗಸ್ಟ್​ 30ರಂದು ಸೊರೆನ್ ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗುವುದನ್ನು ಸ್ಪಷ್ಟಪಡಿಸಿದ್ದಾರೆ.

ಚಂಪೈ ಸೊರೆನ್ ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. 2024ರಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಸರ್ಕಾರವನ್ನು ಮೂಲೆಗುಂಪು ಮಾಡಲು ಬಿಜೆಪಿ ಸಂಪೂರ್ಣ ತಯಾರಿ ನಡೆಸಿದೆ.

‘ಯುಐ’ ಸೌಂಡ್ ಝಲಕ್ ಕೊಟ್ಟ ಉಪ್ಪಿ

ಆಗಸ್ಟ್​ 21ರಂದು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ, ನಾನು ಹೊಸ ಸಂಘಟನೆ ಬಲಪಡಿಸುತ್ತೇನೆ ಎಂದಿದ್ದರು. ಜನವರಿ 31ರಂದು ಜಾರಿ ನಿರ್ದೇಶನಾಲಯವು ಹೇಮಂತ್ ಸೊರೆನ್​ ಅವರನ್ನು ಬಂಧಿಸಿದ ನಂತರ ಚಂಪೈ ಜಾರ್ಖಂಡ್​ ಮುಖ್ಯ ಮಂತ್ರಿಯಾಗಿದ್ದರು. ಹೇಮಂತ್ ಸೊರೆನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ನಂತರ ಜುಲೈ 3 ರಂದು ಅವರು ಹುದ್ದೆಯಿಂದ ಕೆಳಗಿಳಿದಿದ್ದರು.

You Might Also Like

ಹೊಸ ವರ್ಷದ ಸಂಭ್ರಮದಲ್ಲಿ ಕುಡಿದು ತೇಲಾಡಿದ ಮದ್ಯಪ್ರಿಯರು, ಅಬಕಾರಿ ಇಲಾಖೆಗೆ ಭರ್ಜರಿ ಆದಾಯ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ : ಸಚಿವ ಸೋಮಣ್ಣ

Bihar Assembly Election Result : ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ : NDAಗೆ ಮುನ್ನಡೆ

ಸಿಹಿಸುದ್ದಿ ಕೊಟ್ಟ ನಟಿ ಹರ್ಷಿಕಾ ದಂಪತಿ – ನೆಟ್ಟಿಗರ ಗಮನ ಸೆಳೆದ ವಿಭಿನ್ನ ಫೋಟೋಶೂಟ್

ರಿಪೋ ದರದಲ್ಲಿ ಯತಾಸ್ಥಿತಿ ಕಾಯ್ದುಕೊಂಡ ಆರ್​ಬಿಐ

TAGGED:#jharkhandChampai Soren
Share This Article
Facebook Copy Link Print
Previous Article glimpse of the sound ‘ಯುಐ’ ಸೌಂಡ್ ಝಲಕ್ ಕೊಟ್ಟ ಉಪ್ಪಿ
Next Article Darshan Hindalaga Jial ದರ್ಶನ್‌ ಹಿಂಡಲಗಾ ಜೈಲಿಗೆ ಶಿಫ್ಟ್ ಆಗುವುದು ಬಹುತೇಕ ಖಚಿತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up