ಆ.30ರಂದು ಜಾರ್ಖಂಡ್​ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬಿಜೆಪಿಗೆ ಸೇರ್ಪಡೆ

ನವದೆಹಲಿ : ಜಾರ್ಖಂಡ್​ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಆಗಸ್ಟ್​ 30ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದು, ಆಗಸ್ಟ್​ 30ರಂದು ಸೊರೆನ್ ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗುವುದನ್ನು ಸ್ಪಷ್ಟಪಡಿಸಿದ್ದಾರೆ. ಚಂಪೈ ಸೊರೆನ್ ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. 2024ರಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಸರ್ಕಾರವನ್ನು ಮೂಲೆಗುಂಪು ಮಾಡಲು ಬಿಜೆಪಿ ಸಂಪೂರ್ಣ ತಯಾರಿ ನಡೆಸಿದೆ. ಆಗಸ್ಟ್​ 21ರಂದು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ, ನಾನು ಹೊಸ … Continue reading ಆ.30ರಂದು ಜಾರ್ಖಂಡ್​ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಬಿಜೆಪಿಗೆ ಸೇರ್ಪಡೆ