By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಾಮುಂಡಿ ಪ್ರಾಧಿಕಾರದ ಸಭೆ ನ್ಯಾಯಾಂಗ ನಿಂದನೆಯಲ್ಲ : ಎಚ್.ಕೆ ಪಾಟೀಲ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಚಾಮುಂಡಿ ಪ್ರಾಧಿಕಾರದ ಸಭೆ ನ್ಯಾಯಾಂಗ ನಿಂದನೆಯಲ್ಲ : ಎಚ್.ಕೆ ಪಾಟೀಲ
BlogLatestರಾಜ್ಯ-Karnataka

ಚಾಮುಂಡಿ ಪ್ರಾಧಿಕಾರದ ಸಭೆ ನ್ಯಾಯಾಂಗ ನಿಂದನೆಯಲ್ಲ : ಎಚ್.ಕೆ ಪಾಟೀಲ

Chamundi Authority meeting not contempt of court: HK Patil

Published September 5, 2024
Share
1 Min Read
HK Patil
SHARE

ಬೆಂಗಳೂರು : ಚಾಮುಂಡಿ ಪ್ರಾಧಿಕಾರದ ಸಭೆ ನಡೆಸಿರುವುದು ನ್ಯಾಯಾಂಗ ನಿಂದನೆಯಲ್ಲ. ಸಭೆ ನಡೆದ ಸಂದರ್ಭದಲ್ಲಿ ಯಾವುದೇ ತಡೆಯಾಜ್ಞೆ ಇರಲಿಲ್ಲವೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಮಾಧ್ಯಮ ಪ್ರತಿನಿಧಿಗಳಿಗೆ ಇಂದಿಲ್ಲಿ ತಿಳಿಸಿದರು.

ಸಚಿವ ಸಂಪುಟದ ನಿರ್ಣಯಗಳನ್ನು ವಿವರಿಸಿದ ಸಚಿವರು, ಪ್ರಮೋದಾ ದೇವಿ ಒಡೆಯರ್ ರವರು ತಡೆಯಾಜ್ಞೆ ಇದ್ದರೂ ಪ್ರಾಧಿಕಾರದ ಸಭೆ ನಡೆಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿರುವ ಆರೋಪ ಸರಿಯಲ್ಲ.

ಇಂದು ಈ ರಿಟ್ ಅರ್ಜಿ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಾಗ ಸಭೆ ನಡೆದ ದಿನಾಂಕದಂದು ಯಾವುದೇ ತಡೆಯಾಜ್ಞೆ ಇರಲಿಲ್ಲವೆಂದು ನ್ಯಾಯಮೂರ್ತಿಗಳು ಸ್ಪಷ್ಟಪಡಿಸಿದ್ದಾರೆಂದು ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎನ್. ದೇವದಾಸ ರವರು ಪತ್ರ ಮುಖೇನ ತಿಳಿಸಿರುವುದನ್ನು ತಾವು ಸಚಿವ ಸಂಪುಟದ ಸಭೆಯ ಗಮನಕ್ಕೆ ತಂದಿರುವುದಾಗಿ ಅವರು ವಿವರಿಸಿದರು.

ಬಿಜೆಪಿ ಸೇರಿದ ಆಲ್‌ರೌಂಡರ್ ರವೀಂದ್ರ ಜಡೇಜಾ

ಚಾಮುಂಡಿ ಪ್ರಾಧಿಕಾರದ ಕಾನೂನು ಅಸ್ತಿತ್ವದಲ್ಲಿದ್ದು, ಈ ಕಾನೂನಿನ ಕಲಂಗಳನ್ನು ಜಾರಿಗೆ ತರಲು ಅಥವಾ ಅನುಷ್ಠಾನಗೊಳಿಸಲು ಯಾವುದೇ ನ್ಯಾಯಾಂಗದ ಅಡ್ಡಿಗಳಿಲ್ಲವೆಂದು ಅಡ್ವೋಕೇಟ್ ಜನರಲ್ ಕಛೇರಿಯಿಂದ ತಮಗೆ ಪತ್ರ ಕಳುಹಿಸಲಾಗಿದೆ ಎಂದು ಹೇಳಿದರು.

You Might Also Like

ಜುಲೈ ತಿಂಗಳಲ್ಲಿ ಯಾವ ರಾಶಿಗೆ ಶುಭವಿದೆ. ಯಾವ ರಾಶಿಗೆ ಅಶುಭವಿದೆ: 12 ರಾಶಿಗಳ ಗೋಚಾರ ಫಲ

ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ

ಕೊನೆಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್ : ಜೈಶಂಕರ್ ಅವರನ್ನು ಭೇಟಿಯಾಗಿ ಧನ್ಯವಾದ ಹೇಳಿದ ಹೆಚ್ಡಿಕೆ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಹೆಡ್​ಕಾನ್ಸ್​ಟೇಬಲ್​ಗಳು ಅಮಾನತು

TAGGED:Chamundi AuthorityHK Patil
Share This Article
Facebook Copy Link Print
Previous Article Ravindra jadeja ಬಿಜೆಪಿ ಸೇರಿದ ಆಲ್‌ರೌಂಡರ್ ರವೀಂದ್ರ ಜಡೇಜಾ
Next Article Covid Scam ಕೊವೀಡ್ ಭ್ರಷ್ಟಾಚಾರ ಕುರಿತ ವರದಿ ಅಧ್ಯಯನಕ್ಕೆ ಅಧಿಕಾರಿಗಳ ಸಮಿತಿ ರಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up