ಚಾಮುಂಡಿ ಪ್ರಾಧಿಕಾರದ ಸಭೆ ನ್ಯಾಯಾಂಗ ನಿಂದನೆಯಲ್ಲ : ಎಚ್.ಕೆ ಪಾಟೀಲ

ಬೆಂಗಳೂರು : ಚಾಮುಂಡಿ ಪ್ರಾಧಿಕಾರದ ಸಭೆ ನಡೆಸಿರುವುದು ನ್ಯಾಯಾಂಗ ನಿಂದನೆಯಲ್ಲ. ಸಭೆ ನಡೆದ ಸಂದರ್ಭದಲ್ಲಿ ಯಾವುದೇ ತಡೆಯಾಜ್ಞೆ ಇರಲಿಲ್ಲವೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಮಾಧ್ಯಮ ಪ್ರತಿನಿಧಿಗಳಿಗೆ ಇಂದಿಲ್ಲಿ ತಿಳಿಸಿದರು. ಸಚಿವ ಸಂಪುಟದ ನಿರ್ಣಯಗಳನ್ನು ವಿವರಿಸಿದ ಸಚಿವರು, ಪ್ರಮೋದಾ ದೇವಿ ಒಡೆಯರ್ ರವರು ತಡೆಯಾಜ್ಞೆ ಇದ್ದರೂ ಪ್ರಾಧಿಕಾರದ ಸಭೆ ನಡೆಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿರುವ ಆರೋಪ ಸರಿಯಲ್ಲ. ಇಂದು ಈ ರಿಟ್ ಅರ್ಜಿ … Continue reading ಚಾಮುಂಡಿ ಪ್ರಾಧಿಕಾರದ ಸಭೆ ನ್ಯಾಯಾಂಗ ನಿಂದನೆಯಲ್ಲ : ಎಚ್.ಕೆ ಪಾಟೀಲ