ಮೊದಲ ಮಗುವಿನ ನಿರೀಕ್ಷೆಯಲ್ಲಿ ಚಂದನ್-ಕವಿತಾ ಜೋಡಿ

ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಹಾಗೂ ಲಕ್ಷ್ಮಿಬಾರಮ್ಮ ಖ್ಯಾತಿಯ ನಟಿ ಕವಿತಾ ಗೌಡ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತುಂಬು ಗರ್ಭಿಣಿ ಕವಿತಾ ಗೌಡ ಹಳದಿ ಬಣ್ಣದ ಗೌನ್ ತೊಟ್ಟಿದ್ದರೆ, ಚಂದನ್ ಕಪ್ಪು ಬಣ್ಣದ ಸ್ವೆಟ್ ಟೀಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಧರಿಸಿಕೊಂಡು ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಪಾರ್ಕ್ ನಲ್ಲಿ ಚಂದನ್ ಹಾಗೂ ಕವಿತಾ ಗೌಡ ಫೋಟೋ ಕ್ಲಿಕ್ಕಿಸಿಕೊಂಡು. ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಲಕ್ಷ್ಮೀ ಬಾರಮ್ಮ ಧಾರವಾಹಿ ಮೂಲಕ ವೀಕ್ಷಕರ ಮನಗೆದ್ದ ಚಂದನ್ ಹಾಗೂ … Continue reading ಮೊದಲ ಮಗುವಿನ ನಿರೀಕ್ಷೆಯಲ್ಲಿ ಚಂದನ್-ಕವಿತಾ ಜೋಡಿ