By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಎಮರ್ಜೆನ್ಸಿ’ ಸಿನಿಮಾ ವಿವಾದ : ಕಂಗನಾಗೆ ಚಂಡೀಗಢ ಕೋರ್ಟ್ ನೋಟಿಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ‘ಎಮರ್ಜೆನ್ಸಿ’ ಸಿನಿಮಾ ವಿವಾದ : ಕಂಗನಾಗೆ ಚಂಡೀಗಢ ಕೋರ್ಟ್ ನೋಟಿಸ್

BlogEntertainmentLatestಬಾಲಿವುಡ್​ - Bollywood

‘ಎಮರ್ಜೆನ್ಸಿ’ ಸಿನಿಮಾ ವಿವಾದ : ಕಂಗನಾಗೆ ಚಂಡೀಗಢ ಕೋರ್ಟ್ ನೋಟಿಸ್

Chandigarh court issues notice to Kangana Ranaut over movie 'Emergency'

Published September 18, 2024
Share
1 Min Read
Emergency
SHARE

ಮುಂಬೈ : ವಿವಾದಾತ್ಮಕ ಚಿತ್ರ ʻಎಮರ್ಜೆನ್ಸಿʼಗೆ ಸಂಬಂಧಿಸಿದಂತೆ ಕಂಗನಾ ಅವರಿಗೆ ಚಂಡೀಗಢದ ಜಿಲ್ಲಾ ನ್ಯಾಯಾಲಯನೋಟಿಸ್ ಜಾರಿ ಮಾಡಿದೆ. ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ವಕೀಲ ರವೀಂದರ್ ಸಿಂಗ್ ಬಸ್ಸಿ ಅವರು, ಈ ಚಿತ್ರದಲ್ಲಿ ಸಿಖ್ಖರ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಸಿಖ್ಖರ ಚಿತ್ರಣವನ್ನು ತಪ್ಪಾಗಿ ಪ್ರದರ್ಶಿಸಲಾಗಿದೆ. ಜೊತೆಗೆ ಸಿಖ್‌ ಸಮುದಾಯದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಹಾಗಾಗಿ ಕಂಗನಾ ವಿರುದ್ಧ ಕೇಸ್‌ ದಾಖಲಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೋರ್ಟ್‌ ಕಂಗನಾ ಅವರಿಗೆ ನೋಟಿಸ್‌ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್‌ 5ಕ್ಕೆ ಮುಂದೂಡಲಾಗಿದೆ.

ಲೆಬನಾನ್​ನಲ್ಲಿ ಸಾವಿರಾರು ಪೇಜರ್ಸ್ ಸ್ಫೋಟ, 9 ಮಂದಿ ಸಾವು, 3 ಸಾವಿರ ಜನರಿಗೆ ಗಾಯ

ಈ ಚಿತ್ರಕ್ಕೆ ಅನೇಕ ಸಿಖ್‌ ಸಂಘಟನೆಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿವೆ. ಸಿಖ್ ಸಮುದಾಯವನ್ನು ತಪ್ಪಾಗಿ ಬಿಂಬಿಸಲಾಗಿದೆ, ಸಿಖ್ಖರ ಸಮುದಾಯಗಳ ಬಗೆಗಿನ ನೈಜತೆಯನ್ನು ತಿರುಚಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಕಂಗನಾ ರಣಾವತ್ ನಿರ್ದೇಶಿಸಿ, ನಟಿಸಿ, ನಿರ್ಮಾಣ ಮಾಡಿರುವ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂಬಂಧಿಸಿದ ‘ಎಮರ್ಜೆನ್ಸಿ’ ಸಿನಿಮಾವನ್ನು ಬಿಡುಗಡೆಗೆ ರೆಡಿಯಾಗಿದೆ. ಆದರೆ ಅಂದುಕೊಂಡ ಸಮಯಕ್ಕೆ ಸಿನಿಮಾ ರಿಲೀಸ್ ಮಾಡಲು ಸಾಧ್ಯವಾಗುತ್ತಿಲ್ಲ. ಈ ಚಿತ್ರ ಒಂದಿಲ್ಲೊಂದು ಕಾರಣಗಳಿಂದ ವಿವಾದಗಳ ಸುಳಿಗೆ ಸಿಲುಕುತ್ತಲೇ ಇದೆ.

You Might Also Like

ಭಾರಿ ಕೆಸರೆರೆಚಾಟಕ್ಕೆ ಕಾರಣವಾಯ್ತು ತಿರುಪತಿ ಲಡ್ಡುನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಪ್ರಕರಣ

ಇಂದಿನ ಟಾಪ್-10 ಸುದ್ದಿಗಳು (08-01-2025)

ಪಾಕಿಸ್ತಾನಕ್ಕೆ ಮತ್ತೊಂದು ಆಘಾತ, 14 ಸೈನಿಕರನ್ನು ಉಡೀಸ್ ಮಾಡಿದ ಬಲೂಚಿಸ್ತಾನ್‌ ಲಿಬರೇಶನ್ ಆರ್ಮಿ

ಕೇರಳಕ್ಕೆ ಚಿಕಿತ್ಸೆಗೆ ಬಂದಿದ್ದ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ (Raila Odinga) ನಿಧನ

ಸಂಗೀತ ನಿರ್ದೇಶಕ ಪ್ರವೀಣ್ ಕುಮಾರ್ ಅನಾರೋಗ್ಯದಿಂದ ನಿಧಾನ

TAGGED:#ChandigarhEmergencyKangana Ranaut
Share This Article
Facebook Copy Link Print
Previous Article pager-explosions ಲೆಬನಾನ್​ನಲ್ಲಿ ಸಾವಿರಾರು ಪೇಜರ್ಸ್ ಸ್ಫೋಟ, 9 ಮಂದಿ ಸಾವು, 3 ಸಾವಿರ ಜನರಿಗೆ ಗಾಯ
Next Article Upendra New Movie ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಉಪ್ಪಿ ಹೊಸ ಸಿನಿಮಾ ಅನೌನ್ಸ್, ಪೋಸ್ಟರ್ ರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up