‘ಎಮರ್ಜೆನ್ಸಿ’ ಸಿನಿಮಾ ವಿವಾದ : ಕಂಗನಾಗೆ ಚಂಡೀಗಢ ಕೋರ್ಟ್ ನೋಟಿಸ್
ಮುಂಬೈ : ವಿವಾದಾತ್ಮಕ ಚಿತ್ರ ʻಎಮರ್ಜೆನ್ಸಿʼಗೆ ಸಂಬಂಧಿಸಿದಂತೆ ಕಂಗನಾ ಅವರಿಗೆ ಚಂಡೀಗಢದ ಜಿಲ್ಲಾ ನ್ಯಾಯಾಲಯನೋಟಿಸ್ ಜಾರಿ ಮಾಡಿದೆ. ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ವಕೀಲ ರವೀಂದರ್ ಸಿಂಗ್ ಬಸ್ಸಿ ಅವರು, ಈ ಚಿತ್ರದಲ್ಲಿ ಸಿಖ್ಖರ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸಿಖ್ಖರ ಚಿತ್ರಣವನ್ನು ತಪ್ಪಾಗಿ ಪ್ರದರ್ಶಿಸಲಾಗಿದೆ. ಜೊತೆಗೆ ಸಿಖ್ ಸಮುದಾಯದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಹಾಗಾಗಿ ಕಂಗನಾ ವಿರುದ್ಧ ಕೇಸ್ ದಾಖಲಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. … Continue reading ‘ಎಮರ್ಜೆನ್ಸಿ’ ಸಿನಿಮಾ ವಿವಾದ : ಕಂಗನಾಗೆ ಚಂಡೀಗಢ ಕೋರ್ಟ್ ನೋಟಿಸ್
Copy and paste this URL into your WordPress site to embed
Copy and paste this code into your site to embed