By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಂಡೀಗಢದಲ್ಲಿ ರಾಜಕೀಯ ಸಂಚಲನ, ಎಎಪಿ-ಕಾಂಗ್ರೆಸ್‌ ಮೈತ್ರಿಯನ್ನು ಸೋಲಿಸಿ ಮೇಯರ್‌ ಚುನಾವಣೆ ಗೆದ್ದ ಬಿಜೆಪಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಚಂಡೀಗಢದಲ್ಲಿ ರಾಜಕೀಯ ಸಂಚಲನ, ಎಎಪಿ-ಕಾಂಗ್ರೆಸ್‌ ಮೈತ್ರಿಯನ್ನು ಸೋಲಿಸಿ ಮೇಯರ್‌ ಚುನಾವಣೆ ಗೆದ್ದ ಬಿಜೆಪಿ

ರಾಷ್ಟ್ರೀಯ-National

ಚಂಡೀಗಢದಲ್ಲಿ ರಾಜಕೀಯ ಸಂಚಲನ, ಎಎಪಿ-ಕಾಂಗ್ರೆಸ್‌ ಮೈತ್ರಿಯನ್ನು ಸೋಲಿಸಿ ಮೇಯರ್‌ ಚುನಾವಣೆ ಗೆದ್ದ ಬಿಜೆಪಿ

Chandigarh mayoral polls: BJP’s Harpreet Kaur Babla defeats AAP-Congress Alliance

Published January 30, 2025
Share
1 Min Read
BJP defeats AAP-Congress alliance
SHARE

ಚಂಡೀಗಢ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಎಎಪಿ+ಕಾಂಗ್ರೆಸ್ ಮೈತ್ರಿಕೂಟವನ್ನು ಸೋಲಿಸಿ ಬಿಜೆಪಿ ಗೆಲುವು ದಾಖಲಿಸಿದೆ. ಬಿಜೆಪಿಯ ಹರ್‌ಪ್ರೀತ್ ಕೌರ್ ಬಬ್ಲಾ 19 ಮತಗಳಿಂದ ಗೆದ್ದರೆ, ಎಎಪಿ+ಕಾಂಗ್ರೆಸ್ ಮೇಯರ್ ಅಭ್ಯರ್ಥಿ ಪ್ರೇಮಲತಾ 17 ಮತಗಳನ್ನು ಪಡೆದರು. ಮೂವರು ಕೌನ್ಸಿಲರ್‌ಗಳು ಅಡ್ಡ ಮತದಾನ ಮಾಡಿದ್ದಾರೆ. ಚುನಾವಣೆಯಲ್ಲಿ ಎಎಪಿಯ ಪ್ರೇಮಲತಾ ವಿರುದ್ಧ ಬಿಜೆಪಿಯ ಕೌರ್‌ ಗೆದ್ದಿದ್ದಾರೆ.

ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಎಪಿ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ಪೈಪೋಟಿ ಏರ್ಪಟ್ಟಿತ್ತು. ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಅಸೆಂಬ್ಲಿ ಹಾಲ್‌ನಲ್ಲಿ ಬೆಳಗ್ಗೆ 11:20 ಕ್ಕೆ ಮತದಾನ ಪ್ರಾರಂಭವಾಗಿ, ಮಧ್ಯಾಹ್ನ 12:19 ಕ್ಕೆ ಮುಕ್ತಾಯವಾಯಿತು.

ಚಂಡೀಗಢ ಮುನ್ಸಿಪಲ್ ಕಾರ್ಪೋರೇಶನ್ ಚುನಾಯಿತ ಕೌನ್ಸಿಲರ್‌ಗಳು ಮತ್ತು ಚಂಡೀಗಢ ಸಂಸದ ಸೇರಿದಂತೆ 35 ಸದಸ್ಯರನ್ನು ಒಳಗೊಂಡಿದೆ. ಅವರು ಪದನಿಮಿತ್ತ ಸದಸ್ಯರಾಗಿ ಮತದಾನದ ಹಕ್ಕುಗಳನ್ನು ಹೊಂದಿದ್ದಾರೆ.

ಗುಪ್ತ ಮತದಾನದ ಮೂಲಕ ಚುನಾವಣೆ ನಡೆಸಲಾಯಿತು. ನಾಮನಿರ್ದೇಶಿತ ಕೌನ್ಸಿಲರ್ ರಮ್ನೀಕ್ ಸಿಂಗ್ ಬೇಡಿ ಅವರನ್ನು ಸಭಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ನಿವೃತ್ತ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿ ಜೈಶ್ರೀ ಠಾಕೂರ್ ಅವರನ್ನು ಚುನಾವಣೆಯ ಮೇಲ್ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಸ್ವತಂತ್ರ ವೀಕ್ಷಕರನ್ನಾಗಿ ನೇಮಿಸಿತ್ತು.

You Might Also Like

Chief Justice of India : ವಿಚಾರಣೆ ವೇಳೆ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ಶೂ ಎಸೆದ ವಕೀಲ

ಮನೆಯೊಂದರ ಕಪಾಟಿನಲ್ಲಿ ಮಹಿಳೆಯ ಶವ ಪತ್ತೆ, ಲೈವ್- ಇನ್ ಸಂಗಾತಿ ಮೇಲೆ ಅನುಮಾನ

ಕ್ರಿಮಿನಲ್‌ಗಳು ಜೈಲಿಗೆ ಹೋಗಲು ಹೆದರುತ್ತಿದ್ದಾರೆ: ಯೋಗಿ ಅದಿತ್ಯನಾಥ್

ಹಿಂಡೆನ್‌ಬರ್ಗ್ ಆರೋಪ : ದೇಶಾದ್ಯಂತ ಆ.22ರಂದು ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್​

ನನಗೆ ಪ್ರಧಾನಿಯಾಗೋ ಆಫರ್ ಬಂದಿತ್ತು, ಆದರೆ ಅದು ನನ್ನ ಗುರಿ ಅಲ್ಲ : ನಿತಿನ್ ಗಡ್ಕರಿ

TAGGED:#ChandigarhAAP-Congress AllianceHarpreet Kaur Babla
Share This Article
Facebook Copy Link Print
Previous Article dhshfhfh dhshfhfh dhshfhfh ಕ್ಲಾಸ್‌ ರೂಂನಲ್ಲೇ ವಿದ್ಯಾರ್ಥಿ ಜೊತೆ ಮದುವೆಯಾದ ಪ್ರೊಫೆಸರ್‌
Next Article Andhra Pradesh ಆಂಧ್ರ ಸರ್ಕಾರದ ಮಹತ್ವದ ಹೆಜ್ಜೆ : ವಾಟ್ಸಾಪ್​ನಲ್ಲೇ ಲಭ್ಯವಾಗಲಿವೆ 161 ಸರ್ಕಾರಿ ಸೇವೆಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up