By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ : ಯೋಗೇಶ್ವರ್ ದಾಖಲೆ ಗೆಲುವು, ನಿಖಿಲ್ ಹ್ಯಾಟ್ರಿಕ್ ಸೋಲು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ : ಯೋಗೇಶ್ವರ್ ದಾಖಲೆ ಗೆಲುವು, ನಿಖಿಲ್ ಹ್ಯಾಟ್ರಿಕ್ ಸೋಲು
BlogLatestMain Postರಾಜಕೀಯ | Politicsರಾಜ್ಯ-Karnataka

ಚನ್ನಪಟ್ಟಣ ಉಪಚುನಾವಣೆ ಫಲಿತಾಂಶ : ಯೋಗೇಶ್ವರ್ ದಾಖಲೆ ಗೆಲುವು, ನಿಖಿಲ್ ಹ್ಯಾಟ್ರಿಕ್ ಸೋಲು

Channapatna Byelection election results 2024

Published November 23, 2024
Share
1 Min Read
CP Yogeshwar And Nikhil Kuamraswamy
SHARE

ಚನ್ನಪಟ್ಟಣ : ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು, ಯೋಗೇಶ್ವರ್ 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್​ಗೆ ಮೂರನೇ ಬಾರಿಯೂ ಮುಖಭಂಗವಾಗಿದೆ. ಈ ಹಿಂದೆ ಮಂಡ್ಯದಿಂದ ಲೋಕಸಭೆ ಚುನಾವಣೆ, ರಾಮನಗರದಿಂದ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋಲುಂಡಿದ್ದ ಅವರು, ಇದೀಗ ಮೂರನೇ ಪ್ರಯತ್ನದಲ್ಲಿಯೂ ವಿಫಲರಾಗಿದ್ದಾರೆ.

ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದರೂ, ಚನ್ನಪಟ್ಟಣದಲ್ಲಿ ಈ ಬಾರಿ ಜಿದ್ದಾಜಿದ್ದಿ ಜೋರಾಗಿತ್ತು. 2018ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋಲು. 2023ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ಸೋಲು.

ಹೀಗೆ ಎರಡು ಸೋಲು ಕಂಡಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಈಬಾರಿ ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಅತ್ತ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಸಿಪಿ ಯೋಗೇಶ್ವರ್​ಗೆ ಕೂಡಾ ಈ ಚುನಾವಣೆ ಅಗ್ನಿ ಪರೀಕ್ಷೆಯಾಗಿತ್ತು. ನಿಖಿಲ್, ಯೋಗೇಶ್ವರ್ ಅಭ್ಯರ್ಥಿಯಾದರೂ, ಇದು ಹೆಚ್​ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಯುದ್ಧವೇ ಆಗಿತ್ತು.

You Might Also Like

ಅಣ್ಣನ ಮೇಲಿನ ಸೇಡಿಗೆ 3 ವರ್ಷದ ಮಗನನ್ನೇ ಕೊಂದ ಪಾಪಿ ಚಿಕ್ಕಪ್ಪ

ರಾಯ್‌ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ಮುಂದುವರಿದ ಬಾಂಬ್‌ ಬೆದರಿಕೆಗಳು -ಇಂಡಿಗೋ ವಿಮಾನಕ್ಕೆ ಮತ್ತೆ ಬೆದರಿಕೆ

ಚೂರರಲ್ಲಿ ತಪ್ಪಿದ ಭಾರಿ ಅನಾಹುತ; ಚೂರು ಯಾಮಾರಿದ್ರು ಹೋಗ್ತಿದ್ವು ನಾಲ್ಕು ಅಮಾಯಕ ಪ್ರಾಣಗಳು

ಬಹುಭಾಷಾ ನಟಿ ರಾಧಿಕಾ ಶರತ್‌ಕುಮಾರ್​​​​​​​​​ ಆಸ್ಪತ್ರೆಗೆ ದಾಖಲು

TAGGED:#nikhil kumaraswamyChannapatna BypollCP Yogeshwar
Share This Article
Facebook Copy Link Print
Previous Article Jharkhand Election Results ಜಾರ್ಖಂಡ್​ ವಿಧಾನಸಭಾ ಚುನಾವಣಾ ಫಲಿತಾಂಶ : ಮತ್ತೆ ಹೇಮಂತ್​ ಸೊರೆನ್ ಸರ್ಕಾರ
Next Article Rahul Gandhi And Priyanka Gandhi. ವಯನಾಡಿನಲ್ಲಿ ರಾಹುಲ್ ದಾಖಲೆ ಮುರಿದು ಭರ್ಜರಿ ಗೆಲುವು ದಾಖಲಿಸಿದ ಪ್ರಿಯಾಂಕಾ ವಾದ್ರಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up