By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣ : ಕಠಿಣ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣ : ಕಠಿಣ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ

ರಾಜ್ಯ-KarnatakaLatest

ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣ : ಕಠಿಣ ಕ್ರಮಕ್ಕೆ ಸಿ.ಟಿ. ರವಿ ಆಗ್ರಹ

Chikkamagaluru stone pelting case: C.T. Ravi demands strict action

Published February 17, 2026
Share
2 Min Read
CT Ravi CT Ravi CT Ravi
SHARE

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಘಟನೆ ಸಂಭವಿಸಿದ ತಕ್ಷಣ 112ಕ್ಕೆ ದೂರು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಲ್ಲು ತೂರಾಟದ ವೇಳೆ ಆರೋಪಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು, ಅವರು 16-17 ವರ್ಷದವರಾಗಿದ್ದಾರೆ ಎನ್ನಲಾಗಿದೆ. ಆರೋಪಿಗಳ ಪರವಾಗಿ ಕೆಲವರು ಪೊಲೀಸ್ ಠಾಣೆಗೆ ಆಗಮಿಸಿ ಸಮರ್ಥನೆ ನೀಡಲು ಪ್ರಯತ್ನಿಸಿರುವುದಾಗಿ ರವಿ ಆರೋಪಿಸಿದರು.

“ಚಿಕ್ಕಮಗಳೂರಿನಲ್ಲಿ ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಆತಂಕಕಾರಿ. ಕ್ಷೇತ್ರದ ಜನರು ಭಯಭೀತರಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಘಟನೆ ಹಿಂದೆ ಯಾವ ಉದ್ದೇಶ ಇದೆ ಎಂಬುದನ್ನು ಪತ್ತೆಹಚ್ಚಬೇಕು. ಒಂದೇ ಮನೆಗೆ ಗುರಿಯಾಗಿ ಕಲ್ಲು ತೂರಾಟ ಮಾಡಿರುವುದು ಏಕೆ ಎಂಬುದರ ಕುರಿತು ಸೂಕ್ತ ತನಿಖೆ ನಡೆಯಬೇಕು,” ಎಂದು ಅವರು ಒತ್ತಾಯಿಸಿದರು.

RSS ರಿಜಿಸ್ಟರ್ ವಿಚಾರ: ಪ್ರಿಯಾಂಕ್ ಖರ್ಗೆ ವಿರುದ್ಧ ರವಿ ವಾಗ್ದಾಳಿ

RSS ಅನ್ನು ರಿಜಿಸ್ಟರ್ ಮಾಡಿಸುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ. ರವಿ, “ಪ್ರಿಯಾಂಕ್ ಖರ್ಗೆ ಅವರಿಗೆ RSS ಸಿಂಡ್ರೋಮ್ ವೈರಸ್ ಅಟ್ಯಾಕ್ ಆಗಿದೆ. ಸಾಂಸ್ಕೃತಿಕ ಮಾರ್ಕ್ಸ್ ವಾದದ ಪ್ರಭಾವದಿಂದ ಸಂಘರ್ಷದ ರಾಜಕೀಯ ನಡೆಸಲಾಗುತ್ತಿದೆ,” ಎಂದು ಟೀಕಿಸಿದರು.

“ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಗೆ ಮಹಾತ್ಮಾ ಗಾಂಧೀಜಿ ಭೇಟಿ ನೀಡಿದ್ದರು. ಜಾತಿ ಭೇದವಿಲ್ಲದ ಸಂಘಟನೆಯಾಗಿ ಶ್ಲಾಘಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್, ರತನ್ ಟಾಟಾ ಸೇರಿದಂತೆ ಅನೇಕ ಗಣ್ಯರು ಸಂಘದ ಕಾರ್ಯವನ್ನು ಮೆಚ್ಚಿದ್ದಾರೆ. ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಕೂಡ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು,” ಎಂದು ಹೇಳಿದರು.

“RSS ಹಿಂದೂಗಳನ್ನು ಸಂಘಟಿಸುವ ಕೆಲಸ ಮಾಡುತ್ತಿದೆ. ಅದರ ಪ್ರೇರಣೆಯಿಂದ ಹಲವು ಸಂಘಟನೆಗಳು ಕಾರ್ಯನಿರ್ವಹಿಸುತ್ತಿವೆ. ರಾಷ್ಟ್ರೋತ್ತಾನ, ಸಕ್ಷಮ, ವಿದ್ಯಾಭಾರತಿ ಸೇರಿದಂತೆ ಅನೇಕ ಸಂಘಟನೆಗಳು ನೋಂದಾಯಿತವಾಗಿವೆ. ಸಂಘದ ಆಂತರಿಕ ಚಟುವಟಿಕೆಗಳಿಗೆ ‘ಗುರು ಕಾಣಿಕೆ’ ಸಮರ್ಪಿಸಲಾಗುತ್ತದೆ. 100 ರೂಪಾಯಿಗಿಂತ ಹೆಚ್ಚಿನ ದೇಣಿಗೆ ಚೆಕ್ ಮೂಲಕ ಸ್ವೀಕರಿಸುವ ವ್ಯವಸ್ಥೆ ಇದೆ. ಸರ್ಕಾರದ ಅನುದಾನಕ್ಕೆ ಸಂಘ ಕೈಚಾಚಿಲ್ಲ,” ಎಂದು ವಿವರಿಸಿದರು.

“ಹಿಂದೂ ಅನ್ನೋ ಪದ ರಿಜಿಸ್ಟರ್ ಆಗಿದೆಯೇ? RSS ಶಾಖೆ ನಡೆಸುತ್ತದೆ. ಅದರ ಪ್ರೇರಣೆಯಿಂದ ಬಂದ ಸಂಘಟನೆಗಳು ನೋಂದಾಯಿತವಾಗಿವೆ. ರಾಷ್ಟ್ರಭಕ್ತಿ ಮತ್ತು ಸೇವೆಯನ್ನೇ ನೀವು ವಿರೋಧಿಸುತ್ತೀರಾ?” ಎಂದು ಪ್ರಶ್ನಿಸಿದರು.

ಜಾತಿ ರಾಜಕೀಯ ದೂರವಾಗಿ, ಎಲ್ಲರೂ ಒಂದೇ ಎಂಬ ಭಾವನೆ ಬೆಳೆಬೇಕು. ಸ್ವದೇಶಿ ಮೂಲಕ ಸ್ವಾವಲಂಬನೆ ಸಾಧಿಸಬೇಕು. RSS ದೇವರ ಮತ್ತು ರಾಷ್ಟ್ರಭಕ್ತರ ಕೆಲಸ ಮಾಡುತ್ತಿದೆ ಎಂದು ಸಿ.ಟಿ. ರವಿ ಅಭಿಪ್ರಾಯಪಟ್ಟರು.

You Might Also Like

ಬಿಡಿಎ ಕಾರ್ಯಾಚರಣೆ : ಸುಮಾರು 3 ಕೋಟಿ ರೂಪಾಯಿಗಳ ಆಸ್ತಿ ವಶ

ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯನನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ದುಷ್ಕರ್ಮಿಗಳು

ಕನ್ನಡದ ಹಿರಿಯ ನಟಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ವಿಧಿವಶ

ಶಾಸಕ ಪ್ರದೀಪ್ ಈಶ್ವರ್ ಅವರನ್ನು ತಕ್ಷಣವೇ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ : ಬಿಜೆಪಿ ಕಾರ್ಯಕರ್ತರ ಆಕ್ರೋಶ

ಮುಂಬೈನಲ್ಲಿ ಧರೆಗುರುಳಿದ ಬೃಹತ್ ಬಿಲ್ ಬೋರ್ಡ್ – ಸಾವಿನ ಸಂಖ್ಯೆ 14 ಕ್ಕೆ ಏರಿಕೆ

TAGGED:CT Ravi
Share This Article
Facebook Copy Link Print
Previous Article DK Suresh ಕಟ್ಟಾ ಕಾಂಗ್ರೆಸಿಗರು ನಿಯತ್ತಿನ ನಾಯಿಗಳು: ಸಚಿವ ಹೆಚ್.ಸಿ. ಮಹದೇವಪ್ಪಗೆ ಡಿ.ಕೆ. ಸುರೇಶ್ ತಿರುಗೇಟು
Next Article Akka Akka Akka ಕುಂದಾನಗರಿ ಬೆಳಗಾವಿಯಲ್ಲಿ ‘ಅಕ್ಕ ಪಡೆ’ಗೆ ಅದ್ಧೂರಿ ಚಾಲನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

R R R
ಐಪಿಎಲ್ 2026 : ಸಿಎಸ್‌ಕೆ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ
ಕ್ರೀಡೆ-Sports
April 6, 2026
asgvdgzdgdg asgvdgzdgdg asgvdgzdgdg
ವಿಜಯನಗರ: ಬೋಲೇರೋ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಅರಣ್ಯ ಸಿಬ್ಬಂದಿ ದುರ್ಮರಣ
ರಾಜ್ಯ-Karnataka
April 6, 2026
Tractor Tractor Tractor
ಹಾವೇರಿ : ಟ್ರ್ಯಾಕ್ಟರ್ ಹರಿದು 2 ವರ್ಷದ ಮಗು ಸಾವು
ಹಾವೇರಿ-Haveri
April 6, 2026
sfgadgdgd sfgadgdgd sfgadgdgd
ಮಂಡ್ಯದಲ್ಲಿ ಗ್ಯಾಂಗ್‌ವಾರ್ : ರೌಡಿಶೀಟರ್‌ನ ಬರ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ
ಮಂಡ್ಯ-Mandya
April 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up