By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿಕ್ಕೋಡಿ: ರಸ್ತೆಯೇ ಇಲ್ಲದೆ ಜೀವನ ಸಾಗಿಸುತ್ತಿರುವ ನಿಡಸೋಸಿ ಗ್ರಾಮದ ಜನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಚಿಕ್ಕೋಡಿ: ರಸ್ತೆಯೇ ಇಲ್ಲದೆ ಜೀವನ ಸಾಗಿಸುತ್ತಿರುವ ನಿಡಸೋಸಿ ಗ್ರಾಮದ ಜನ

ರಾಜ್ಯ-Karnatakaಬೆಳಗಾವಿ-Belagavi

ಚಿಕ್ಕೋಡಿ: ರಸ್ತೆಯೇ ಇಲ್ಲದೆ ಜೀವನ ಸಾಗಿಸುತ್ತಿರುವ ನಿಡಸೋಸಿ ಗ್ರಾಮದ ಜನ

Chikkodi: People of Nidasosi village living without a road

Published April 2, 2026
Share
1 Min Read
Road Road Road
SHARE

ಹುಕ್ಕೇರಿ ತಾಲೂಕು, ನಿಡಸೋಸಿ ಗ್ರಾಮ: ಸುಮಾರು 30 ರಿಂದ 40 ವರ್ಷಗಳಿಂದ ಮೂಲಭೂತ ಸೌಲಭ್ಯವಾದ ರಸ್ತೆ ಇಲ್ಲದೆ ಜೀವನ ಸಾಗಿಸುತ್ತಿರುವ ನಿಡಸೋಸಿ ಗ್ರಾಮದ ಮಾಳಿ ತೋಟದ ಜನವಸತಿ ಪ್ರದೇಶದ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.

ವಯಸ್ಸಾದ ವೃದ್ಧರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾದರೆ ಸ್ಥಳೀಯರು ಹರಸಾಹಸ ಪಡಬೇಕಾಗುತ್ತದೆ. ರಸ್ತೆ ಇಲ್ಲದ ಕಾರಣ ವರ್ಷಗಳಿಂದ ಜನರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಶಾಲಾ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಸಾಧ್ಯವಾಗದೆ ಮನೆಯಲ್ಲಿ ಉಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಚುನಾವಣೆಯ ಸಮಯದಲ್ಲಿ ಮಾತ್ರ ರಾಜಕೀಯ ನಾಯಕರು ರಸ್ತೆ ನಿರ್ಮಾಣ ಮಾಡುವ ಭರವಸೆ ನೀಡಿ, ಹಣ ನೀಡಿ ಮತ ಕೇಳುತ್ತಾರೆ. ಆದರೆ ನಂತರ ಯಾರೂ ನಮ್ಮ ಕಡೆ ತಿರುಗಿ ನೋಡುವುದಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೂ, ಕಬ್ಬು ಬೆಳೆವನ್ನು ಕಾರ್ಖಾನೆಗೆ ಸಾಗಿಸಲು ಒಂದು ಎಕರೆಗೆ ಸುಮಾರು 15 ರಿಂದ 20 ಸಾವಿರ ರೂಪಾಯಿ ಹೆಚ್ಚುವರಿ ಖರ್ಚು ಆಗುತ್ತಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸ್ಥಳೀಯರು ತಮ್ಮದೇ ಹಣ ಸಂಗ್ರಹಿಸಿ ಕಬ್ಬಿಣದ ಸೇತುವೆಯನ್ನು ನಿರ್ಮಿಸಿಕೊಂಡಿದ್ದರೂ, ಅದು ಕೇವಲ ಓಡಾಟಕ್ಕೆ ಮಾತ್ರ ಸಹಾಯವಾಗುತ್ತಿದೆ. ಮನೆ ಬಳಕೆಯ ವಸ್ತುಗಳು ಅಥವಾ ಕೃಷಿ ಸಂಬಂಧಿತ ಸಾಮಗ್ರಿಗಳನ್ನು ಸಾಗಿಸಲು ತುಂಬಾ ಕಷ್ಟವಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಈ ಕುರಿತು ತಮ್ಮ ಆಕ್ರೋಶವನ್ನು ಮಾಧ್ಯಮಗಳ ಮೂಲಕ ಹೊರ ಹಾಕಿರುವ ಗ್ರಾಮಸ್ಥರು, ಸಂಬಂಧಪಟ್ಟ ಶಾಸಕರು ಮತ್ತು ಅಧಿಕಾರಿಗಳು ತಕ್ಷಣ ಗಮನ ಹರಿಸಿ, ಮಾಳಿ ತೋಟದ ಜನವಸತಿ ಪ್ರದೇಶಕ್ಕೆ ರಸ್ತೆ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.

You Might Also Like

ಕೆಚ್ಚಲು ಕೊಯ್ದ ಪ್ರಕರಣ : ಕೊಟ್ಟ ಮಾತಿನಂತೆ ಮಾಲೀಕನಿಗೆ 3 ಹಸು ನೀಡಿದ ಸಚಿವ ಜಮೀರ್‌

ರಾಜಧಾನಿ ಬೆಳ್ಳಂ ಬೆಳಗ್ಗೆ ಕೂಲ್ ಕೂಲ್- ಕರಾವಳಿ ಮಲೆನಾಡು ಭಾಗದಲ್ಲಿ ಮಳೆಯ ಮುನ್ಸೂಚನೆ

ಹಿಂದೂ ಹೆಸರಿಟ್ಟುಕೊಂಡು ಬೆಂಗಳೂರಿನಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆ ಸೇರಿ ನಾಲ್ವರು ವಿದೇಶಿಗರ ಬಂಧನ

ರಾಮೇಶ್ವರಂ ಕೆಫೆ ಬಾಂಬ್‌ಬ್ಲಾಸ್ಟ ಪ್ರಕರಣ – ಎನ್‌ಐಡಿ ಕಸ್ಟಡಿಗೆ ಶಂಕಿತರನ್ನ ಒಪ್ಪಿಸಿದ ಕೋರ್ಟ್

ತುಮಕೂರು : ಗಣೇಶನ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಮೂವರು ಸಾವು

TAGGED:chikkodi
Share This Article
Facebook Copy Link Print
Previous Article Machchi Machchi Machchi ಬೆಂಗಳೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾಂಗು, ಮಚ್ಚುಗಳ ದರ್ಬಾರ್ , ಜನರಲ್ಲಿ ಆತಂಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Machchi Machchi Machchi
ಬೆಂಗಳೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾಂಗು, ಮಚ್ಚುಗಳ ದರ್ಬಾರ್ , ಜನರಲ್ಲಿ ಆತಂಕ
ಬೆಳಗಾವಿ-Belagavi
April 2, 2026
dgdfhfhfh dgdfhfhfh dgdfhfhfh
ಸಮಯಪಾಲಿಸದ ಅಧಿಕಾರಿಗಳು – ಸಾರ್ವಜನಿಕರಿಗೆ ತೊಂದರೆ
ಬಳ್ಳಾರಿ-Ballary
April 2, 2026
Gas out of Stock Gas out of Stock Gas out of Stock
ಆಟೋ ಚಾಲಕರ ಬದುಕಿಗೆ ದೊಡ್ಡ ಹೊಡೆತ ನೀಡಿದ ಗ್ಯಾಸ್ ದರ ಏರಿಕೆ
ಬೆಳಗಾವಿ-Belagavi
April 2, 2026
Koal Koal Koal
ಒಂದು ವರ್ಷವಾದರೂ ಮುಗಿಯದ ರಾಷ್ಟ್ರೀಯ ಹೆದ್ದಾರಿ ಎನ್‌ಎಚ್ 75ರ ಕಾಮಗಾರಿ, ಜನರು ಆಕ್ರೋಶ
ಕೋಲಾರ-Kolara
April 2, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up