By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗೃಹ ಸಚಿವ ತವರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ, 1 ಕಾರು, 50 ಸಾವಿರ ನಗದು ವಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಗೃಹ ಸಚಿವ ತವರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ, 1 ಕಾರು, 50 ಸಾವಿರ ನಗದು ವಶ

CrimeLatestಅಪರಾಧ

ಗೃಹ ಸಚಿವ ತವರಿನಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ, 1 ಕಾರು, 50 ಸಾವಿರ ನಗದು ವಶ

Published June 26, 2024
Share
1 Min Read
gubbi police station gubbi police station gubbi police station
SHARE

ತುಮಕೂರು: ಜಿಲ್ಲೆಯಲ್ಲಿನ ಮಕ್ಕಳ ಮಾರಾಟ ಜಾಲವನ್ನು ಭೇದಿಸಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳನ್ನು ಗುಬ್ಬಿ (Gubbi) ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ತುಮಕೂರಿನ (Tumakur) ಖಾಸಗಿ ನರ್ಸಿಂಗ್ ಕಾಲೇಜಿನ ಮ್ಯಾನೇಜರ್ ಮಹೇಶ್ (39), ಆಸ್ಪತ್ರೆಯ ಸ್ಟಾಪ್ ನರ್ಸ್​​ಗಳಾದ ಪೂರ್ಣಿಮಾ (39) ಹಾಗೂ ಸೌಜನ್ಯ (48), ಚಿಕ್ಕನಾಯಕನಹಳ್ಳಿ ಮೂಲದ ಫಾರ್ಮಸಿಸ್ಟ್‌ ಮಹಬೂಬ್ ಷರೀಪ್ (52), ಟ್ಯಾಟೋ ಹಾಕುತ್ತಿದ್ದ ಕೆ.ಎನ್. ರಾಮಕೃಷ್ಣಪ್ಪ (53), ಹನುಮಂತರಾಜು (45) ಬಂಧಿತ ಆರೋಪಿಗಳು. ಬಂಧಿತರಿಂದ 1 ಕಾರು, 50 ಸಾವಿರ ನಗದು, 4 ಮೊಬೈಲ್​ಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣವೇನು?
ಜೂ.9ರಂದು ಲ್ಲಿ 11 ತಿಂಗಳ ರಾಕಿ ಎಂಬ ಗಂಡು ಮಗು ಅಪಹರಣವಾಗಿತ್ತು. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಪಹರಣ ಪ್ರಕರಣ ಬೆನ್ನತ್ತಿದ್ದು, ಗ್ಯಾಂಗ್​ನಿಂದ 9 ಮಕ್ಕಳನ್ನು ಮಾರಾಟ ಮಾಡಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಮಾಹಿತಿ ಆಧರಿಸಿ ಆರೋಪಿಗಳನ್ನು ಬೆನ್ನತ್ತಿದ ಪೊಲೀಸರಿಗೆ ಇದೊಂದು ಮಕ್ಕಳ ಮಾರಾಟ ಜಾಲ ಎಂದು ತಿಳಿದಿದೆ. ಬಳಿಕ ಈ ಜಾಲದಲ್ಲಿ ತುಮಕೂರಿನ ಖಾಸಗಿ ಆಸ್ಪತ್ರೆ ಸಿಬ್ಬಂದಿ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರತಿದೆ. ಇದನ್ನೂ ಓದಿ: ಮುಂದಿನ ಮೂರು ಗಂಟೆ ಭಾರೀ ಮಳೆಯ ಮುನ್ಸೂಚನೆ

ಇನ್ನೂ ಈ ಜಾಲದಲ್ಲಿ ಭಾಗಿಯಾಗಿದ 5 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳ ವಿಚಾರಣೆ ನಡೆಸಿದಾಗ ತಾವು ಮಾಡುತ್ತಿದ್ದ ಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾರೆ. ವಿವಾಹ ಪೂರ್ವ ಗರ್ಭಧರಿಸಿದ, ಅಕ್ರಮ ಸಂಬಂಧದಿಂದ ಜನಿಸಿದ ಮಕ್ಕಳನ್ನು ಮಾರಾಟ ಮಾಡುತ್ತಿದ್ದರು. ಅಲ್ಲದೆ ಬಡವರ ಮಕ್ಕಳನ್ನು ಅಪಹರಿಸಿ ಮಾರಾಟ ಮಾಡುತ್ತಿದ್ದರು ಏಂದು ಬಾಯಿಬಿಟ್ಟಿದ್ದಾರೆ. ‌ಮಧುಗಿರಿಯ ಗೊಲ್ಲಹಳ್ಳಿ, ದಾವಣಗೆರೆ ಮತ್ತು ಮಂಡ್ಯ ಸೇರಿದಂತೆ ಹಲವು ಕಡೆ ಮಕ್ಕಳನ್ನು ಮಾರಾಟ ಮಾಡಿದ್ದರು.

ಸದ್ಯ 9 ಮಕ್ಕಳ ಪೈಕಿ 4 ಮಕ್ಕಳನ್ನು ದತ್ತು ಸ್ವೀಕಾರ ಕೇಂದ್ರದಲ್ಲಿ ಇರಿಸಲಾಗಿದೆ. ಮಾರಾಟವಾಗಿದ್ದ ಒಂದು ಮಗು ಮರಳಿ ಪೋಷಕರ ಮಡಿಲು ಸೇರಿದೆ. ಇದನ್ನೂ ಓದಿ: ಡೆಂಗ್ಯೂ ನಾಗಲೋಟಕ್ಕೆ ಬ್ರೇಕ್ ಹಾಕಲು ಸರ್ಕಾರ ಸಜ್ಜು…!

You Might Also Like

ನೇಹಾ ಕೋಲೆ ಕೇಸ್ ಸಿಐಡಿ ತನಿಖೆಗೆ ವಹಿಸುತೇವೆ: ಸಿಎಂ

ಮಲಗಿದ್ದ ಮಗುವನ್ನು ನೀರಿನ ಡ್ರಮ್​ನಲ್ಲಿ ಮುಳುಗಿಸಿ ಕೊಂದ ಕೋತಿಗಳು..!

ಛತ್ತೀಸ್‌ಗಢದಲ್ಲಿ ಹೃದಯವಿದ್ರಾವಕ ಘಟನೆ : ಮಗನ ಸಾವಿನ ನೋವು ತಾಳಲಾರದೆ ದಂಪತಿ ಆತ್ಮಹತ್ಯೆ

ಕರೂರು ಕಾಲ್ತುಳಿತ ದುರಂತ : ಸಾವಿನ ಸಂಖ್ಯೆ 41ಕ್ಕೆ ಏರಿಕೆ, ಸಿಬಿಐ ತನಿಖೆಗೆ ಕೋರ್ಟ್‌ ಮೆಟ್ಟಿಲೇರಿದ ನಟ ವಿಜಯ್

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಲೋಕಾಯುಕ್ತ ಪೊಲೀಸರು, , ರಾಜ್ಯದ ಹಲವು ಕಡೆ ದಾಳಿ

TAGGED:#tumkur#ಜಾಲ#ಡಾ.ಜಿ ಪರಮೇಶ್ವರ್‌#ತುಮಕೂರು#ಪೊಲೀಸ್
Share This Article
Facebook Copy Link Print
Previous Article dk shivakumar copy dk shivakumar copy dk shivakumar copy ಹಾಲಿನ ದರ ಇನ್ನೂ ಜಾಸ್ತಿ ಮಾಡಬೇಕಿತ್ತು: ಡಿಸಿಎಂ
Next Article prajwal revanna prajwal revanna prajwal revanna ಪ್ರಜ್ವಲ್ ರೇವಣ್ಣಗೆ ಶಾಕ್ – ಜಾಮೀನು ಅರ್ಜಿ ವಜಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up