By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಬುರುಡೆ’ ಚಿನ್ನಯ್ಯನಿಗೆ ಒಂದರ ಮೇಲೊಂದು ಸಂಕಷ್ಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ‘ಬುರುಡೆ’ ಚಿನ್ನಯ್ಯನಿಗೆ ಒಂದರ ಮೇಲೊಂದು ಸಂಕಷ್ಟ

ರಾಜ್ಯ-KarnatakaLatest

‘ಬುರುಡೆ’ ಚಿನ್ನಯ್ಯನಿಗೆ ಒಂದರ ಮೇಲೊಂದು ಸಂಕಷ್ಟ

Chinnaiah faces one problem after another

Published August 29, 2025
Share
1 Min Read
Mask Man 02 Mask Man 02 Mask Man 02
SHARE

ಬೆಂಗಳೂರು : ಬುರುಡೆ ಸಂಕಷ್ಟದಲ್ಲಿ ಸಿಲುಕಿರುವ ಆರೋಪಿ ಚಿನ್ನಯ್ಯನಿಗೆ ಬ್ಯಾಕ್ ಟು ಬ್ಯಾಕ್ ಸಂಕಷ್ಟ ಎದುರಾಗಿದೆ. ದಿನದಿಂದ ದಿನಕ್ಕೆ ಬುರುಡೆ ರಹಸ್ಯ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬುರುಡೆ ವಿಡಿಯೋವೊಂದು ವೈರಲ್ ಆಗಿತ್ತು.

ಆದ್ರೆ, ಇದೀಗ ಆರೋಪಿ ದೂರುದಾರ ಚಿನ್ನಯ್ಯನ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಹೌದು, ಮೊದ ಮೊದಲು ಚಿನ್ನಯ್ಯ ನಾನು ಧರ್ಮಸ್ಥಳದಿಂದಲೇ ಬುರುಡೆ ತೆಗೆದುಕೊಂಡು ಬಂದು ಇಟ್ಟುಕೊಂಡಿದ್ದ ಅಂತ ಹೇಳಿಕೆ ನೀಡಿದ್ದ. ಈಗ ಆರೋಪಿ ದೂರುದಾರ ಮನೆ ಸರ್ಚ್ ವೇಳೆ ಬರುಡೆ ತಿಮರೋಡಿ ಕೊಟ್ಟಿದ್ದು ಅಂತ ಹೇಳಿದ್ದಾನಂತೆ.

ದೂರುದಾರ ಚಿನ್ನಯ್ಯ ತಲೆ ಬುರುಡೆ ತಂದ ವಿಡಿಯೋ ಚಿತ್ರಿಸಿದ್ದು ತಿಮರೋಡಿ ರಬ್ಬರ್ ತೋಟದ ಒಂದು ಜಾಗದಿಂದ ಅಂತ ಹೇಳಿಕೆ ನೀಡಿದ್ದಾನೆ. ಹೀಗಾಗಿ FSL ಅಧಿಕಾರಿಗಳು ಬುರುಡೆಗೆ ಅಂಟಿರುವ ಮಣ್ಣು ಮತ್ತು ತೋಟದ ಮಣ್ಣಿನ ತಾಳೆ ಹಾಕಲಿದ್ದಾರೆ. ಈಗಾಗಲೇ SIT ಅಧಿಕಾರಿ ತಿಮರೋಡಿ ರಬ್ಬರ್ ತೋಟದ ಮಣ್ಣು ಸಂಗ್ರಹ ಮಾಡಿದ್ದಾರೆ.

ಮಣ್ಣು ಸಂಗ್ರಹಿಸಿ FSL ಲ್ಯಾಬ್ಗೆ ಕಳುಹಿಸಿದ್ದಾರೆ. ಒಂದು ವೇಳೆ ತಿಮರೋಡಿ ತೋಟದ ಮಣ್ಣು ಮತ್ತು ಬುರುಡೆಯಲ್ಲಿರೋ ಮಣ್ಣಿನ ಕಣಗಳ ಗುಣ ಲಕ್ಷಣಗಳ ಪಾಸಿಟಿವ್ ಬಂದರೆ ಪ್ರಕರಣದಲ್ಲಿ ಮತ್ತೊಂದು ಸಾಕ್ಷಿ ಸಿಕ್ಕಂತೆ ಆಗಿಲಿದೆ. ಜೊತೆಗೆ ಬುರುಡೆ ಗ್ಯಾಂಗ್ ಷಡ್ಯಂತ್ರಕ್ಕೆ ಸ್ಫೋಟಕ ಸಾಕ್ಷ್ಯ ಸಿಗಲಿದೆ.

ತಿಮರೋಡಿ ಜತೆ ಗಿಳಿಯಾರ್.. ಅನುಮಾನದ ಫೋಟೋ

sgdgd sgdgd sgdgd


ಧರ್ಮಸ್ಥಳದ ಬುರುಡೆ ಪ್ರಕರಣ ಸಂಬಂಧಪ್ಟಂತೆ ಮಹೇಶ್ ಶೆಟ್ಟಿ ತಿಮರೋಡಿ ವಸಂತ್ ಗಿಳಿಯಾರ್ ಜೊತೆಗಿದ್ದ ಫೋಟೋ ವೈರಲ್ ಆಗಿದೆ. ಕಳೆದ ಎರಡು ವರ್ಷ ಹಿಂದಿನ ಫೋಟೋ ಈಗ ವೈರಲ್ ಆಗ್ತಿದೆ.. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸತ್ಯ ಸಂಶೋಧನಾ ಎಂಬ ಹೆಸರಿನಲ್ಲಿ ಸಭೆ ನಡೆಸಿದ್ದ ತಿಮರೋಡಿ ಅಂದು ವಸಂತ್ ಗಿಳಿಯಾರ್ ಜೊತೆ ಕಾಣಿಸಿಕೊಂಡಿದ್ದಾರೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಫೋಟೋ ಅನುಮಾನ ಹುಟ್ಟುಹಾಕುತ್ತಿದೆ..

You Might Also Like

ಸಾರಿಗೆ ನೌಕರರಿಗೆ ವಾಟಾಳ್ ಬೆಂಬಲ : ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕದ ಬಂದ್‌

ತುಮಕೂರು ಮೆಟ್ರೋ ವಿಸ್ತರಣೆ : ತೇಜಸ್ವಿ ಸೂರ್ಯ ಟೀಕೆಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು

ಭಾರತ ದಾಳಿ ನಡೆಸಿದರೆ ಆಲ್-ಔಟ್ ವಾರ್ ನಿಶ್ಚಯ : ಪಾಕ್​ ರಕ್ಷಣಾ ಸಚಿವ

ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಮಗನ ಜೊತೆ ಬಂದ ವಿಜಯಲಕ್ಷ್ಮಿ

‘ಆಪರೇಷನ್ ಸಿಂಧೂರ’ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ

TAGGED:ChinnaiahMask Man
Share This Article
Facebook Copy Link Print
Previous Article indian stock market indian stock market indian stock market ಟ್ರಂಪ್ ಸುಂಕದ ಬೆದರಿಕೆಗೆ ನಡುಗಿದ ಭಾರತದ ಷೇರುಪೇಟೆ
Next Article F16 F16 F16 ಪೋಲೆಂಡ್‌ : ವಾಯು ಪ್ರದರ್ಶನದ ಪೂರ್ವಾಭ್ಯಾಸದ ವೇಳೆ ಎಫ್-16 ಯುದ್ಧ ವಿಮಾನ ಪತನ, ಪೈಲಟ್ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up