By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 3 ವರ್ಷದೊಳಗೆ ಮೈಸೂರಿನ ಇಮ್ಮಾವು ಗ್ರಾಮದಲ್ಲಿ ರಾಮೋಜಿ ಫಿಲ್ಮ್‌ ಸಿಟಿ ಮಾದರಿ ಚಿತ್ರನಗರಿ ನಿರ್ಮಾಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 3 ವರ್ಷದೊಳಗೆ ಮೈಸೂರಿನ ಇಮ್ಮಾವು ಗ್ರಾಮದಲ್ಲಿ ರಾಮೋಜಿ ಫಿಲ್ಮ್‌ ಸಿಟಿ ಮಾದರಿ ಚಿತ್ರನಗರಿ ನಿರ್ಮಾಣ

Blogರಾಜ್ಯ-Karnataka

3 ವರ್ಷದೊಳಗೆ ಮೈಸೂರಿನ ಇಮ್ಮಾವು ಗ್ರಾಮದಲ್ಲಿ ರಾಮೋಜಿ ಫಿಲ್ಮ್‌ ಸಿಟಿ ಮಾದರಿ ಚಿತ್ರನಗರಿ ನಿರ್ಮಾಣ

Chitranagari in Immavu village of Mysore within 3 years

Published September 30, 2024
Share
1 Min Read
Film City
SHARE

ಬೆಂಗಳೂರು : ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಹೈದರಾಬಾದ್​​​​ನ ರಾಮೋಜಿ ಫಿಲ್ಮ್‌ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ ನಡೆಸಿದರು.

ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 110 ಎಕರೆ ಕೆಐಎಡಿಬಿ ಭೂಮಿಯನ್ನು ಶೀಘ್ರವೇ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಕ್ರಮ ವಹಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದರು.

ಇಂದು ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದೆ.

•ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿಯನ್ನು ಆದಷ್ಟು ಬೇಗನೆ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ… pic.twitter.com/5puwJHeFdk

— Siddaramaiah (@siddaramaiah) September 30, 2024

ಸ್ವಾಧೀನಪಡಿಸಿಕೊಂಡ ಬಳಿಕ ಆದಷ್ಟು ಬೇಗನೆ ಟೆಂಡರ್‌ ಕರೆದು ನಿರ್ಮಾಣ ಪ್ರಕ್ರಿಯೆಗೆ ಚಾಲನೆ ನೀಡಬೇಕು. ಚಿತ್ರನಗರಿಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೈಸರ್‌ ನೇಮಕ ಮಾಡಲು ಟೆಂಡರ್‌ ಕರೆಯಬೇಕು. ಇದಲ್ಲದೇ ಹೆಚ್ಚುವರಿಯಾಗಿ 2ನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಿ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಿಸಬೇಕು ಎಂದು ಆದೇಶಿಸಿದರು.

ಪ್ರತಿ ಹೋಬಳಿಯಲ್ಲೂ ವಸತಿ ಶಾಲೆ ಸ್ಥಾಪನೆ : ಸಿಎಂ ಸಿದ್ದರಾಮಯ್ಯ

3 ವರ್ಷಗಳ ಒಳಗಾಗಿ ಚಿತ್ರನಗರಿ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಚಿತ್ರರಂಗದವರ ಅಭಿಪ್ರಾಯಗಳನ್ನು ಸಹ ಪಡೆದುಕೊಂಡು, ಎಲ್ಲಾ ಸೌಲಭ್ಯಗಳು ಒಳಗೊಂಡಿರುವ ಚಿತ್ರನಗರಿ ನಿರ್ಮಾಣವಾಗಬೇಕು. ಇದಕ್ಕಾಗಿ ದೇಶದ ಪ್ರಮುಖ 3 ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ಎಂದು ಸಿಎಂ ಸಲಹೆ ನೀಡಿದರು.

You Might Also Like

ಕಳೆದೊಂದು ವಾರದಲ್ಲಿ ಚಿನ್ನ–ಬೆಳ್ಳಿ ದರದಲ್ಲಿ ಭಾರಿ ಏರಿಳಿತ

ಪ್ರಜ್ವಲ್ ಪೆನ್‌ಡ್ರೈವ್ ಕೇಸ್; ನಾನು ಆ ವೀಡಿಯೋ ನೋಡೋ ಧೈರ್ಯ ಮಾಡಲಿಲ್ಲ: ನಿಖಿಲ್ ಕುಮಾರಸ್ವಾಮಿ

ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ ಮುಸುಕುಧಾರಿ..!

12 ಜ್ಯೋತಿರ್ಲಿಂಗಗಳು ಯಾವ ಜಾತಿಗೆ ಸೇರಿವೆ..? : ಸುರೇಶ್ ಭಯ್ಯಾಜಿ

ವಿಜಯನಗರ : ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

TAGGED:ChitranagariFilm City
Share This Article
Facebook Copy Link Print
Previous Article Amar Preet Singh ವಾಯುಪಡೆ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಪದಗ್ರಹಣ
Next Article Benjamin Netanyahu ಇರಾನ್ ಜನರಿಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಹತ್ವದ ಸಂದೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up