3 ವರ್ಷದೊಳಗೆ ಮೈಸೂರಿನ ಇಮ್ಮಾವು ಗ್ರಾಮದಲ್ಲಿ ರಾಮೋಜಿ ಫಿಲ್ಮ್ ಸಿಟಿ ಮಾದರಿ ಚಿತ್ರನಗರಿ ನಿರ್ಮಾಣ
ಬೆಂಗಳೂರು : ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಹೈದರಾಬಾದ್ನ ರಾಮೋಜಿ ಫಿಲ್ಮ್ ಸಿಟಿ ಮಾದರಿಯಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆ ನಡೆಸಿದರು. ಇಮ್ಮಾವು ಗ್ರಾಮದಲ್ಲಿ ಈಗಾಗಲೇ ಗುರುತಿಸಲಾಗಿರುವ 110 ಎಕರೆ ಕೆಐಎಡಿಬಿ ಭೂಮಿಯನ್ನು ಶೀಘ್ರವೇ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಕ್ರಮ ವಹಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದರು. ಸ್ವಾಧೀನಪಡಿಸಿಕೊಂಡ ಬಳಿಕ ಆದಷ್ಟು ಬೇಗನೆ ಟೆಂಡರ್ ಕರೆದು ನಿರ್ಮಾಣ ಪ್ರಕ್ರಿಯೆಗೆ … Continue reading 3 ವರ್ಷದೊಳಗೆ ಮೈಸೂರಿನ ಇಮ್ಮಾವು ಗ್ರಾಮದಲ್ಲಿ ರಾಮೋಜಿ ಫಿಲ್ಮ್ ಸಿಟಿ ಮಾದರಿ ಚಿತ್ರನಗರಿ ನಿರ್ಮಾಣ
Copy and paste this URL into your WordPress site to embed
Copy and paste this code into your site to embed