ಕೇದಾರನಾಥದಲ್ಲಿ ದುರಸ್ತಿಗಾಗಿ ಕೊಂಡೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ
ನವದೆಹಲಿ: ದುರಸ್ತಿಗಾಗಿ ಖಾಸಗಿ ಹೆಲಿಕಾಪ್ಟರ್ ನ್ನು ಏರ್ ಲಿಫ್ಟ್ ಮಾಡುತ್ತಿದ್ದಾಗ ಪತನಗೊಂಡ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ನಡೆದಿದೆ.ಈ ಕುರಿತ ವಿಡಿಯೋವೊಂದು ಕೂಡ ವೈರಲ್ ಆಗಿದೆ. ಕೇದಾರನಾಥ ಹೆಲಿಪ್ಯಾಡ್‌ನಿಂದ ಗೋಚಾರ್ ಹೆಲಿಪ್ಯಾಡ್‌ಗೆ ಮತ್ತೊಂದು ಹೆಲಿಕಾಪ್ಟರ್ ಮೂಲಕ ತಾಂತ್ರಿಕ ದೋಷ ಹೊಂದಿದ್ದ ಹೆಲಿಕಾಪ್ಟರ್ನ್ನು ಏರ್ಲಿಫ್ಟ್ ಮಾಡುತ್ತಿದ್ದ ವೇಳೆ ರಭಸದಿಂದ ಬೀಸುತ್ತಿದ್ದ ಗಾಳಿಯನ್ನು ನಿಯಂತ್ರಣ ಮಾಡಲಾಗದೇ ಪತನಗೊಂಡಿದೆ ಎಂದು ಹೇಳಲಾಗಿದೆ. ಇನ್ನು ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೌರಿಕುಂಡ್‌ನಿಂದ ಕೇದಾರನಾಥಕ್ಕೆ ಹೋಗುವ ಮಾರ್ಗದಲ್ಲಿ ಮಳೆಯಿಂದ ಭೂಕುಸಿತ ಕಂಡಿದ್ದು, ಸಾವಿರಾರು … Continue reading ಕೇದಾರನಾಥದಲ್ಲಿ ದುರಸ್ತಿಗಾಗಿ ಕೊಂಡೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ
Copy and paste this URL into your WordPress site to embed
Copy and paste this code into your site to embed