ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕೊರಿಯೋಗ್ರಾಫರ್ ಬಂಧನ
ಬೆಂಗಳೂರು : ಬೆಂಗಳೂರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣ ದಲ್ಲಿ ಆರೋಪಿಯನ್ನು ಬಂಧಿಸಿದ ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿ ನಿವಾಸಿ ಮುಕೇಶ್ವರನ್ ಬಂಧಿತ ಆರೋಪಿ. ಕೊರಿಯೋಗ್ರಾಫರ್ ಕೆಲಸ ಮಾಡುತ್ತಿರುವ ಆರೋಪಿ ಮುಕೇಶ್ವರನ್ ಕೋರಮಂಗಲ ಪಬ್‌ಗೆ ಪಾರ್ಟಿಗೆ ಬಂದಿದ್ದ ಈ ವೇಳೆ ಆರೋಪಿ ಮುಕೇಶ್ವರನ್ ಬಳಿ ಡ್ರಾಪ್ ಕೇಳಿದ್ದ ಯುವತಿ, ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಬಂಧಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಸಿ ಕ್ಯಾಮರಾಗಳ ಪರಿಶೀಲನೆ ಬಳಿಕ … Continue reading ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕೊರಿಯೋಗ್ರಾಫರ್ ಬಂಧನ
Copy and paste this URL into your WordPress site to embed
Copy and paste this code into your site to embed