By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಅವಾಚ್ಯ ಪದಬಳಕೆ ಮಾಡಿದ್ದು ನಿಜ : ಫೋರೆನ್ಸಿಕ್ ರಿಪೋರ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಅವಾಚ್ಯ ಪದಬಳಕೆ ಮಾಡಿದ್ದು ನಿಜ : ಫೋರೆನ್ಸಿಕ್ ರಿಪೋರ್ಟ್

LatestMain PostTop Storiesರಾಜ್ಯ-Karnataka

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಅವಾಚ್ಯ ಪದಬಳಕೆ ಮಾಡಿದ್ದು ನಿಜ : ಫೋರೆನ್ಸಿಕ್ ರಿಪೋರ್ಟ್

CID Probe Reveals Alleged Use of Abusive Language by CT Ravi Against Minister Lakshmi Hebbalkar

Published January 17, 2025
Share
1 Min Read
CT Ravi And Lakshmi Hebbalkar
SHARE

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗಗೊಂಡಿದೆ. ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢವಾಗಿದೆ.

ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್​ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದಬಂದಿದೆ, ಹೀಗಾಗಿ, ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ.

ಜೊತೆಗೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ, ನ್ಯಾಯಾಲಯದ ಮೂಲಕ ವಿಚಾರಣೆಗೆ ಮತ್ತು ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್​ 19 ರಂದು ಪರಿಷತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಮಾತಿನ ಚಕಮಕಿ ನಡುವೆ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಂಸದೀಯ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

You Might Also Like

ಸ್ಫೋಟ ಪ್ರಕರಣ : ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

ಯೋಗೀಶ್ ಗೌಡ ಕೊಲೆ ಪ್ರಕರ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಜಾಮೀನು

ಹಾಸನದಲ್ಲಿ ನಿಲ್ಲದ ಹೃದಯಾಘಾತ ಸಾವಿನ ಪ್ರಕರಣಗಳು : ಮೃತರ ಸಂಖ್ಯೆ 21ಕ್ಕೆ ಏರಿಕೆ

ಸುಳ್ಳು ಸುದ್ದಿ ಹರಡಿದ ಆರೋಪ : 19 ಭಾರತೀಯರು ಸೇರಿ 35 ಜನರ ಬಂಧನಕ್ಕೆ UAE ಆದೇಶ

ಶಾಲೆಗಳಲ್ಲಿ ಶಿಶುಪಾಲನ ಕೇಂದ್ರಗಳ ಪ್ರಾರಂಭಕ್ಕೆ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

TAGGED:Abusive LanguageCT RaviLakshmi Hebbalkar
Share This Article
Facebook Copy Link Print
Previous Article Mumbai Police ಸೈಫ್ ಅಲಿ ಖಾನ್ ​ಮೇಲೆ ದಾಳಿ ಪ್ರಕರಣ : ಆರೋಪಿಯನ್ನು ಬಂಧಿಸಿದ ಮುಂಬೈ ಪೊಲೀಸರು
Next Article Mangaluru Ullala Bank Robbery ರಾಜ್ಯದಲ್ಲಿ ಮತ್ತೊಂದು ಸಿನಿಮೀಯ ಶೈಲಿ ದರೋಡೆ, ಮಂಗಳೂರಿನ ಉಳ್ಳಾಲದಲ್ಲಿ ಬ್ಯಾಂಕ್ ರಾಬರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up