By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಸಿಐಡಿ ತನಿಖೆಗೆ, ಆಕ್ಷೇಪ ವ್ಯಕ್ತಪಡಿಸಿದ ಸಿ.ಟಿ.ರವಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಸಿಐಡಿ ತನಿಖೆಗೆ, ಆಕ್ಷೇಪ ವ್ಯಕ್ತಪಡಿಸಿದ ಸಿ.ಟಿ.ರವಿ
BlogLatestರಾಜ್ಯ-Karnataka

ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಸಿಐಡಿ ತನಿಖೆಗೆ, ಆಕ್ಷೇಪ ವ್ಯಕ್ತಪಡಿಸಿದ ಸಿ.ಟಿ.ರವಿ

CID to investigate objectionable word case

Published December 24, 2024
Share
1 Min Read
SHARE

ಹುಬ್ಬಳ್ಳಿ: ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಟಿ ರವಿ ಪ್ರಕರಣವನ್ನ ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ, ಸಿಟಿ ರವಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ, ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನ ನೀಡುವುದು ಸರಿಯಲ್ಲ ಎಂದು ಹೇಳಿದರು.

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳಿಕೆ ವಿಚಾರಕ್ಕೆ ಮಾತನಾಡಿ, ಸ್ಪೀಕರ್ ಅವರು ತಮ್ಮ‌ ಕೆಲಸ ತಾವು ಮಾಡುತ್ತಾರೆ, ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ, ಅಲ್ಲಿಯ ಸಾಧಕ‌ ಬಾಧಕಗಳನ್ನ ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು, ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು, ಆದ್ರೆ ತನಿಖೆಯನ್ನ ಸರಿಯಾಗಿ ಮಾಡಬೇಕಾಗುತ್ತೆ, ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ, ಸಿಟಿ ರವಿ ಆ ರೀತಿ ಹೇಳಿಲ್ಲ ಅಂತಾರೆ, ಹೆಬ್ಬಾಳ್ಕರ್‌ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳ್ತಾರೆ, ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಹೇಳಿದರು.

ಸಿಐಡಿಯಿಂದ ನ್ಯಾಯ ಸಿಗಲ್ಲ :
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಸಿಐಡಿ ತನಿಖೆಗೆ ನೀಡಿದ್ದು ಇದಕ್ಕೆ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ ರವಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಿ.ಟಿ ರವಿ, ಸಿಐಡಿ ತನಿಖೆಯಿಂದ ನಮಗೆ ನ್ಯಾಯ ಸಿಗಲ್ಲ, ಈ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.

You Might Also Like

ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಪೋಸ್ಟರ್‌ ಕೌಂಟರ್

ಕರ್ತವ್ಯದ ಸಮಯದಲ್ಲಿ ಜನರ ಕೈಗೆ ಸಿಗದ ಅಧಿಕಾರಿಗಳು

ಭವಾನಿ ರೇವಣ್ಣಗೆ ಬಂಧನದ ಭೀತಿ – ಹೆಚ್‌ಡಿಕೆ ಮೊದಲ ಪ್ರತಿಕ್ರಿಯೆ

ಮುಂದುವರೆಯಲಿದೆ JDS-BJP ಮೈತ್ರಿ: ಬಿಎಸ್‌ವೈ

ಯತ್ನಾಳ್ ಹೊರಗಿನವರಲ್ಲ, ನಮ್ಮವರೇ : ಯಡಿಯೂರಪ್ಪ

TAGGED:CIDCT Ravi
Share This Article
Facebook Copy Link Print
Previous Article CT Ravi ಸಿ.ಟಿ.ರವಿ ಮೇಲೆ ಹಲ್ಲೆಗೆತ್ನಿಸಿದ 10 ಜನರ ವಿರುದ್ಧ ಎಫ್‌ಐಆರ್
Next Article Kambala ಪ್ರತಿ ಕಂಬಳಕ್ಕೂ 5 ಲಕ್ಷ ರೂ. ಅನುದಾನ ನೀಡಲು ಸರ್ಕಾರ ಆದೇಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up