ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ದೇವರಲ್ಲಿ ಬೇಡಿಕೊಂಡಿದ್ದೆ : ಭಾರಿ ಚರ್ಚೆಯಾಗುತ್ತಿದೆ ಸಿಜೆಐ ಚಂದ್ರಚೂಡ್ ಹೇಳಿಕೆ

ನವದೆಹಲಿ: ಅಯೋಧ್ಯೆ ರಾಮ ಮಂದಿರ ಪ್ರಕರಣದ ತೀರ್ಪಿಗೆ ಸಂಬಂಧ ಪಟ್ಟಂತೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಹೇಳಿರುವ ಹೇಳಿಕೆಯೊಂದು ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಂಬಿಕೆ ಇದ್ದವರ ಪಾಲಿಗೆ ದೇವರು ದಾರಿ ತೋರಿಸುತ್ತಾನೆ ಎಂದೂ ಚಂದ್ರಚೂಡ್ ಹೇಳಿದ್ದಾರೆ. ತಮ್ಮ ಹುಟ್ಟೂರಾದ ಪುಣೆಯ ನಿವಾಸಿಗಳೊಂದಿಗೆ ಅವರು ಮಾತನಾಡಿದರು. ‘ನಮ್ಮ ಮುಂ ದೆ ಪ್ರಕರಣಗಳು ಬರುವುದು, ನಮಗೆ ಪರಿಹಾರ ಕಂಡುಕೊಳ್ಳಲು ಆಗದೆ ಇರುವುದು ಬಹಳ ಸಾಮಾನ್ಯ. ನನ್ನ ಮುಂದೆ ಮೂರು ತಿಂಗಳು ಇದ್ದ ಅಯೋಧ್ಯೆ ಪ್ರಕರಣದ ಸಂದರ್ಭ … Continue reading ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ದೇವರಲ್ಲಿ ಬೇಡಿಕೊಂಡಿದ್ದೆ : ಭಾರಿ ಚರ್ಚೆಯಾಗುತ್ತಿದೆ ಸಿಜೆಐ ಚಂದ್ರಚೂಡ್ ಹೇಳಿಕೆ