By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಸಕರು ಇರೋದು ಶಾಸನ ರೂಪಿಸಲು- ಹರೀಶ್ ಪೂಂಜಾಗೆ ಹೈಕೋರ್ಟ್ ನಲ್ಲಿ ಕ್ಲಾಸ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಶಾಸಕರು ಇರೋದು ಶಾಸನ ರೂಪಿಸಲು- ಹರೀಶ್ ಪೂಂಜಾಗೆ ಹೈಕೋರ್ಟ್ ನಲ್ಲಿ ಕ್ಲಾಸ್‌

Latestಬೆಂಗಳೂರು-Bengaluruರಾಜ್ಯ-Karnataka

ಶಾಸಕರು ಇರೋದು ಶಾಸನ ರೂಪಿಸಲು- ಹರೀಶ್ ಪೂಂಜಾಗೆ ಹೈಕೋರ್ಟ್ ನಲ್ಲಿ ಕ್ಲಾಸ್‌

Published May 31, 2024
Share
2 Min Read
FotoJet 2 copy FotoJet 2 copy FotoJet 2 copy
SHARE

ಬೆಂಗಳೂರು: ಪೊಲೀಸರು ಭಯೋತ್ಪಾದಕರನ್ನು ಹಿಡಿದು ತಂದಾಗಲೂ ಪೊಲೀಸ್ ಠಾಣೆಗೆ ನುಗ್ತೀರಾ ಎಂದು ಬೆಳ್ತಂಗಡಿ (Belthangady) ಶಾಸಕ ಹರೀಶ್ ಪೂಂಜಾ (Harish Poonja) ಅವರನ್ನು ಹೈಕೋರ್ಟ್ (Karnataka High Court) ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಶಾಸಕ ಹರೀಶ್ ಪೂಂಜಾ ವಿರುದ್ಧ, ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಆರೋಪದಡಿ ದಾಖಲಾದ ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಅಸಮಾಧಾನ ಹೊರಹಾಕಿದೆ. ಇದನ್ನೂ ಓದಿ: ಕೊನೆಗೂ ಉರುಳಿತ್ತು ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ಹೋಗಿ ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ. ನಾಳೆ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಬಂದು ನಮ್ಮ ಮುಂದೆ ಕುಳಿತರೆ ಹೇಗೆ? ಆಗ ಏನು ಮಾಡುವುದು ಎಂದು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ತಿರುಪತಿಗೆ ಭೇಟಿ ನೀಡಿದ ಅಮಿತ್‌ ಶಾ ದಂಪತಿ

ಶಾಸಕರು ಇರೋದು ಶಾಸನ ರೂಪಿಸಲು. ಅದರಂತೆ ಶಾಸನ ರಚನೆ ಮಾಡುವುದಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಅದುಬಿಟ್ಟು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದಲ್ಲ ಎಂದು ಪೀಠ ಹೇಳಿದೆ. ನಂತರ ಅರ್ಜಿಯಲ್ಲಿ ಪ್ರತಿವಾದಿಯಾದ ಬೆಳ್ತಗಂಡಿ ಠಾಣಾ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ರಾಜ್ಯದಲ್ಲಿ ನಾಳೆಯಿಂದ 5 ದಿನ ಮದ್ಯ ಮಾರಾಟ ಬಂದ್‌!

ಏನಿದು ಪ್ರಕರಣ?: ಪರವಾನಗಿ ಪಡೆಯದೇ ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರ ಕ್ರಮ ಆಕ್ಷೇಪಿಸಿ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಹಾಗೂ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ರದ್ದುಗೊಳಿಸುವಂತೆ ಶಾಸಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವೈದ್ಯಕೀಯ ಪರೀಕ್ಷೆಯಿಂದಾಗಿ ಇತರೆ ರೋಗಿಗಳಿಗೆ ಸಮಸ್ಯೆ- ಆಸ್ಪತ್ರೆಯಲ್ಲಿ ಸಾರ್ವಜನಿಕರ ಪರದಾಟ

You Might Also Like

ಚಿಕ್ಕಪೇಟೆ ಮಾಜಿ ಶಾಸಕ ಆರ್‌.ವಿ. ದೇವರಾಜ್‌ (67) ನಿಧನ

ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಸಾಧ್ಯತೆ

ಮಾಜಿ ಸಚಿವ, ಕೆ.ಎಚ್‌. ಶ್ರೀನಿವಾಸ್‌ ನಿಧನ, ಗಣ್ಯರಿಂದ ಸಂತಾಪ

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು!

ವೈವಾಹಿಕ ಜೀವನಕ್ಕೆ ಕಾಲಿಟ್ಟಿ ನಟಿ ಅದಿತಿ ರಾವ್ ಹೈದರಿ – ನಟ ಸಿದ್ಧಾರ್ಥ್

TAGGED:#Belthangady#BJP#harish poonja#Karnataka High Court#ಕರ್ನಾಟಕ ಹೈಕೋರ್ಟ್
Share This Article
Facebook Copy Link Print
Previous Article bhavani revanna copy bhavani revanna copy bhavani revanna copy ಎಸ್‌ಐಟಿಯಿಂದ ಭವಾನಿ ರೇವಣ್ಣಗೆ ಮತ್ತೊಂದು ನೋಟಿಸ್
Next Article prajwal revamnna arrest 1 prajwal revamnna arrest 1 prajwal revamnna arrest 1 ಪ್ರಜ್ವಲ್ ರೇವಣ್ಣ ನ್ಯಾಯಾಧೀಶರ ಮುಂದೆ ಹಾಜರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up