By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ ನಲ್ಲಿ ಸಿಎಂ, ಡಿಸಿಎಂಗೆ ಜಾಮೀನು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ ನಲ್ಲಿ ಸಿಎಂ, ಡಿಸಿಎಂಗೆ ಜಾಮೀನು

Latestಬೆಂಗಳೂರು-Bengaluruರಾಜಕೀಯ | Politicsರಾಜ್ಯ-Karnataka

ಬಿಜೆಪಿ ವಿರುದ್ಧ 40% ಕಮಿಷನ್ ಭ್ರಷ್ಟಾಚಾರ ಜಾಹೀರಾತು ಕೇಸ್ ನಲ್ಲಿ ಸಿಎಂ, ಡಿಸಿಎಂಗೆ ಜಾಮೀನು

Published June 1, 2024
Share
1 Min Read
siddu dk siddu dk siddu dk
SHARE

ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ (40% Commission) ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಜಾಮೀನು ಮಂಜೂರಾಗಿದೆ.

ಕಾಂಗ್ರೆಸ್, ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಜಾಹೀರಾತು ಪ್ರಕಟಿಸಿತ್ತು. ಇದರಿಂದಾಗಿ ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿತ್ತು. ಈ ಕೇಸಿನ ಹಿನ್ನೆಲೆ ಇಂದು ಸಿಎಂ ಮತ್ತು ಡಿಸಿಎಂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿ ಸಾಮಾನ್ಯರಂತೆ ನ್ಯಾಯಲಯದ ಹೊರಗಡೆ ಕುಳಿತ್ತಿದ್ದರು. ನಾಯಕರ ಪರವಾಗಿ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಹಮ್ಮದ್ ಹಾಜರಿದ್ದರು. ಬಿಜೆಪಿ ಪರವಾಗಿ ವಕೀಲ ವಿನೋದ್ ಕುಮಾರ್ ಹಾಜರಾಗಿದ್ದರು. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಲೆಕ್ಕಾಧಿಕಾರಿ ಎಸ್‌ಐಟಿ ವಶ

ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರದ ಮೇಲೆ ಮಾಡಿದ್ದ ಭ್ರಷ್ಟಾಚಾರ ಆರೋಪವನ್ನು ಆಗ ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ದೂರು ದಾಖಲಿಸಿದ್ದರು. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣ-ಆರೋಪಿ ಅಪ್ರಾಪ್ತನ ತಾಯಿ ಬಂಧನ

ಪ್ರಕರಣ ಸಂಬಂಧ ಸಿಎಂ, ಡಿಸಿಎಂಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿತ್ತು. ಇದನ್ನೂ ಓದಿ: ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಬೆಲೆಯಲ್ಲಿ 69.50 ರೂ. ಇಳಿಕೆ

You Might Also Like

ಜ.13 ರಿಂದ ಆರಂಭವಾಗುವ ಮಹಾಕುಂಭಕ್ಕೆ ಪ್ರಯಾಗ್‌ರಾಜ್‌ನಲ್ಲಿ ಸಕಲ ಸಿದ್ಧತೆ

ಉಗ್ರರು ಎಲ್ಲೇ ಅಡಗಿದ್ದರೂ ಹುಡುಕಿ ಎನ್ಕೌಂಟರ್ ಮಾಡಿ : ಆಗ್ರಹಿಸಿದ ವಕೀಲರ ಸಂಘ.

ಹಲವು ರಾಜ್ಯಗಳ ಸಿಎಂಗಳಿಂದ ನೀತಿ ಆಯೋಗದ ಸಭೆ ಬಹಿಷ್ಕಾರ, ಮಧ್ಯದಲ್ಲೇ ಮಮತಾ ವಾಕ್ ಔಟ್

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ, ಪೂಜಾ ಕೈಕರ್ಯ ನೆರವೇರಿಸಿದ ಮಹಾರಾಜ ಯದುವೀರ್

ಮತ್ತೆ ನಟನೆಗೆ ತೆರಳಿದ ಪ್ರೀತಿ ಜಿಂಟಾ

TAGGED:#Bengaluru#BJP#Congress#ಕಾಂಗ್ರೆಸ್‌#ಬಿಜೆಪಿ#ಬೆಂಗಳೂರು
Share This Article
Facebook Copy Link Print
Previous Article chitradurga accident chitradurga accident chitradurga accident ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ – ಇಬ್ಬರು ಸಾವು
Next Article pushpa 2 copy pushpa 2 copy pushpa 2 copy ಪುಷ್ಪ 2’ಸಿನಿಮಾಗೆ ಠಕ್ಕರ್‌ ಕೊಡಲು ಕೀರ್ತಿ ಸುರೇಶ್ ಸಜ್ಜು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up