By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೋಲಿಗೆ ಮುಸ್ಲಿಮರೇ ಕಾರಣ ಎಂದ ನಿಖಿಲ್ ಕುಮಾರಸ್ವಾಮಿಗೆ ಸಿಎಂ ಇಬ್ರಾಹಿಂ ಟಾಂಗ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸೋಲಿಗೆ ಮುಸ್ಲಿಮರೇ ಕಾರಣ ಎಂದ ನಿಖಿಲ್ ಕುಮಾರಸ್ವಾಮಿಗೆ ಸಿಎಂ ಇಬ್ರಾಹಿಂ ಟಾಂಗ್

BlogLatestರಾಜಕೀಯ | Politicsರಾಜ್ಯ-Karnataka

ಸೋಲಿಗೆ ಮುಸ್ಲಿಮರೇ ಕಾರಣ ಎಂದ ನಿಖಿಲ್ ಕುಮಾರಸ್ವಾಮಿಗೆ ಸಿಎಂ ಇಬ್ರಾಹಿಂ ಟಾಂಗ್

CM Ibrahim taunts Nikhil Kumaraswamy for saying Muslims are responsible for defeat

Published November 25, 2024
Share
1 Min Read
Nikhil Kumaraswamy CM Ibrahim
SHARE

ಮೈಸೂರು: ಜೆಡಿಎಸ್ ಪರಿಸ್ಥಿತಿ ಬಸ್ ಸ್ಟ್ಯಾಂಡ್ ನಲ್ಲಿ ನಿಂತ ಬಸವಿ ಥರ ಆಗಿದೆ. ಬಿಜೆಪಿಯನ್ನ ಲವ್ ಮಾಡಿದ್ದು ಆಯಿತು. ಈಗ ಅವರನ್ನ ಅಲ್ಲೇ ಬಿಟ್ಟುಬಿಡಬೇಕು. ನಾನು ಕುಮಾರಸ್ವಾಮಿ ಜೊತೆಯಲ್ಲಿದ್ದಾಗ ಚನ್ನಪಟ್ಟಣದಲ್ಲಿ ನಾಲ್ಕು ಕೋಟಿ ರೂಪಾಯಿ ಖರ್ಚು ಮಾಡಿ ‌20 ಸಾವಿರದಿಂದ ಗೆದ್ದರು. ಈಗ ನಾನು ಅವರ ಜೊತೆಯಲ್ಲಿಲ್ಲ, 150 ಕೋಟಿ ರೂಪಾಯಿ ಖರ್ಚು ಮಾಡಿ 25 ಸಾವಿರದಿಂದ ಸೋತಿದ್ದಾರೆ. ಅಲ್ಲಿಗೆ ಮುಸ್ಲೀಂರು ಇರದಿದ್ದರೇ ಜೆಡಿಎಸ್ ಗೆ ಒಂದು ಸ್ಥಾನವೂ ಬರುವುದಿಲ್ಲ. ಅವತ್ತು 19 ಜನ ಗೆದ್ದಿದ್ದು ಮುಸ್ಲೀಂರಿಂದ ಎಂಬುದು ಈಗ ಸಾಭೀತಾಗಿದೆ ಎಂದು ನಿಖಿಲ್‌ ಹೇಳಿಕೆಗೆ ಟಾಂಗ್‌ ಕೊಟ್ಟರು.

ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಜೆಡಿಎಸ್ 12 ರಿಂದ 13 ಶಾಸಕರು ಪಕ್ಷದ ವಿಚಾರದಲ್ಲಿ ಬೇಸರಗೊಂಡಿದ್ದಾರೆ. ಜಿ.ಟಿ.ದೇವೇಗೌಡರಂತೆ ಹಲವು ಜೆಡಿಎಸ್ ಶಾಸಕರು ನೋವು ನುಂಗಿದ್ದಾರೆ. ನಮ್ಮ ಶಾಸಕರ ನೋವು ನಿವಾರಿಸುವ ಜವಾಬ್ದಾರಿ ನನ್ನದು. ತೃತೀಯ ರಂಗ ಸ್ಥಾಪನೆಯ ಬಗ್ಗೆ ಮನಸ್ಸು ಮಾಡುತ್ತಿದ್ದೇವೆ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ.

ಬೇಸರಗೊಂಡ ಶಾಸಕರನ್ನೆಲ್ಲಾ ಒಗ್ಗೂಡಿಸುವ ಕೆಲಸವನ್ನು ನಾನು ಶುರು ಮಾಡಿದ್ದೇನೆ. ಮುಂದೆ ಏನೇನ್ ಆಗುತ್ತೆ ನೋಡೊಣಾ. ನಮ್ಮ ಶಾಸಕರ ನೋವು ನಿವಾರಿಸುವ ಜವಾಬ್ದಾರಿ ನನ್ನದು.ಈಗಲೂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ ಎಂದು ಗುಟುರು ಹಾಕಿದರು.

ಜೆಡಿಎಸ್ ಹೆಸರಿನಲ್ಲೇ ನಾವು ಇರಬೇಕಾ? ತೃತೀಯ ರಂಗಕ್ಕೆ ಬೇರೆ ಹೆಸರು ಕೊಡಬೇಕಾ. ಮುಂದೆ ಎಲ್ಲವನ್ನೂ ಚರ್ಚೆ ಮಾಡುತ್ತೇನೆ. ಈಗ ಇರುವ ಜೆಡಿಎಸ್ ಮನೆಗೆ ಬೆಂಕಿ ಬಿದ್ದಾಗಿದೆ. ಎಲ್ಲಾ ಜೆಡಿಸ್ ಶಾಸಕರು ಅವರವರ ಕ್ಷೇತ್ರ ಕಾಪಾಡಿಕೊಳ್ಳಬೇಕಿದೆ. ಹೀಗಾಗಿ ಒಬ್ಬೊಬ್ಬರೇ ಮಾತು ಶುರು ಮಾಡಿದ್ದಾರೆ. ಕುಮಾರಸ್ವಾಮಿ ಈಗಲಾದರೂ ಬುದ್ದಿ ಕಲಿಯಬೇಕು. ಜೆಡಿಎಸ್‌ನ್ನು ಫ್ಯಾಮಿಲಿ ಕಂಪನಿ‌ ಮಾಡುವುದನ್ನ ಬಿಡಬೇಕು. ಆಗ ಮಾತ್ರ ಜೆಡಿಎಸ್ ನ ಮೂಲ ಅಸ್ತಿತ್ವ ಸಾಧ್ಯ.

ಮುಂದುವರೆದು ಈಗ ನಾವೇನು ಕಾಂಗ್ರೆಸ್ ಜೊತೆ ಹೋಗಲು ನಿರ್ಧಾರ ಮಾಡಿಲ್ಲ. ತೃತೀಯ ರಂಗ ಸ್ಥಾಪನೆಯ ಬಗ್ಗೆ ಮನಸ್ಸು ಮಾಡುತ್ತಿದ್ದೇವೆ ಅಷ್ಟೇ. ಮುಂದಿನ ದಿನಗಳಲ್ಲಿ ಈ ಬಗ್ಗೆ ಚರ್ಚಿಸಲಾಗುವುದು ಎಂದು ಮೈಸೂರಿನಲ್ಲಿ ಸಿ.ಎಂ ಇಬ್ರಾಹಿಂ ಹೇಳಿಕೆ ನೀಡಿದ್ದಾರೆ.

You Might Also Like

ಛತ್ರಪತಿ ಶಿವಾಜಿ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಕ್ಷಮೆ ಕೇಳಿದ ಪ್ರಧಾನಿ ಮೋದಿ

ಕೆನಡಾದ ಬರ್ನಬಿಯಲ್ಲಿ ಭಾರತೀಯ ಯುವಕನ ಗುಂಡಿಕ್ಕಿ ಹತ್ಯೆ

ವಯನಾಡು ದುರಂತದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಅಲರ್ಟ್, ಅಕ್ರಮ ರೆಸಾರ್ಟ್, ಹೋಂ ಸ್ಟೇಗಳ ವಿರುದ್ಧ ಕ್ರಮ

ಯುವತಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ, ರಿಕ್ಷಾಚಾಲಕ ಸೇರಿ ಮೂವರು ಆರೋಪಿಗಳು ವಶಕ್ಕೆ

ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ :‌ ವಿವಾದಕ್ಕೊಳಗಾದ ಕೆಎನ್‌ ರಾಜಣ್ಣ ಹೇಳಿಕೆ

TAGGED:#nikhil kumaraswamyCM IbrahimMuslims
Share This Article
Facebook Copy Link Print
Previous Article Boat ಮೀನುಗಾರಿಕೆ ದೋಣಿಯಲ್ಲಿ ಸಾಗಿಸುತ್ತಿದ್ದ 5 ಟನ್ ಡ್ರಗ್ಸ್ ವಶ : ಇತಿಹಾಸದಲ್ಲಿ ಬಹುದೊಡ್ಡ ಜಪ್ತಿ
Next Article Karti Chidambaram ಇವಿಎಂ ವಿಚಾರದಲ್ಲಿ ತಮ್ಮದೇ ಪಕ್ಷದ ಆರೋಪಗಳನ್ನು ತಳ್ಳಿಹಾಕಿದ ಕಾರ್ತಿ ಚಿದಂಬರಂ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up