2 ತಿಂಗಳೊಳಗೆ ಕೆಪಿಎಸ್‌ಸಿ ಮರುಪರೀಕ್ಷೆ ನಡೆಸುವಂತೆ ಸಿಎಂ ಸೂಚನೆ

ಬೆಂಗಳೂರು: ಕನ್ನಡ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಮುಂದಿನ 2 ತಿಂಗಳ ಒಳಗೆ ಕೆಪಿಎಸ್‌ ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಯ ಪರೀಕ್ಷೆಯನ್ನು ಮರಳಿ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕನ್ನಡ ಭಾಷಾಂತರದಲ್ಲಿ ಹಲವು ಲೋಪಗಳು ಕಂಡು ಬಂದಿವೆ. ಇದರಿಂದ ಕನ್ನಡಿಗರಿಗೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟಿಸಿದ್ದರು. ಅಲ್ಲದೇ, ಮರು ಪರೀಕ್ಷೆ ನಡೆಸಬೇಕೆಂದು ಕೋರಿದ್ದರು. ಹೀಗಾಗಿ ಸರ್ಕಾರ ಈ ನಿರ್ಣಯ ತೆಗೆದುಕೊಂಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೂಲಕ ಸೂಚಿಸಿರುವ ಸಿಎಂ, ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ … Continue reading 2 ತಿಂಗಳೊಳಗೆ ಕೆಪಿಎಸ್‌ಸಿ ಮರುಪರೀಕ್ಷೆ ನಡೆಸುವಂತೆ ಸಿಎಂ ಸೂಚನೆ