By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Kumki Elephants : ರಾಜ್ಯದ 4 ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > Kumki Elephants : ರಾಜ್ಯದ 4 ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ-KarnatakaLatest

Kumki Elephants : ರಾಜ್ಯದ 4 ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah hands over 4 Kumki elephants to Andhra Pradesh

Published May 21, 2025
Share
1 Min Read
SHARE

CM Siddaramaiah hands over 4 Kumki elephants to Andhra Pradesh

ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ
ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು
ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ
ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ

ನೆರೆಯ ರಾಜ್ಯ ಆಂಧ್ರಪ್ರದೇಶಕ್ಕೆ ರಾಜ್ಯದಿಂದ ನಾಲ್ಕು ಕುಮ್ಕಿ ಆನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸ್ತಾಂತರಿಸಿದ್ದಾರೆ. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಆನೆಗಳನ್ನು ಹಸ್ತಾಂತರ ಮಾಡಿದರು.

ಈ ವೇಳೆ ರಾಜ್ಯದಿಂದ ಆಂಧ್ರಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿದರು.ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3,695 ಆನೆಗಳು ನಮ್ಮಲ್ಲಿವೆ. ಮಾನವ – ಆನೆ ಸಂಘರ್ಷ ತಡೆಗಟ್ಟಲು ಅಕ್ಕಪಕ್ಕದ ರಾಜ್ಯಗಳ ಸಹಕಾರವೂ ಅಗತ್ಯ.

ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ‌. ಜಾರ್ಜ್, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಹಾಜರಿದ್ದರು.ಪ್ರಸ್ತುತ ಆಂಧ್ರಪ್ರದೇಶಕ್ಕೆ ರಾಜ್ಯ ಸರ್ಕಾರ ನಾಲ್ಕು ಆನೆಗಳನ್ನು ಹಸ್ತಾಂತರಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆರಡು ಆನೆಗಳನ್ನು ಹಸ್ತಾಂತರಿಸಲಿದೆ ಎಂದು ತಿಳಿದುಬಂದಿದೆ.

You Might Also Like

ರಷ್ಯಾದಲ್ಲಿ 7.4 ತೀವ್ರತೆಯ ಭಾರಿ ಭೂಕಂಪ, ಸುನಾಮಿ ಅಲರ್ಟ್

ತಕ್ಷಣ ಸಿರಿಯಾ ತೊರೆಯುವಂತೆ ಭಾರತೀಯರಿಗೆ ಸೂಚನೆ

ಜಮ್ಮು-ಕಾಶ್ಮೀರದಲ್ಲಿ ಕನ್ನಡಿಗ ಯೋಧ ಹುತಾತ್ಮ

ಆಪರೇಷನ್‌ ಅಖಾಲ್‌ (Operation Akhal) ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ಹುತಾತ್ಮ

ಪೆನ್‌ಡ್ರೈವ್‌ ಪ್ರಜ್ವಲ್‌ಗೆ ಅಭಿಮಾನಿಯಿಂದ ಗೆಲುವಿನ ಶುಭಾಶಯ!

TAGGED:#Andhra PradeshSiddaramaiah
Share This Article
Facebook Copy Link Print
Previous Article Booker Prize : ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಅವರ ‘ಹಾರ್ಟ್ ಲ್ಯಾಂಪ್’ ಕಥಾಸಂಕಲನಕ್ಕೆ ಬೂಕರ್ ಪ್ರಶಸ್ತಿ
Next Article Top 10 News ಇಂದಿನ Top 10 ಸುದ್ದಿಗಳು (21-05-2025)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up