By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿದ್ದರಾಮಯ್ಯನವರೇ ಕರ್ನಾಟಕವನ್ನು ಪಾಕಿಸ್ತಾನ ಮಾಡುತ್ತಿದ್ದೀರಾ..? : ತೇಜಸ್ವಿ ಸೂರ್ಯ ಆಕ್ರೋಶ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಸಿದ್ದರಾಮಯ್ಯನವರೇ ಕರ್ನಾಟಕವನ್ನು ಪಾಕಿಸ್ತಾನ ಮಾಡುತ್ತಿದ್ದೀರಾ..? : ತೇಜಸ್ವಿ ಸೂರ್ಯ ಆಕ್ರೋಶ
BlogTop Storiesರಾಜಕೀಯ | Politicsರಾಜ್ಯ-Karnataka

ಸಿದ್ದರಾಮಯ್ಯನವರೇ ಕರ್ನಾಟಕವನ್ನು ಪಾಕಿಸ್ತಾನ ಮಾಡುತ್ತಿದ್ದೀರಾ..? : ತೇಜಸ್ವಿ ಸೂರ್ಯ ಆಕ್ರೋಶ

CM Siddaramaiah is making Karnataka Pakistan..? : Tejaswi Surya

Published October 25, 2024
Share
2 Min Read
Tejasvi Surya - Siddaramaiah
SHARE

ಬೆಂಗಳೂರು : ಸಚಿವ ಜಮೀರ್ ಅಹಮದ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟಿದ್ದೀರಾ? ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು ಅಂತ ವಿಜಯಪುರ ಜಿಲ್ಲೆಯ ಅಧಿಕಾರಿಗಳು ರೈತರ ಜಮೀನನ್ನು ವಕ್ಫ್ ಬೋರ್ಡ್​​ಗೆ ಸೇರಿಸಲು ಹೊರಟಿದ್ದಾರೆ. ಆದರೆ ಒಂದೇ ಒಂದು ದಾಖಲೆಗಳಲ್ಲಿ ಜಮೀನು ಯಾವ ರೀತಿ ವಕ್ಫ್ ಬೋರ್ಡ್​ಗೆ ಸೇರುತ್ತದೆ ಎಂಬುವುದಕ್ಕೆ ಮಾಹಿತಿ ಇಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ಮಾಡಿದರು.

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ನೋಂದಣಿ ಕುರಿತಾಗಿ ಎದ್ದಿರುವ ಗೊಂದಲಗಳ ಕುರಿತಾಗಿ ಅಲ್ಲಿನ ರೈತರು ಮತ್ತು ನೋಟಿಸ್ ಪಡೆದಿರುವ ಸಾರ್ವಜನಿಕರು ಇಂದು ನಿಯೋಗದೊಂದಿಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದರು.

ಬಳಿಕ ಸಂಸದ ತೇಜಸ್ವಿ ಸೂರ್ಯ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಬಹಳಷ್ಟು ಜನರಿಗೆ ಕೇಂದ್ರ ಸರ್ಕಾರ ಯಾಕೆ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುತ್ತಿದೆ ಅಂತ ಗೊತ್ತಿಲ್ಲ. ಸಚಿವ ಜಮೀರ್ ಅಹಮದ್ ಕೆಲವು ದಿನಗಳ ಹಿಂದೆ ಕೆಲವು ಜಿಲ್ಲೆಗಳಿಗೆ ಭೇಟಿ ನೀಡಿ, ವಕ್ಫ್ ಬೋರ್ಡ್ ಯಾವ ಆಸ್ತಿಗಳು ತನ್ನದು ಅಂತ ಹೇಳುತ್ತದೆ ಅದನ್ನು 15 ದಿನಗಳಲ್ಲಿ ನೋಂದಣಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಬಂದಿದ್ದಾರೆ. ಸಚಿವರು ಹೇಳಿದರು ಅಂತ ಜಿಲ್ಲಾಧಿಕಾರಿಗಳಯ ರಾತ್ರೋ ರಾತ್ರಿ ಪಹಣಿಯಲ್ಲಿ ಹೆಸರು ಬದಲಿಸಲು ಹೊರಟಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಎಕರೆಯನ್ನು ವಕ್ಫ್ ಬೋರ್ಡ್ ತನ್ನದು ಅಂತ ಹೇಳುತ್ತಿದೆ ಎಂದು ತಿಳಿಸಿದರು.

ಅ.27ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ಹಿಂದೂಗಳಿಗೆ ಅಪಮಾನ ಮಾಡಿ ಮುಸ್ಲಮರಿಗಷ್ಟೇ ಜಮೀನು ಕೊಡಲು ಹೊರಟಿದ್ದೀರಾ? ಪಹಣಿಯಲ್ಲಿ ಯಾಕೆ ವಕ್ಪ್ ಬೋರ್ಡ್ ಕರ್ನಾಟಕ ಸರ್ಕಾರ ಅಂತ ಹಾಕುತ್ತಿದ್ದೀರಿ? ತಹಸೀಲ್ದಾರ್​ಗಳು, ಜಿಲ್ಲಾಧಿಕಾರಿಗಳು ಸರ್ಕಾರ ನಡೆಸಬೇಕಾಗಿರುವುದು ಸಂವಿಧಾನದ ಮೇಲೆ ಹೊರತು ಷರಿಯಾ ಕಾನೂನಿನ ಮೇಲೆ ಅಲ್ಲ. ಜಮೀರ್ ಅಹಮದ್ ಹೇಳಿದರು, ಮಸೀದಿಯ ಮುಲ್ಲಾ ಹೇಳಿದರು ಅಂತ ಕೆಲಸ ಮಾಡುವುದು ಅಲ್ಲ. ಇದು ಮುಂದುವರಿದರೆ ಹೈಕೋರ್ಟ್ ಮತ್ತು ಲೋಕಾಯುಕ್ತಕ್ಕೆ ಹೋಗಿ ನಿಮ್ಮನ್ನು ಅಮನಾತು ಮಾಡಲು ಆದೇಶ ತರುವಲ್ಲಿ ನಾನು ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ವಕ್ಫ್ ಕಾನೂನು ಬರುವ ಮುನ್ನ ಎಷ್ಟು ಸಾಧ್ಯವಾಗುತ್ತೋ ಅಷ್ಟು ಜಮೀನು ಕಬಳಿಸಿಕೊಳ್ಳಬೇಕು ಅಂತ ಹುನ್ನಾರ ಮಾಡುತ್ತಿದ್ದಾರೆ. ರಾಜ್ಯದ ಯಾವುದೇ ಭಾಗದಲ್ಲಿ ವಕ್ಫ್ ಸಮಸ್ಯೆ ಇದ್ದರೂ ನನ್ನ ಕಚೇರಿಗೆ ಬನ್ನಿ. ಹೈಕೋರ್ಟ್​ಗೆ ಹೋಗಿ ನಿಮಗೆ ನ್ಯಾಯ ಕೊಡಿಸುತ್ತೇನೆ. ಇದು ಭಾರತ, ಇದು ಪಾಕಿಸ್ತಾನದ ಕಾನೂನಿನಂತೆ ನಡೆಯುವ ರಾಜ್ಯ ಅಲ್ಲ. ವಕ್ಫ್ ಹೆಸರಿನಲ್ಲಿ ಕಾಂಗ್ರೆಸ್ ಮುಸಲ್ಮಾನರಿಗೆ ಕೂಡ ಮೋಸ ಮಾಡಿದೆ.

ವಕ್ಫ್ ಎಂದರೆ ಅಲ್ಲಾ ಅವರಿಗೆ ಕೊಟ್ಟ ಆಸ್ತಿ. ವಕ್ಫ್ ಬೋರ್ಡ್​ ಜಮೀನು ಅತಿಕ್ರಮಣ ಮಾಡಿಕೊಂಡಿದ್ದರೇ, ತನಿಖೆ ಮಾಡಿ ನೋಟೀಸ್ ಕೊಡಬಹುದು. ಬಳಿ, ನಮ್ಮದು ಜಮೀನು ಅಂತ ಸೆಕ್ಷನ್ 40 ಅಡಿಯಲ್ಲಿ ಕ್ಲೈಮ್ ಮಾಡಿಕೊಳ್ಳಬಹುದು. ಈ ತಿದ್ದುಪಡಿಯನ್ನು ಕಾಂಗ್ರೆಸ್ 1995 ರಲ್ಲಿ ತಂದಿತು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಮುಸ್ಲಿಂ ವೋಟ್ ಬ್ಯಾಂಕ್​ಗೋಸ್ಕರ ವಕ್ಫ್ ಟ್ರಿಬ್ಯೂನಲ್ ತಂದಿತು. ಕಾನೂನು ಮೂಲಕ ಭೂಮಿ ಅತಿಕ್ರಮಣ ಮಾಡಲು ಕಾಂಗ್ರೆಸ್ ವಕ್ಫ್ ಬೋರ್ಡ್​ಗೆ ಅವಕಾಶ ಮಾಡಿಕೊಟ್ಟಿದೆ. ಇದನ್ನು ಬದಲಾವಣೆ ಮಾಡಲು ಕೇಂದ್ರ ಸರ್ಕಾರ ಕಾನೂನು ತಿದ್ದುಪಡಿ ಮಾಡಲು ಮುಂದಾಗಿದೆ. ಈ ವರ್ಷದ ಡಿಸೆಂಬರ್ನಲ್ಲಿ ನಡೆಯುವ ಅಧಿವೇಶನದಲ್ಲಿ ವಕ್ಫ್ ಕಾನೂನು ಅಂಗೀಕಾರ ಮೂಲಕ ಈ ಎಲ್ಲ ಆಟಾಟೋಪಕ್ಕೆ ಮೋದಿ ಸರ್ಕಾರ ಬ್ರೇಕ್ ಹಾಕಲಿದೆ ಎಂದರು.

You Might Also Like

ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಹತ್ಯೆಗೈದ ಕಾನ್‌ಸ್ಟೇಬಲ್‌ ಪತಿ

ಬೈಕ್ ಅಪಘಾತ- ತಂದೆ ಮಗ ದಾರುಣ ಸಾವು

ಜೋಕಾಲಿ ಆಡುವಾಗ ಕುತ್ತಿಗೆಗೆ ಶಾಲು ಸುತ್ತಿಕೊಂಡು ಬಾಲಕಿ ಸಾವು

ಟ್ರಂಪ್ ಆಡಳಿತದಲ್ಲಿ ಎಲಾನ್ ಮಸ್ಕ್ , ವಿವೇಕ್ ರಾಮಸ್ವಾಮಿಗೆ ಮಹತ್ವದ ಹುದ್ದೆ

ಇಂದಿನ TOP 10 ಸುದ್ದಿಗಳು (27-05-2025)

TAGGED:SiddaramaiahTejasvi SuryaWaqf Board
Share This Article
Facebook Copy Link Print
Previous Article ಅ.27ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ
Next Article ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಕುರಿತ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​​
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up