ಸಿದ್ದರಾಮಯ್ಯನವರೇ ಕರ್ನಾಟಕವನ್ನು ಪಾಕಿಸ್ತಾನ ಮಾಡುತ್ತಿದ್ದೀರಾ..? : ತೇಜಸ್ವಿ ಸೂರ್ಯ ಆಕ್ರೋಶ

ಬೆಂಗಳೂರು : ಸಚಿವ ಜಮೀರ್ ಅಹಮದ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟಿದ್ದೀರಾ? ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು ಅಂತ ವಿಜಯಪುರ ಜಿಲ್ಲೆಯ ಅಧಿಕಾರಿಗಳು ರೈತರ ಜಮೀನನ್ನು ವಕ್ಫ್ ಬೋರ್ಡ್​​ಗೆ ಸೇರಿಸಲು ಹೊರಟಿದ್ದಾರೆ. ಆದರೆ ಒಂದೇ ಒಂದು ದಾಖಲೆಗಳಲ್ಲಿ ಜಮೀನು ಯಾವ ರೀತಿ ವಕ್ಫ್ ಬೋರ್ಡ್​ಗೆ ಸೇರುತ್ತದೆ ಎಂಬುವುದಕ್ಕೆ ಮಾಹಿತಿ ಇಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ಮಾಡಿದರು. ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ನೋಂದಣಿ … Continue reading ಸಿದ್ದರಾಮಯ್ಯನವರೇ ಕರ್ನಾಟಕವನ್ನು ಪಾಕಿಸ್ತಾನ ಮಾಡುತ್ತಿದ್ದೀರಾ..? : ತೇಜಸ್ವಿ ಸೂರ್ಯ ಆಕ್ರೋಶ