By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿಯ ಸೇಡಿನ‌ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಿಜೆಪಿಯ ಸೇಡಿನ‌ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

BlogLatestMain PostTop Storiesರಾಜಕೀಯ | Politics

ಬಿಜೆಪಿಯ ಸೇಡಿನ‌ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

Siddaramaiah

Published July 31, 2024
Share
1 Min Read
Siddaramaiah
SHARE

ನವದೆಹಲಿ : ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ‌ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.

ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರ ಇಲ್ಲ. ಹಣಕಾಸು ಇಲಾಖೆಯ ಪಾತ್ರ ಕೂಡ ಇಲ್ಲ . ಮುಡಾ ವಿಚಾರದಲ್ಲೂ ಕಾನೂನುಬಾಹಿರವಾಗಿ ಏನೂ ನಡೆದಿಲ್ಲ. ಎಲ್ಲವೂ ಕಾನೂನುಬದ್ದವಾಗಿ, ನಿಯಮಗಳ ಪ್ರಕಾರವೇ ನಡೆದಿದೆ ಎನ್ನುವುದನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಸಿದ್ದೇವೆ.

ಪರಿಶಿಷ್ಠ ಪಂಗಡಕ್ಕೆ ಸೇರಿದ ಹಣ ದುರುಪಯೋಗ ಆಗಿಲ್ಲ. ವಾಲ್ಮೀಕಿ ಹಗರಣದಲ್ಲಿ ಹಣ ವಶಪಡಿಸಿಕೊಳ್ಳಲಾಗುತ್ತಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎನ್ನುವುದನ್ನೂ ಅರ್ಥ ಮಾಡಿಸಿದ್ದೇವೆ.

ಬಿಜೆಪಿಯ ಸೇಡಿನ ಮತ್ತು ಅಸೂಯೆಯ ರಾಜಕಾರಣ ಹೈಕಮಾಂಡ್ ಅವರಿಗೂ ಮನವರಿಕೆಯಾಗಿದೆ. ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಏನು ಮಾಡಬೇಕು ಎನ್ನುವುದನ್ನು ಬೆಂಗಳೂರಿಗೆ ತೆರಳಿದ ಬಳಿಕ KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಸಿಎಂ ಸೂಚನೆ ಮೇರೆಗೆ ವಯನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯದಿಂದ ಇಟ್ಟಿದ್ದ ಯಾವ ಬೇಡಿಕೆಗಳನ್ನೂ ಈಡೇರಿಸಲಾಗಿಲ್ಲ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎನ್ನುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು ಎಂದರು.

ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದು ಬಿಜೆಪಿಯ ಹುನ್ನಾರ. ಆದರೆ ಇದರಲ್ಲಿ ಅವರಿಗೆ ಯಶಸ್ಸು ಸಿಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.

You Might Also Like

ಕುತೂಹಲ ಮೂಡಿಸಿದ್ದ ಪೋಸ್ಟ್ ಗೆ ಸ್ಪಷ್ಟನೆ ನೀಡಿದ ಡಿಕೆಶಿ

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ, ಆತ್ಮಹತ್ಯೆ ಶಂಕೆ ಹಿನ್ನೆಲೆಯಲ್ಲಿ ನದಿಯಲ್ಲಿ ಹುಡುಕಾಟ

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾ ಪ್ರಕಟ

ಅಮೇರಿಕ ಅಧ್ಯಕ್ಷರಾದ ಮೊದಲ ದಿನವೇ ಶಾಕಿಂಗ್ ನಿರ್ಣಯಗಳಿಗೆ ಸಹಿ ಹಾಕಿದ ಟ್ರಂಪ್

ದರ್ಶನ್‌ ಭೇಟಿಗೆ ಪರಪ್ಪನ ಅಗ್ರಹಾರಕ್ಕೆ ಬಂದ ನಟ ವಿನೋದ್ ಪ್ರಭಾಕರ್

TAGGED:Siddaramaiah
Share This Article
Facebook Copy Link Print
Previous Article Santosh Lad ಸಿಎಂ ಸೂಚನೆ ಮೇರೆಗೆ ವಯನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್
Next Article DK Meet Somanna ರೈಲ್ವೇ ಇಲಾಖೆ ರಾಜ್ಯ ಸಚಿವ ಸೋಮಣ್ಣನವರನ್ನು ಭೇಟಿಯಾದ ಡಿಕೆಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up