ನನಗೆ ಕಳಂಕ ಬರಬಾರದೆಂದು ನನ್ನ ಪತ್ನಿ ಸೈಟ್ ವಾಪಸ್ ನೀಡಿದ್ದಾರೆ : ಸಿಎಂ

ಬೆಂಗಳೂರು : 14 ಸೈಟ್ ವಾಪಸ್ ನೀಡುವ ಬಗ್ಗೆ ನನ್ನ ಜೊತೆ ಚರ್ಚಿಸಿಲ್ಲ. ಪತಿಗೆ ಕಳಂಕ ಬರಬಾರದು ಎಂದು ಮನನೊಂದು ಸೈಟ್ ವಾಪಸ್ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮುಡಾ ಹಗರಣ ಸಂಬಂಧ 14 ಸೈಟ್ ವಾಪಸ್ ನೀಡುವುದಾಗಿ ತನ್ನ ಪತ್ನಿ ಪಾರ್ವತಿ ಅವರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೈಟ್ ವಾಪಸ್ ಬಗ್ಗೆ ನನ್ನ ಜೊತೆ ಚರ್ಚಿಸಿಲ್ಲ. ನನ್ನ ಹೆಂಡತಿ ಸ್ವತಂತ್ರ ನಿರ್ಧಾರ ತೆಗೆದುಕೊಂಡಿದ್ದಾರೆ. ನನ ಪತಿಗೆ ತೇಜೋವಧೆ ರಾಜಕೀಯ … Continue reading ನನಗೆ ಕಳಂಕ ಬರಬಾರದೆಂದು ನನ್ನ ಪತ್ನಿ ಸೈಟ್ ವಾಪಸ್ ನೀಡಿದ್ದಾರೆ : ಸಿಎಂ