By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ : HIGHLIGHTS
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ : HIGHLIGHTS

ರಾಜ್ಯ-KarnatakaLatest

ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ : HIGHLIGHTS

CM Siddaramaiah presents the largest budget in the state's history

Published March 6, 2026
Share
2 Min Read
Siddaramaiah Budget 2 Siddaramaiah Budget 2 Siddaramaiah Budget 2
SHARE

ಬೆಂಗಳೂರು, ಮಾ.6: ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಗಾತ್ರದ ಬಜೆಟ್ ಅನ್ನು ಮುಖ್ಯಮಂತ್ರಿ Siddaramaiah ವಿಧಾನಸಭೆಯಲ್ಲಿ ಮಂಡಿಸಿದರು. 2026–27ನೇ ಸಾಲಿನ ಈ ಬಜೆಟ್‌ ಒಟ್ಟು 4.48 ಲಕ್ಷ ಕೋಟಿ ರೂ. ಗಾತ್ರದ್ದಾಗಿದ್ದು, ಇದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆಯ 17ನೇ ಬಜೆಟ್ ಆಗಿದೆ. ಕೃಷಿ, ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ಭದ್ರತೆಗೆ ಈ ಬಾರಿಯ ಬಜೆಟ್‌ನಲ್ಲಿ ವಿಶೇಷ ಒತ್ತು ನೀಡಲಾಗಿದೆ.

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ

ಮಕ್ಕಳ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆ ನಿಷೇಧಿಸುವ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಜೊತೆಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಮೌಲ್ಯ ಶಿಕ್ಷಣ ಹಾಗೂ ಪಿಯು ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಘೋಷಿಸಲಾಗಿದೆ.

ಸರ್ಕಾರಿ ಉದ್ಯೋಗಕ್ಕೆ ವಯೋಮಿತಿ ಸಡಿಲಿಕೆ
ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸಿಎಂ ಸಿಹಿಸುದ್ದಿ ನೀಡಿದ್ದಾರೆ.
ಸರ್ಕಾರಿ ನೇಮಕಾತಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳವರೆಗೆ ಸಡಿಲಿಕೆ ನೀಡಲಾಗಿದೆ.
ಪ್ರಸ್ತುತ ಸಾಲಿನಲ್ಲಿ 15,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ.
ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೂ ಚಾಲನೆ.
ಕೃಷಿ ವಲಯಕ್ಕೆ ಭರ್ಜರಿ ಪ್ಯಾಕೇಜ್
ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಹಲವು ಹೊಸ ಯೋಜನೆಗಳನ್ನು ಘೋಷಿಸಲಾಗಿದೆ.
ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಗೆ 100 ಕೋಟಿ ರೂ. ಮೀಸಲು.
‘ವಸುಧಾಮೃತ’ ಮತ್ತು ‘ಸಸ್ಯ ಸಂಜೀವಿ’ ಯೋಜನೆಗಳ ಮೂಲಕ ಮಣ್ಣಿನ ಫಲವತ್ತತೆ ಹೆಚ್ಚಿಸುವ ಕ್ರಮ.
3 ಲಕ್ಷ ರೈತರಿಗೆ ಕೃಷಿ ಯಂತ್ರೋಪಕರಣ, 7 ಲಕ್ಷ ರೈತರಿಗೆ ಹನಿ ನೀರಾವರಿ ಸೌಲಭ್ಯ.
363 ಕೋಟಿ ರೂ. ವೆಚ್ಚದಲ್ಲಿ ಕೃಷಿ ಹೊಂಡಗಳ ನಿರ್ಮಾಣ.
ರಾಜ್ಯದ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುವ ಘೋಷಣೆ.

ಬೆಂಗಳೂರು ಅಭಿವೃದ್ಧಿಗೆ ಮಹಾಯೋಜನೆ
ನಗರದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ 40,000 ಕೋಟಿ ರೂ. ವೆಚ್ಚದಲ್ಲಿ ಸುರಂಗ ಮಾರ್ಗ (ಟನಲ್ ರೋಡ್) ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಜೊತೆಗೆ ನಗರದ Victoria Hospital ಅನ್ನು ಇನ್ನು ಮುಂದೆ ‘ಶಾಂತವೇರಿ ಗೋಪಾಲಗೌಡ ಆಸ್ಪತ್ರೆ’ ಎಂದು ಮರುನಾಮಕರಣ ಮಾಡುವುದಾಗಿ ಪ್ರಕಟಿಸಲಾಗಿದೆ.

ಸಾಹಿತ್ಯ–ಸಂಸ್ಕೃತಿಗೆ ಮನ್ನಣೆ
ರಾಜ್ಯದ ವಿಶಿಷ್ಟ ಉತ್ಪನ್ನಗಳಿಗೆ ಜಾಗತಿಕ ಗುರುತಿನಿಗಾಗಿ 50ಕ್ಕೂ ಹೆಚ್ಚು ಉತ್ಪನ್ನಗಳಿಗೆ GI ಟ್ಯಾಗ್ ಪಡೆಯಲು ಕ್ರಮ ಕೈಗೊಳ್ಳಲಾಗುತ್ತದೆ. ಜೊತೆಗೆ ಖ್ಯಾತ ದಲಿತ ಕವಿ Dr. Siddalingaiah ಅವರ ಸ್ಮರಣಾರ್ಥ ಡಾ. ಸಿದ್ದಲಿಂಗಯ್ಯ ಟ್ರಸ್ಟ್ ಸ್ಥಾಪನೆಗೂ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ.ಈ ಮೂಲಕ ಶಿಕ್ಷಣ, ಉದ್ಯೋಗ, ಕೃಷಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿದ ಸಮಗ್ರ ಬಜೆಟ್ ಅನ್ನು ರಾಜ್ಯ ಸರ್ಕಾರ ಮಂಡಿಸಿದೆ.

You Might Also Like

25 ವರ್ಷಗಳ ಬಳಿಕ ಕೇಂದ್ರದಲ್ಲಿ ಜೆಡಿಎಸ್‌ಗೆ ಸ್ಥಾನ- ಹೆಚ್‌ಡಿಕೆ ಸವಾಲುಗಳೇನು?

ಕೆ.ಎನ್.ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಸಿದ್ಧಗಂಗಾ ಶ್ರೀಗಳ ಒತ್ತಾಯ

ಸ್ವಾತಂತ್ರ್ಯ ಸೇನಾನಿ, ಮಾಜಿ ಸಚಿವ ಶತಾಯುಷಿ ಭೀಮಣ್ಣ ಖಂಡ್ರೆ ನಿಧನ

ರೂಪಾ ಗಂಗೊಲಿ ಬಿಜೆಪಿಗೆ ಸೇರ್ಪಡೆ

ಚಾಮರಾಜನಗರ ಬಂದಾಗಲೆಲ್ಲ ನನ್ನ ಸಿಎಂ ಕುರ್ಚಿ ಗಟ್ಟಿಯಾಗಿದೆ : ಸಿದ್ದರಾಮಯ್ಯ

TAGGED:Siddaramaiah
Share This Article
Facebook Copy Link Print
Previous Article Siddaramaiah Budget 1 Siddaramaiah Budget 1 Siddaramaiah Budget 1 ಬಜೆಟ್‌ನಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ
Next Article Sunil Kumar Sunil Kumar Sunil Kumar ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಕರಾವಳಿ ಜಿಲ್ಲೆಗಳ ವಿರೋಧಿಯಾಗಿದೆ : ಸುನಿಲ್ ಕುಮಾರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up