By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಪಿಎಲ್​ ಕಾರ್ಡ್ ರದ್ದತಿಗೆ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಿಪಿಎಲ್​ ಕಾರ್ಡ್ ರದ್ದತಿಗೆ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ

BlogLatestರಾಜ್ಯ-Karnataka

ಬಿಪಿಎಲ್​ ಕಾರ್ಡ್ ರದ್ದತಿಗೆ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ

CM Siddaramaiah puts brakes on BPL card cancellation

Published November 21, 2024
1
Share
1 Min Read
Siddaramaiah
SHARE

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣಾ ವಿಚಾರ ಮಾತಿನ ಸಮರಕ್ಕೆ ವೇದಿಕೆ ಹಾಕಿಕೊಟ್ಟಿದೆ. ಒಂದರ್ಥದಲ್ಲಿ ಬಿಜೆಪಿ ನಾಯಕರಿಗೆ ಅಸ್ತ್ರವೇ ಸಿಕ್ಕಂತಾದ್ರೆ, ಸಚಿವರು ಇಲಾಖೆಯ ನಡೆಯನ್ನ ಸಮರ್ಥನೆ ಮಾಡಿಕೊಳ್ತಿದ್ದಾರೆ.

ಇನ್ನೊಂದೆಡೆ ಸಾರ್ವಜನಿಕರು ಸಹ ತಮ್ಮ ಬಿಪಿಎಲ್ ಕಾರ್ಡ್​ ರದ್ದುಗೊಳಿಸಿದ್ದಕ್ಕೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಜಿಲ್ಲೆ-ಜಿಲ್ಲೆಗಳಲ್ಲೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ.

You Might Also Like

ಸಿನಿಮಾ ಲೀಕ್ ಭೀತಿ: ‘ವಾರಣಾಸಿ’ ಚಿತ್ರತಂಡಕ್ಕೆ ತಲೆನೋವು

ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಜೈಲಿನಿಂದ ಇಂದು ರಿಲೀಸ್

ಹೊಸ ವರ್ಷದಲ್ಲಿ ಹೊಸ ಅವತಾರದಲ್ಲಿ ಗೋಲ್ಡನ್ ಸ್ಟಾರ್ ಎಂಟ್ರಿ, ‘ಪಿನಾಕ’ ಟೀಸರ್ ಔಟ್

ಹೊಸಕೋಟೆ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ವ್ಯಕ್ತಿ ಸದಸ್ಯ – ಬಿಜೆಪಿ ಕಿಡಿ

ಜೈಲುವಾಸದಿಂದ ರೇವಣ್ಣನಿಗೆ ಮುಕ್ತಿ – ಪರಪ್ಪನ ಅಗ್ರಹಾರದಿಂದ ಬಿಡುಗಡೆ, ಲಾಠಿಚಾರ್ಜ್

TAGGED:BPL Ration CardsRation CardsSiddaramaiah
Share This Article
Facebook Copy Link Print
Previous Article Manohar Tahsildar ಮಾಜಿ ಸಚಿವ ಹಾಗೂ ಮಾಜಿ ಉಪಸಭಾಪತಿ ಮನೋಹರ ತಹಸೀಲ್ದಾರ ವಿಧಿವಶ
Next Article KH Muniyappa ಬಿಪಿಎಲ್‌ ರೇಷನ್ ಕಾರ್ಡ್ ರದ್ದುಗೊಳಿಸಲ್ಲ : ಸಚಿವ ಕೆಎಚ್‌ ಮುನಿಯಪ್ಪ ಸ್ಪಷ್ಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up