ನಾಗಮಂಗಲ ಗಲಭೆ ಆರೋಪಿಗಳು ಯಾವುದೇ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ । ಸಿಎಂ
ಬೆಂಗಳೂರು: ನಾಗಮಂಗಲ ಗಲಭೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗಳು ಯಾವುದೇ ಧರ್ಮದವರಾಗಿರಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಮುಸ್ಲೀಂ, ಹಿಂದೂ ಯಾರೇ ಆಗಿದ್ದರೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ , ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಜೊತೆಗೆ ಈ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ … Continue reading ನಾಗಮಂಗಲ ಗಲಭೆ ಆರೋಪಿಗಳು ಯಾವುದೇ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ । ಸಿಎಂ
Copy and paste this URL into your WordPress site to embed
Copy and paste this code into your site to embed