By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಹಾರ ಚುನಾವಣಾ ಫಲಿತಾಂಶದ ಕುರಿತು ಸಿಎಂ ಸಿದ್ದರಾಮಯ್ಯ ರಿಯಾಕ್ಷನ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಿಹಾರ ಚುನಾವಣಾ ಫಲಿತಾಂಶದ ಕುರಿತು ಸಿಎಂ ಸಿದ್ದರಾಮಯ್ಯ ರಿಯಾಕ್ಷನ್

ರಾಜ್ಯ-KarnatakaLatest

ಬಿಹಾರ ಚುನಾವಣಾ ಫಲಿತಾಂಶದ ಕುರಿತು ಸಿಎಂ ಸಿದ್ದರಾಮಯ್ಯ ರಿಯಾಕ್ಷನ್

CM Siddaramaiah's reaction on Bihar election results

Published November 14, 2025
Share
2 Min Read
Siddaramaiah Siddaramaiah Siddaramaiah
SHARE

Siddaramaiah : ಬಿಹಾರದಲ್ಲಿಯೂ ವೋಟ್ ಚೋರಿ ಆಗಿದೆ. ಆದರೆ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗರದಲ್ಲಿ ಬಿಹಾರ ಚುನಾವಣೆ ಫಲಿತಾಂಶದ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಯಾಕೆ ಹಿನ್ನಡೆ ಆಗಿದೆ ಗೊತ್ತಿಲ್ಲ, ನಾನು ಇನ್ನೂ ನೋಡಿಲ್ಲ, ಸರಿಯಾಗಿ ಮಾಹಿತಿ ಪಡೆದು ಮತ್ತೆ ಮಾತಾಡ್ತೀನಿ. ಯಾಕೆ ಜನ ವೋಟ್ ಹಾಕಿಲ್ಲ, ಎನ್‌ಡಿಎ ಯಾಕೆ ಇಷ್ಟು ದೊಡ್ಡ ಬಹುಮತದಲ್ಲಿದೆ ಎನ್ನೋದು ಗೊತ್ತಿಲ್ಲ. ಇಲ್ಲೂ ವೋಟ್ ಚೋರಿ ಆಗಿದೆ. ಆದರೆ ನಾವು ಜನರ ತೀರ್ಪು ಒಪ್ಪಿಕೊಳ್ಳಬೇಕು” ಎಂದು ಹೇಳಿದರು.

ಕಬ್ಬು ಗಲಾಟೆ : ರೈತರು 3,300 ರೂ. ಕಬ್ಬು ರೇಟ್ ಪಡೆಯೋಕೆ ಒಪ್ಪಿದ್ದಾರೆ
ಮುಧೋಳದಲ್ಲಿ ಕಬ್ಬು ಗಲಾಟೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬೇರೆ ಎಲ್ಲಾ ರೈತರು 3,300 ರೂ. ಕಬ್ಬು ರೇಟ್ ಪಡೆಯೋಕೆ ಒಪ್ಪಿಕೊಂಡಿದ್ದಾರೆ. ಆದರೆ ಮುಧೋಳ ರೈತರು ಮಾತ್ರ ಒಪ್ಪಿಕೊಂಡಿಲ್ಲ. ಅವರ ಜೊತೆಗೂ ಮಾತುಕತೆ ನಡೆಯುತ್ತಿದೆ.

ಯಾರು ಕಬ್ಬು, ಟ್ರ‍್ಯಾಕ್ಟರ್, ಟ್ರಾಲಿಗಳನ್ನ ಸುಟ್ಟಿ ಹಾಕಿದ್ದಾರೆ ಅಂತ ವಿಚಾರಣೆ ಮಾಡಿಸೋಣ. ರೈತರು ನಾವು ಸುಟ್ಟಿಲ್ಲ ಅಂತ ಹೇಳ್ತಿದ್ದಾರೆ. ಅದಕ್ಕಾಗಿಯೇ ವಿಚಾರಣೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ತೀವಿ” ಎಂದರು.

“ರೈತರ ಹೋರಾಟದ ಹಿಂದೆ ರಾಜಕೀಯ ಪ್ರಚೋದನೆ ಇದ್ದೇ ಇರುತ್ತದೆ. ಬಿಜೆಪಿ ಅವರಿಗೆ ಬೇರೆ ಏನು ಕೆಲಸ ಇಲ್ಲ. ಹೀಗಾಗಿ ಎಲ್ಲದಕ್ಕೂ ಪ್ರಚೋದನೆ ಮಾಡಿಸುತ್ತಾರೆ” ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಗೆ ಗಾಂಧಿ ಹಾಗೂ ನೆಹರು ಅವರನ್ನು ತೆಗಳುವುದೇ ಕೆಲಸ
ಜವಾಹರಲಾಲ್ ನೆಹರು ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿರುವ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಗೆ ಗಾಂಧಿ ಹಾಗೂ ನೆಹರು ಅವರನ್ನು ತೆಗಳುವುದೇ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್‌ಲಾಲ್ ನೆಹರು ಅವರ ಜನ್ಮದಿನದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಕಂಡರೆ ಬಹಳ ಪ್ರೀತಿಯಿದ್ದ ಅವರು ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು ಎಂದು ಅರ್ಥೈಸಿಕೊಂಡಿದ್ದರು. ಆದ್ದರಿಂದ ಚಾಚಾ ನೆಹರು ಎಂದೇ ಅವರನ್ನು ಕರೆಯಲಾಗುತ್ತಿತ್ತು. ಆದರೆ ಇಂದಿನ ಬಿಜೆಪಿಯವರಿಗೆ ಗಾಂಧಿ ಹಾಗೂ ನೆಹರು ಅವರನ್ನು ತೆಗಳುವುದೇ ಕೆಲಸವಾಗಿದೆ ಎಂದರು.

ಬಿಜೆಪಿಗೆ ಗಾಂಧಿ ಹಾಗೂ ನೆಹರು ಅವರನ್ನು ತೆಗಳುವುದೇ ಕೆಲಸ. ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ. ಮಹಾತ್ಮ ಗಾಂಧಿ, ನೆಹರು ಅವರು ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟವರು. ಅವರನ್ನು ತೆಗಳಿ, ಇಲ್ಲದ ಆರೋಪಗಳನ್ನು ಹೊರಿಸುವುದೇ ಅವರ ಕೆಲಸ. ನರೇಂದ್ರ ಮೋದಿ, ಬಿಜೆಪಿ, ಆರ್‌ಎಸ್‌ಎಸ್‌ನವರು ಗಾಂಧಿ ಮತ್ತು ನೆಹರು ಅವರನ್ನು ಹೀಯಾಳಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾರೆ ಅಂತ ಕಿಡಿಕಾರಿದರು.

You Might Also Like

ಆಪರೇಷನ್ ಸಿಂಧು ಮೂಲಕ ತಾಯ್ನಾಡಿಗೆ ಮರಳಿದ 1,700ಕ್ಕೂ ಹೆಚ್ಚು ಭಾರತೀಯರು

ಸ್ಯಾಂಡಲ್‌ವುಡ್ ನಿರ್ದೇಶಕನ ಅಪಹರಣ ಪ್ರಕರಣ :ಚಿನ್ನಾಭರಣ ದೋಚಿದ್ದ ಗ್ಯಾಂಗ್ ಅರೆಸ್ಟ್

ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳ ಘೋಷಣೆ ಸಾಧ್ಯತೆ..?

ಇಂದು ಲೋಕಸಭೆಯಲ್ಲಿ ಮಾತನಾಡಲಿರುವ ಪ್ರಧಾನಿ ಮೋದಿ

ರಾಜ್ಯದಲ್ಲಿ 63.90% ಮತದಾನ- ಸಿಲಿಕಾನ್ ಸಿಟಿಯಲ್ಲಿ ಅತೀ ಕಡಿಮೆ ಮತದಾನ

TAGGED:Siddaramaiah
Share This Article
Facebook Copy Link Print
Previous Article Kamini Kaushal Kamini Kaushal Kamini Kaushal ಬಾಲಿವುಡ್‌ನ ಹಿರಿಯ ನಟಿ ಕಾಮಿನಿ ಕೌಶಾಲ್ (Kamini Kaushal) ವಿಧಿವಶ
Next Article Rahul Gandhi ಸೋಲುಗಳ ಶತಕದತ್ತ ರಾಹುಲ್ ಗಾಂಧಿ : ವಿಪಕ್ಷಗಳ ಟೀಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up