By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗಣಿ ನಾಡಿನಲ್ಲಿ ಸಿಎಂ ಯೋಗ – ನಟಿ ಶ್ರೀಲೀಲಾ ಸಾಥ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಗಣಿ ನಾಡಿನಲ್ಲಿ ಸಿಎಂ ಯೋಗ – ನಟಿ ಶ್ರೀಲೀಲಾ ಸಾಥ್‌

Latestಬಳ್ಳಾರಿ-Ballaryರಾಜ್ಯ-Karnataka

ಗಣಿ ನಾಡಿನಲ್ಲಿ ಸಿಎಂ ಯೋಗ – ನಟಿ ಶ್ರೀಲೀಲಾ ಸಾಥ್‌

Published June 21, 2024
Share
1 Min Read
siddaramaiah yoga day siddaramaiah yoga day siddaramaiah yoga day
SHARE

-ಸಾಂಪ್ರದಾಯಿಕ ಉಡುಗೆಯಲ್ಲಿ ಯೋಗ ಮಾಡಿದ ಸಿಎಂ

ಬಳ್ಳಾರಿ: 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (International Yoga Day 2024) ಹಿನ್ನೆಲೆಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಳ್ಳಾರಿಯ ಸಂಡೂರ ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ವಿದ್ಯಾನಗರದಲ್ಲಿ ಯೋಗ ಪ್ರದರ್ಶನ ಮಾಡಿದರು.

ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶನ ನೀಡಿದರು. ಇದರೊಂದಿಗೆ ನಟಿ ಶ್ರೀಲೀಲಾ (Actress Sreeleela), ಸಚಿವ ಸಂತೋಷ ಲಾಡ್, ಸಂಸದ ಈ. ತುಕಾರಾಂ ಜಿಲ್ಲೆಯ ಶಾಸಕರು ಹಾಗೂ ಮುಖಂಡರು ಸಿಎಂಗೆ ಸಾಥ್‌ ನೀಡಿದರು. ಇದನ್ನೂ ಓದಿ: ಕಲಬುರಗಿಯಲ್ಲಿ ಸಿಲಿಂಡರ್‌ ಸ್ಫೋಟ – 11 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

siddaramaiah siddaramaiah siddaramaiah

ವಚನಾನಂದ ಶ್ರೀಗಳ ನೇತೃತ್ವದಲ್ಲಿ ಯೋಗ ಕಾರ್ಯಕ್ರಮ ಆರಂಭವಾಯಿತು. ಅವಧೂತ ವಿನಯ್ ಗುರೂಜಿ ಅವರು ಯೋಗ ಕಾರ್ಯಕ್ರಮ ನಿರ್ವಹಣೆ ಮಾಡಿದರು. ವಿವಿಧ ಯೋಗಾಸನಗಳ ಸೂಚನೆ ನೀಡುತ್ತಾ, ತಾವೂ ಯೋಗ ಆಸನಗಳ ಪ್ರದರ್ಶನ ನಡೆಸಿಕೊಟ್ಟರು. ಇದೇ ವೇಳೆ ಸಾಂಪ್ರದಾಯಿಕವಾಗಿ ಪಂಚೆ ಶಲ್ಯ ಧರಿಸಿದ್ದ ಸಿದ್ದರಾಮಯ್ಯ ಅವರು ವಚನಾನಂದ ಶ್ರೀಗಳ ಸೂಚನೆಯಂತೆ ಏಕಾಗ್ರತೆಯಿಂದ ಯೋಗ ಪ್ರದರ್ಶನ ಮಾಡಿದರು. ವೇದಿಕೆಯಲ್ಲಿ ನಟಿ ಶ್ರೀಲೀಲಾ ಸಹ ತದೇಕಚಿತ್ತದಿಂದ ಯೋಗ ಮಾಡಿದರು. ಸಾಮೂಹಿಕ ಯೋಗ ಪ್ರದರ್ಶನದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟುಗಳೂ ಪಾಲ್ಗೊಂಡಿದ್ದರು.ಇದನ್ನೂ ಓದಿ: ಆರೋಗ್ಯದ ದೃಷ್ಟಿಯಿಂದ ಯೋಗ ಬಹಳ ಒಳ್ಳೆಯದು, ಪ್ರತಿಯೊಬ್ಬರು ಮಾಡಬೇಕು : ಮಹದೇವಪ್ಪ

sreeleela sreeleela sreeleela

ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society) ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ. ಇದನ್ನೂ ಓದಿ: ಹೈದರಾಬಾದ್‌: ಕಾಂಗ್ರೆಸ್‌ ಶಾಸಕನ ಪತ್ನಿ, ಶಾಲಾ ಶಿಕ್ಷಕಿ ನೇಣಿಗೆ ಶರಣು

You Might Also Like

ಪತ್ನಿಯ ರುಂಡವನ್ನು ಕೈಯಲ್ಲಿ ಹಿಡಿದು ಊರುತುಂಬಾ ಓಡಾಡಿದ್ದ ವ್ಯಕ್ತಿಯ ಬಂಧನ

ಇದು ಬಿಜೆಪಿ ಜೆಡಿಎಸ್ ಗೆಲುವಲ್ಲ, ನನ್ನ ಮೇಲಿನ ಆಕ್ರೋಶದ ಗೆಲುವು: ಡಿಕೆ ಸುರೇಶ್‌ ಭಾವುಕ

ಮೋದಿ ಫೋಟೋ ಬಳಕೆ ವಿಚಾರ- ಬಿಜೆಪಿಯಿಂದ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಪ್ರಜ್ವಲ್‌ ರಾಜತಾಂತ್ರಿಕ ಪಾಸ್‌ಪೋರ್ಟ್ ಕ್ಯಾನ್ಸಲ್ ಆಗಲಿದೆ – ಪರಮೇಶ್ವರ್

19 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಸಚಿವ ಮಧು ಬಂಗಾರಪ್ಪ

TAGGED:#Bellary#Bengaluru#siddaramaiah#Sreeleela#Yoga Day#ಬಳ್ಳಾರಿ#ಯೋಗ ದಿನಾಚರಣೆ#ಶ್ರೀಲೀಲಾ
Share This Article
Facebook Copy Link Print
Previous Article yoga day kumaraswamy yoga day kumaraswamy yoga day kumaraswamy ಯೋಗಕ್ಕೆ ನಮ್ಮ‌ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ – ಹೆಚ್‌ಡಿಕೆ
Next Article yoga day border yoga day border yoga day border ಅಂತಾರಾಷ್ಟ್ರೀಯ ಯೋಗ ದಿನ: ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up