By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ

BlogLatestMain PostTop Storiesರಾಷ್ಟ್ರೀಯ-National

ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ

Coast Guard DG Rakesh Pal dies of heart attack in Chennai

Published August 19, 2024
Share
1 Min Read
Rakesh Pal
SHARE

ಚೆನೈ : ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಭಾನುವಾರ ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಕ್ಷಣಾ ಸಚಿವರನ್ನು ಐಸಿಜಿ ಕಾರ್ಯಕ್ರಮವೊಂದರಲ್ಲಿ ಭೇಟಿ ಮಾಡಬೇಕಿದ್ದ ರಾಕೇಶ್ ಅವರನ್ನು ಭಾನುವಾರ ಬೆಳಿಗ್ಗೆ ಅಧಿಕಾರಿಗಳ ಸಭೆ ಮಧ್ಯೆ ಅಸ್ವಸ್ಥತೆ ಕಾರಣದಿಂದ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆಗೆ ಸ್ಪಂದಿಸದೇ ಸಂಜೆ ಹೊತ್ತಿಗೆ ಇಹಲೋಕ ತ್ಯಜಿಸಿದ್ದಾರೆ. ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜನಾಥ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿ, ಪಾಲ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.‌

ತಮ್ಮ 34 ವರ್ಷಗಳ ಸೇವಾವಧಿಯಲ್ಲಿ ರಾಕೇಶ್ ಅವರು ಹಲವು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದರು. ವಾಯವ್ಯ ವಿಭಾಗ ಕರಾವಳಿ ಕಾವಲು ಪಡೆಯ ಕಮಾಂಡರ್ ಆಗಿ, ನೀತಿ ಮತ್ತು ಯೋಜನಾ ವಿಭಾಗದ ಉಪ ಮಹಾನಿರ್ದೇಶಕರಾಗಿ, ಕೇಂದ್ರ ಕಚೇರಿಯಲ್ಲಿ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು ಅವುಗಳಲ್ಲಿ ಪ್ರಮುಖವಾಗಿ ಕರಾವಳಿ ಕಾವಲು ವಲಯ (ಉತ್ತರ ಪಶ್ಚಿಮ) ಕಮಾಂಡರ್, ಉಪ ನಿರ್ದೇಶಕ ಜನರಲ್ (ನೀತಿ ಮತ್ತು ಯೋಜನೆಗಳು) ಮತ್ತು ದೆಹಲಿಯ ಕರಾವಳಿ ಕಾವಲು ಕೇಂದ್ರದಲ್ಲಿನ ಅಪರ ನಿರ್ದೇಶಕ ಜನರಲ್ ಹುದ್ದೆಗಳು ಸೇರಿವೆ. ರಾಕೇಶ್ ಪಾಲ್ ವಿಶಾಲ ಸಮುದ್ರ ಅನುಭವಕ್ಕೆ ಹೆಸರುವಾಸಿಯಾಗಿದ್ದು, ಸಮರ್ಥ, ವಿಜಿತ್, ಸುಚೇತಾ ಕೃಪಲಾನಿ, ಅಹಲ್ಯಾಬಾಯಿ ಮತ್ತು ಸಿ-03 ನಂತಹ ಎಲ್ಲಾ ವರ್ಗದ ಐಸಿಜಿ ಹಡಗುಗಳನ್ನು ಕಮಾಂಡ್ ಮಾಡಿದ್ದರು.

“ಶಾಸಕರೇ, ದಯವಿಟ್ಟು ಶವ ಸಂಸ್ಕಾರಕ್ಕೆ ರಸ್ತೆ ಮಾಡಿ ಕೊಡಿ”

ಕೋಸ್ಟ್ ಗಾರ್ಡ್ ನ 25 ನೇ ಮಹಾನಿರ್ದೇಶಕರಾಗಿದ್ದ ಪಾಲ್ ಅತ್ಯಂತ ಸಮರ್ಥ ಹಾಗೂ ಬದ್ಧತೆ ಹೊಂದಿದ್ದ ಅಧಿಕಾರಿಯಾಗಿದ್ದರು ಎಂದು ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ.”ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಸಮರ್ಥ ಮತ್ತು ಬದ್ಧತೆ ಹೊಂದಿದ್ದ ಅಧಿಕಾರಿಯಾಗಿದ್ದು, ಅವರ ನಾಯಕತ್ವದಲ್ಲಿ ಐಸಿಜಿ, ದೊಡ್ಡ ಸಾಧನೆಗಳನ್ನು ಮಾಡಿದ್ದು, ಅವರು ಭಾರತೀಯ ಸಾಗರ ಭದ್ರತೆಯನ್ನು ಬಲಿಷ್ಠಗೊಳಿಸಿದ್ದರು. ಅವರ ದುಃಖತಪ್ತ ಕುಟುಂಬಕ್ಕೆ ಸಾಂತ್ವನಗಳು” ಎಂದು ಸಿಂಗ್ ಹೇಳಿದ್ದಾರೆ.

You Might Also Like

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ 6 ಅಭ್ಯರ್ಥಿಗಳ ಘೋಷಣೆ

ಅಡಿಗೆ ಅನಿಲ ಸರಬರಾಜು ಕುರಿತು ಮಹತ್ವದ ಸಭೆ ನಡೆಸಿದ ಸಚಿವ K. H. ಮುನಿಯಪ್ಪ

UK Elections 2024: ರಿಷಿ ಸುನಾಕ್‌ಗೆ ಹೀನಾಯ ಸೋಲು

ಜಮ್ಮು ಕಾಶ್ಮೀರದ ದೋಡಾದಲ್ಲಿ ಇಬ್ಬರು ಉಗ್ರರ ಎನ್‌ಕೌಂಟರ್‌

ಕೊನೆಗೂ 19 ನೇ ಮಹಡಿಯಿಂದ ಜಿಗಿದವನ ಗುರುತು ಪತ್ತೆ

TAGGED:Coast GuardRakesh Pal
Share This Article
Facebook Copy Link Print
Previous Article Road Road Road “ಶಾಸಕರೇ, ದಯವಿಟ್ಟು ಶವ ಸಂಸ್ಕಾರಕ್ಕೆ ರಸ್ತೆ ಮಾಡಿ ಕೊಡಿ”
Next Article AC Death AC Death AC Death ಸಾವು ಹೀಗೂ ಬರುತ್ತೆ ನೋಡಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up