ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ

ಚೆನೈ : ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಭಾನುವಾರ ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಕ್ಷಣಾ ಸಚಿವರನ್ನು ಐಸಿಜಿ ಕಾರ್ಯಕ್ರಮವೊಂದರಲ್ಲಿ ಭೇಟಿ ಮಾಡಬೇಕಿದ್ದ ರಾಕೇಶ್ ಅವರನ್ನು ಭಾನುವಾರ ಬೆಳಿಗ್ಗೆ ಅಧಿಕಾರಿಗಳ ಸಭೆ ಮಧ್ಯೆ ಅಸ್ವಸ್ಥತೆ ಕಾರಣದಿಂದ ರಾಜೀವ್ ಗಾಂಧಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆಗೆ ಸ್ಪಂದಿಸದೇ ಸಂಜೆ ಹೊತ್ತಿಗೆ ಇಹಲೋಕ ತ್ಯಜಿಸಿದ್ದಾರೆ. ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜನಾಥ್ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿ, ಪಾಲ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.‌ ತಮ್ಮ 34 … Continue reading ಭಾರತೀಯ ಕರಾವಳಿ ಕಾವಲು ಪಡೆಯ ಮಹಾನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ನಿಧನ