By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಎಂಕೆ-3 ಹೆಲಿಕಾಪ್ಟರ್‌ಗಳು ಭಾರತೀಯ ಕರಾವಳಿ ಕಾವಲು ಪಡೆಗೆ ಸೇರ್ಪಡೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಎಂಕೆ-3 ಹೆಲಿಕಾಪ್ಟರ್‌ಗಳು ಭಾರತೀಯ ಕರಾವಳಿ ಕಾವಲು ಪಡೆಗೆ ಸೇರ್ಪಡೆ

ರಾಷ್ಟ್ರೀಯ-NationalLatest

ಎಂಕೆ-3 ಹೆಲಿಕಾಪ್ಟರ್‌ಗಳು ಭಾರತೀಯ ಕರಾವಳಿ ಕಾವಲು ಪಡೆಗೆ ಸೇರ್ಪಡೆ

Coast Guard inducts three ALH MK-III helicopters

Published April 11, 2026
Share
1 Min Read
afgdgdg afgdgdg afgdgdg
SHARE

ಬೆಂಗಳೂರು, ಏಪ್ರಿಲ್ 11: ದೇಶದ ಕರಾವಳಿ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿ, ಎಂಕೆ-3 ಹೆಲಿಕಾಪ್ಟರ್‌ಗಳು ಭಾರತೀಯ ಕರಾವಳಿ ಕಾವಲು ಪಡೆಗೆ ಸೇರ್ಪಡೆಯಾಗಿವೆ. ಬೆಂಗಳೂರಿನ Hindustan Aeronautics Limited (HAL) ನಿರ್ಮಿಸಿದ ನಾಲ್ಕು ಎಎಲ್‌ಎಚ್ ಎಂಕೆ III (ಎಂಆರ್) ಹೆಲಿಕಾಪ್ಟರ್‌ಗಳನ್ನು Indian Coast Guard ಗೆ ಹಸ್ತಾಂತರಿಸಲಾಗಿದೆ.

ಶುಕ್ರವಾರ Bengaluru ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಹಸ್ತಾಂತರ ಪ್ರಕ್ರಿಯೆ ನೆರವೇರಿತು. 2024ರ ಒಪ್ಪಂದದಡಿ ಒಟ್ಟು ಒಂಬತ್ತು ಹೆಲಿಕಾಪ್ಟರ್‌ಗಳನ್ನು ಪೂರೈಸುವ ಯೋಜನೆಯ ಭಾಗವಾಗಿ ಈ ನಾಲ್ಕು ಹೆಲಿಕಾಪ್ಟರ್‌ಗಳನ್ನು ನೀಡಲಾಗಿದೆ.

ಈ ಹೆಲಿಕಾಪ್ಟರ್‌ಗಳು ಕರಾವಳಿ ಪ್ರದೇಶಗಳಲ್ಲಿ ನಿರಂತರ ಕಣ್ಗಾವಲು, ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಗಳಿಗೆ ಅತ್ಯಂತ ಉಪಯುಕ್ತವಾಗಿವೆ. ವಿಶೇಷವಾಗಿ ಕೊಚ್ಚಿ ಮತ್ತು ಪೋರಬಂದರ್ ಕೇಂದ್ರಗಳ ಕೋಸ್ಟ್ ಗಾರ್ಡ್ ಸ್ಕ್ವಾಡ್ರನ್‌ಗಳಿಗೆ ಅಗತ್ಯ ದಾಖಲೆಗಳನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ HAL ಹೆಲಿಕಾಪ್ಟರ್ ಸಂಕೀರ್ಣದ ಸಿಇಒ ಪಿ.ಬಿ. ರಂಗ ರಾವ್ ಹಾಗೂ ಪಶ್ಚಿಮ ಸಮುದ್ರ ತೀರದ ಕೋಸ್ಟ್ ಗಾರ್ಡ್ ಕಮಾಂಡರ್ ಡಿಐಜಿ ರಾಜೇಶ್ ಮಕ್ವಾನಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ಎಎಲ್‌ಎಚ್ ಎಂಕೆ III ಹೆಲಿಕಾಪ್ಟರ್‌ಗಳು ಧ್ರುವ್ ಅಡ್ವಾನ್ಸ್‌ಡ್ ಲೈಟ್ ಹೆಲಿಕಾಪ್ಟರ್‌ನ ಸಮುದ್ರ ಆವೃತ್ತಿಯಾಗಿದ್ದು, ಅವಳಿ ಎಂಜಿನ್ ಹೊಂದಿವೆ. ಅಪಘಾತ ನಿರ್ವಹಣೆ, ರಕ್ಷಣಾ ಕಾರ್ಯಾಚರಣೆ, ಕರಾವಳಿ ಭದ್ರತೆ, ಕಾನೂನು ಜಾರಿ, ವಿಐಪಿ ಸಾರಿಗೆ, ಸೈನಿಕ ಚಲನೆ ಹಾಗೂ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಗಳಲ್ಲಿ ಪರಿಣಾಮಕಾರಿ ಸೇವೆ ಸಲ್ಲಿಸುವಂತೆ ವಿನ್ಯಾಸಗೊಳಿಸಲಾಗಿದೆ.

ಇದಕ್ಕೂ ಮೊದಲು 2022ರವರೆಗೆ 16 ಹೆಲಿಕಾಪ್ಟರ್‌ಗಳನ್ನು ಕರಾವಳಿ ಕಾವಲು ಪಡೆಯಿಗೆ ಪೂರೈಸಲಾಗಿದ್ದು, 2026ರ ಮಾರ್ಚ್‌ನಲ್ಲಿ ಇನ್ನೂ ಆರು ಹೆಲಿಕಾಪ್ಟರ್‌ಗಳ ಹೆಚ್ಚುವರಿ ಪೂರೈಕೆಗೆ ಹೊಸ ಒಪ್ಪಂದ ಮಾಡಿಕೊಳ್ಳಲಾಗಿದೆ.

You Might Also Like

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ನೂತನ ಟ್ರಸ್ಟಿಯಾಗಿ ಕೃಷ್ಣ ಮೋಹನ್ ನೇಮಕ

ಒಂದು ಕೋಟಿ ಸದಸ್ಯರ ನೋಂದಣಿ ಗುರಿ ಹೊಂದಿದ್ದೇವೆ ; ವಿಜಯೇಂದ್ರ

ಇಂದಿನಿಂದ ರಾಜ್ಯ ವಿಧಾನ ಮಂಡಲದ ಅಧಿವೇಶನ ಆರಂಭ, ಆಗಲಿದೆ ಗಣ್ಯರಿಗೆ ಶ್ರದ್ಧಾಜಲಿ

ಪಾಕಿಸ್ತಾನಕ್ಕೆ ಮತ್ತೊಂದು ಆಘಾತ, 14 ಸೈನಿಕರನ್ನು ಉಡೀಸ್ ಮಾಡಿದ ಬಲೂಚಿಸ್ತಾನ್‌ ಲಿಬರೇಶನ್ ಆರ್ಮಿ

ಸಿದ್ದರಾಮಯ್ಯ ಪತ್ನಿ ಮತ್ತು ಬೈರತಿ ಸುರೇಶ್‌ ವಿರುದ್ಧದ ಇ.ಡಿ.ಸಮನ್ಸ್ ರದ್ದುಗೊಳಿಸಿದ್ದ ಹೈಕೋರ್ಟ್ ತೀರ್ಪ ಎತ್ತಿ ಹಿಡಿದ ಸುಪ್ರೀಂ

TAGGED:Coast Guard
Share This Article
Facebook Copy Link Print
Previous Article sfgadgdgdg sfgadgdgdg sfgadgdgdg ಪಾಕಿಸ್ತಾನದಲ್ಲಿ ಐತಿಹಾಸಿಕ ಶಾಂತಿ ಮಾತುಕತೆ : ಇಸ್ಲಾಮಾಬಾದ್‌ಗೆ ಬಂದಿಳಿದ ಇರಾನ್ ನಿಯೋಗ
Next Article Ravindra Jadeja ಟಿ20 ಕ್ರಿಕೆಟ್‌ನಲ್ಲಿ ದಾಖಲೆ ಬರೆದು ದಿಗ್ಗಜರ ಪಟ್ಟಿಗೆ ಸೇರಿದ ರವೀಂದ್ರ ಜಡೇಜಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Rain Alert
ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ಮಳೆ–ಬಿಸಿಲಿನ ಮಿಶ್ರ ಹವಾಮಾನ
ರಾಜ್ಯ-Karnataka
April 11, 2026
UPI Digital Payament UPI Digital Payament UPI Digital Payament
ಯುಪಿಐ ಹೊಸ ರೂಲ್ಸ್ : ಇನ್ಮುಂದೆ 10,000ರೂ.ಗಿಂತ ಹೆಚ್ಚಿನ ಮೊತ್ತ ಪಾವತಿ ಬಳಿಕ 1 ಗಂಟೆ ಕಾಯಲೇಬೇಕು
ರಾಷ್ಟ್ರೀಯ-National
April 11, 2026
Yamuna 2 Yamuna 2 Yamuna 2
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಮಂದಿ ಮೃತ್ಯು, 5 ಮಂದಿ ನಾಪತ್ತೆ
ರಾಷ್ಟ್ರೀಯ-National
April 11, 2026
Ravindra Jadeja
ಟಿ20 ಕ್ರಿಕೆಟ್‌ನಲ್ಲಿ ದಾಖಲೆ ಬರೆದು ದಿಗ್ಗಜರ ಪಟ್ಟಿಗೆ ಸೇರಿದ ರವೀಂದ್ರ ಜಡೇಜಾ
ಕ್ರೀಡೆ-Sports
April 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up