By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: VIDEO : ಹಾಸ್ಟೆಲ್‌ ಊಟದಲ್ಲಿ ಜಿರಳೆ, ವಾರ್ಡನ್‌ ಅಮಾನತು ಮಾಡಿದ ಆಂಧ್ರ ಗೃಹ ಸಚಿವೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - VIDEO : ಹಾಸ್ಟೆಲ್‌ ಊಟದಲ್ಲಿ ಜಿರಳೆ, ವಾರ್ಡನ್‌ ಅಮಾನತು ಮಾಡಿದ ಆಂಧ್ರ ಗೃಹ ಸಚಿವೆ

ರಾಷ್ಟ್ರೀಯ-NationalLatestVideos

VIDEO : ಹಾಸ್ಟೆಲ್‌ ಊಟದಲ್ಲಿ ಜಿರಳೆ, ವಾರ್ಡನ್‌ ಅಮಾನತು ಮಾಡಿದ ಆಂಧ್ರ ಗೃಹ ಸಚಿವೆ

Cockroach in hostel food

Published July 2, 2025
Share
1 Min Read
Cockroach in hostel food Cockroach in hostel food Cockroach in hostel food
SHARE

ಹೈದರಾಬಾದ್‌: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಹಾಸ್ಟೆಲ್‌ನ ವಾರ್ಡನ್‌ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ರಾಜ್ಯ ಗೃಹ ಸಚಿವೆ ವಂಗಲಪುಡಿ ಅನಿತಾ ಅವರು ಹಾಸ್ಟೆಲ್ ಆವರಣದಲ್ಲಿ ನಡೆಸಿದ ಹಠಾತ್ ತಪಾಸಣೆಯ ಸಮಯದಲ್ಲಿ ಅವರ ಊಟದಲ್ಲಿ ಜಿರಳೆ ಕಂಡುಬಂದಿದೆ. ಹೀಗಾಗಿ ಅಮಾನತು ಮಾಡಲಾಗಿದೆ. ಎಕ್ಸ್ ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ವಂಗಲಪುಡಿ ಅನಿತಾ ಕೆಲವು ವಿದ್ಯಾರ್ಥಿನಿಯರೊಂದಿಗೆ ಊಟ ಮಾಡುತ್ತಿರುವುದನ್ನು ತೋರಿಸಲಾಗಿದೆ. ಹಾಸ್ಟೆಲ್‌ನಲ್ಲಿ ಶುಚಿತ್ವದ ಕೊರತೆ ಇದೆ ಎಂದು ಕಂಡು ಬಂದ ಕೂಡಲೇ ಸಚಿವೆ ಅಮಾನತು ಆದೇಶವನ್ನು ಹೊರಡಿಸಿದ್ದಾರೆ.

Cockroach in Andhra BC welfare hostel meals !!

In the past, under @ysjagan's rule, students ate nutritious, tasty meals to their satisfaction.

Now, the TDP/NDA govt is serving unhygienic cockroach meal to the OBC kids. Home Minister is a witness to it.pic.twitter.com/eTBQHKTudM

— Pratyusha (@PratyushaJourno) July 1, 2025

ಗೃಹ ಸಚಿವೆ ಊಟ ಮಕ್ಕಳೊಂದಿಗೆ ಕೂತು ಊಟ ಸವಿಯುತ್ತಿದ್ದರು. ಆಗ ಅವರ ಬಟ್ಟಲಿನಲ್ಲಿ ಜಿರಳೆ ಕಾಣಿಸಿಕೊಂಡಿದೆ. ಅದನ್ನು ನೋಡಿದ ಸಚಿವೆ ತಕ್ಷಣ ಸತ್ತ ಜಿರಲೆಯನ್ನು ತನ್ನ ಕೈನಲ್ಲಿ ಹಿಡಿದು ವಾರ್ಡನ್‌ಗೆ ತೋರಿಸಿದ್ದಾರೆ. ತಮ್ಮ ತಪಾಸಣೆಯ ಸಮಯದಲ್ಲಿ ಹಾಸ್ಟೆಲ್ ಆವರಣದಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಮತ್ತು ವಾರ್ಡನ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಹಾಸ್ಟೆಲ್‌ನಿಂದ ಹೊರಟು ಹೋಗುತ್ತಾರೆ ಎಂಬ ದೂರನ್ನು ಗೃಹ ಸಚಿವರು ಆಲಿಸಿದ್ದಾರೆ. ವರದಿಯ ಪ್ರಕಾರ, ವಾರ್ಡನ್ ರಾತ್ರಿ 9 ಗಂಟೆಯವರೆಗೆ ಹಾಸ್ಟೆಲ್‌ನಲ್ಲಿ ಇರಬೇಕಿತ್ತು, ಆದರೆ ಸಂಜೆ 5 ಗಂಟೆಯೊಳಗೆ ಹೊರಟು ಹೋಗಿದ್ದರು.

ಈ ಘಟನೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅನಿತಾ, ಹಾಸ್ಟೆಲ್ ಆವರಣದಲ್ಲಿನ ಇತರ ಲೋಪಗಳ ಬಗ್ಗೆ ವಿವರಗಳನ್ನು ನೀಡಿದರು ಮತ್ತು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಅಕ್ಕಿ ಉತ್ತಮ ಗುಣಮಟ್ಟದ್ದಾಗಿಲ್ಲ ಮತ್ತು ನಿಗದಿತ ಮೆನುವಿನ ಪ್ರಕಾರವೂ ಇಲ್ಲ. ಹೀಗಾಗಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿ ಅಮಾನತು ಆದೇಶವನ್ನು ನೀಡಿದ್ದೇನೆ ಎಂದು ಹೇಳಿದ್ದಾರೆ. ಜಿಲ್ಲೆಯ ಎಲ್ಲಾ ಹಾಸ್ಟೆಲ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಅವರು ಆದೇಶಿಸಿದರು ಮತ್ತು ಎಲ್ಲಾ ಹಾಸ್ಟೆಲ್‌ಗಳ ನಿಯಮಿತ ತಪಾಸಣೆಗೆ ಸೂಚನೆ ನೀಡಿದ್ದಾರೆ.

You Might Also Like

ದೆಹಲಿ ಪ್ರವಾಸದಲ್ಲಿದ್ದರೂ ಪಂದ್ಯ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

ಕೆನಾಲ್‌ಗೆ ಕಾಡಾನೆ ಬಿದ್ದು ಮೂರು ದಿನಗಳಾದ್ರೂ ಅಧಿಕಾರಿಗಳ ನಿರ್ಲಕ್ಷ್ಯ

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆ

ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ

TAGGED:Cockroachhostel food
Share This Article
Facebook Copy Link Print
Previous Article KYC KYC KYC ಕೆವೈಸಿ ನೆಪದಲ್ಲಿ ಕರೆ ಮಾಡಿ ಮಹಿಳೆಗೆ 5.19 ಲಕ್ಷ ರೂ. ವಂಚನೆ
Next Article Smoke Smoke Smoke ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಸಿಡಿಸಿದ್ಧ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದ ದೆಹಲಿ ಹೈಕೋರ್ಟ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up