By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ

BlogLatestರಾಜ್ಯ-Karnataka

ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಕರ್ನಾಟಕದ ಸೊಸೆ

Colonel Sophia Qureshi, daughter-in-law of Karnataka

Published May 8, 2025
Share
1 Min Read
Sophia Qureshi Sophia Qureshi Sophia Qureshi
SHARE

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಶಿಬಿರಗಳನ್ನು ನಾಶಮಾಡಲು ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ಭಾರತೀಯ ದಾಳಿಯಲ್ಲಿ ಸುಮಾರು 100 ಕ್ಕೂ ಹೆಚ್ಚು ಪಾಕಿಸ್ತಾನಿ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತವು ಆಪರೇಷನ್ ಸಿಂಧೂರ್ ಮೂಲಕ ಸೂಕ್ತ ಪ್ರತ್ಯುತ್ತರ ನೀಡಿದೆ. ಪಾಕ್ ಆಕ್ರಮಿತ ಕಾಶ್ಮೀರದ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ನಡೆದಿದೆ. ದೇಶದ ಇಬ್ಬರು ಮಹಿಳಾ ಮಿಲಿಟರಿ ಅಧಿಕಾರಿಗಳಾದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರು ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಲು ಮಾಧ್ಯಮಗಳ ಮುಂದೆ ಕಾಣಿಸಿಕೊಂಡರು.

ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ ಆಪರೇಷನ್ ಸಿಂದೂರ ಹೆಸರಿನ ಏರಸ್ಟ್ರೈಕ್ ಯಶಸ್ವಿ ಕಾರ್ಯಾಚರಣೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ ಕರ್ನಾಟಕದ ಬೆಳಗಾವಿಯರು.

ಸೋಫೀಯಾ ಪತಿ ತಾಜುದ್ದೀನ್ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು. ಪತಿ, ಪತ್ನಿ‌ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸೋಫಿಯಾ ಖುರೇಷಿ ಅವರ ಪತಿ ತಾಜುದ್ದೀನ್ ಬಾಗೇವಾಡಿ ಸಹ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. 2015 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾಜುದ್ದೀನ್ ಸೋಫಿಯಾ ಅವರದ್ದು ಪ್ರೇಮ ವಿವಾಹ. ಕರ್ನಲ್ ಸೋಫಿಯಾ ಮೂಲತಃ ಗುಜರಾತ್ ರಾಜ್ಯದ ಬರೋಡಾ ನಿವಾಸಿಯಾಗಿದ್ದಾರೆ. ಸೋಫಿಯಾ ಖುರೇಷಿ ಜಮ್ಮುವಿನಲ್ಲಿ ಕರ್ನಲ್ ಆಗಿ, ಪತಿ ತಾಜುದ್ದೀನಿ ಬಾಗೇವಾಡಿ ಸಹ ಜಾನ್ಸಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಗುಜರಾತ್ ಮೂಲದ 35 ವರ್ಷದ ಕರ್ನಲ್ ಸೋಫಿಯಾ ಖುರೇಷಿ, ಭಾರತೀಯ ಸೇನೆಯ ಸಿಗ್ನಲ್ ಕಾರ್ಪ್ಸ್‌ನಲ್ಲಿ ಅಧಿಕಾರಿಯಾಗಿದ್ದಾರೆ. 1999 ರಲ್ಲಿ ಅಧಿಕಾರಿಗಳ ತರಬೇತಿ ಅಕಾಡೆಮಿಯಿಂದ ನಿಯೋಜನೆಗೊಂಡ ನಂತರ, ಅವರು ದಂಗೆ ನಿಗ್ರಹ ಕಾರ್ಯಾಚರಣೆಗಳು ಸೇರಿದಂತೆ ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಸೋಫಿಯಾ ಅವರ ಮಿಲಿಟರಿಯೊಂದಿಗಿನ ಸಂಬಂಧವು ತಲೆಮಾರುಗಳಷ್ಟು ಹಳೆಯದು. ಅವರ ಅಜ್ಜ ಮತ್ತು ತಂದೆ ಇಬ್ಬರೂ ಸೈನ್ಯದಲ್ಲಿದ್ದರು. 2006 ರಲ್ಲಿ, ಅವರನ್ನು ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಡಿಯಲ್ಲಿ ನಿಯೋಜಿಸಲಾಯಿತು.

You Might Also Like

ಹತ್ರಾಸ್‌ ಕಾಲ್ತುಳಿತ ಪ್ರಕರಣ: ವರದಿ ಸಲ್ಲಿಸಿದ ಎಸ್‌ಐಟಿ

ಚಿಕ್ಕ ತಿರುಪತಿ ದೇವಸ್ಥಾನಕ್ಕೆ ಶಾಸಕ ಡಾ.ಟಿ.ಬಿ.ಜಯಚಂದ್ರ

ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

ಶೇ.15 ರಷ್ಟು ಬಸ್‌ ಪ್ರಯಾಣ ಹೆಚ್ಚಳಕ್ಕೆ ಸಂಪುಟ ಅನುಮೋದನೆ, ಜ.5ರಿಂದ ಜಾರಿ

130ನೇ ತಿದ್ದುಪಡಿ ಮಸೂದೆ ಕುರಿತು ಅಮಿತ್ ಶಾ ಸ್ಪಷ್ಟನೆ, 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ

TAGGED:BelagaviSophia Qureshi
Share This Article
Facebook Copy Link Print
Previous Article Nikhil Kumaraswamy ‘ಆಪರೇಷನ್ ಸಿಂಧೂರ್’ ಇದು ದಾಳಿಯಲ್ಲ, ಇದು ಹಣೆಯ ಮೇಲೆ ಹಚ್ಚಿದ ರಾಷ್ಟ್ರೀಯ ಸಿಂಧೂರ : ನಿಖಿಲ್ ಕುಮಾರಸ್ವಾಮಿ
Next Article Gabi Gangadhara Gabi Gangadhara Gabi Gangadhara ಆಪರೇಷನ್ ಸಿಂಧೂರ್ ಯಶಸ್ವಿ, ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಹೋಮ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up