ಬಣ್ಣ ರಹಿತ ಮಣ್ಣಿನ ಮೂರ್ತಿಗಳ ಪೂಜಿಸುವಂತೆ ಈಶ್ವರ ಖಂಡ್ರೆ ಮನವಿ
ಬೆಂಗಳೂರು : ಗಣೇಶ ಪರಿಸರ ಮತ್ತು ಪ್ರಕೃತಿಯಿಂದಲೇ ಹುಟ್ಟಿದ ದೇವರಾಗಿದ್ದು, ಗಣಪತಿಯ ಪೂಜಿಸುವ ನಾವು ಪ್ರಕೃತಿ, ಪರಿಸರವನ್ನೂ ಉಳಿಸಬೇಕು, ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ. ಸಂದೇಶದಲ್ಲಿ ಅವರು, ಈ ವರ್ಷ ದೇಶಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಲವು ಕಡೆ ಭೂ ಕುಸಿತ ಉಂಟಾಗಿ ಅನಾಹುತಗಳು ಸಂಭವಿಸಿವೆ. ಹೀಗಾಗಿ ಪ್ರಕೃತಿ ಪರಿಸರ ಸಂರಕ್ಷಣೆಯ … Continue reading ಬಣ್ಣ ರಹಿತ ಮಣ್ಣಿನ ಮೂರ್ತಿಗಳ ಪೂಜಿಸುವಂತೆ ಈಶ್ವರ ಖಂಡ್ರೆ ಮನವಿ
Copy and paste this URL into your WordPress site to embed
Copy and paste this code into your site to embed