ಬೆಂಗಳೂರು: ಧಾರ್ಮಿಕ ಆಧಾರದಲ್ಲಿ ಮತ ಕೇಳಿದ್ದಕ್ಕಾಗಿ ಬೆಂಗಳೂರು ದಕ್ಷಿಣ ಬಿಜೆಪಿ (BJP) ಅಭ್ಯರ್ಥಿ ಹಾಗೂ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಪ್ರಕರಣ ದಾಖಲಾಗಿದೆ.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಹೇಳಿಕೆಯಲ್ಲಿ ತೇಜಸ್ವಿ ಸೂರ್ಯ ಅವರು ಸಾಮಾಜಿಕ ಮಾಧ್ಯಮದಲ್ಲಿ “ಧರ್ಮದ ಆಧಾರದ ಮೇಲೆ ಮತ ಯಾಚನೆ” ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: 6 ವರ್ಷ ಚುನಾವಣೆಯಿಂದ ಮೋದಿಯನ್ನ ಅನರ್ಹಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ
ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ರಾಮನವಮಿ ಮೆರವಣಿಗೆ ದಿನ ಬಾಂಬ್ ಸ್ಫೋಟ NIA ತನಿಖೆಗೆ ಆದೇಶ

