By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕನ್ನಡಿಗರಿಗೆ ಅವಮಾನ ಆರೋಪ : ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕನ್ನಡಿಗರಿಗೆ ಅವಮಾನ ಆರೋಪ : ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು
BlogEntertainmentರಾಜ್ಯ-Karnataka

ಕನ್ನಡಿಗರಿಗೆ ಅವಮಾನ ಆರೋಪ : ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು

Complaint filed against singer Sonu Nigam for insulting Kannadigas

Published May 3, 2025
Share
1 Min Read
SHARE

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಸೋನು ನಿಗಂ ಕನ್ನಡಿಗರ ಕನ್ನಡ ಪ್ರೀತಿಯನ್ನು ಭಯೋತ್ಪಾದನೆಗೆ ಹೋಲಿಸಿದ ಹಿನ್ನೆಲೆ ಈ ದೂರು ದಾಖಲಾಗಿದೆ. ಸೋನು ನಿಗಂ ಅವರ ಮತಿಹೀನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕನ್ನಡಪರ ಸಂಘಟನೆಗಳು ಸೋನು ನಿಗಮ್ ವಿರುದ್ಧ ದೂರು ದಾಖಲಿಸಿವೆ. ಕನ್ನಡ ಚಿತ್ರರಂಗ ಸೋನು ನಿಗಮ್ ಅವರನ್ನು ನಿಷೇಧಿಸಬೇಕೆಂದು ಸಹ ಒತ್ತಾಯಿಸಲಾಗಿದೆ.

ಕನ್ನಡ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಸದಸ್ಯರು ಸೋನು ನಿಗಂ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕನ್ನಡಿಗರ ಕನ್ನಡ ಪ್ರೇಮವನ್ನು ಭಯೋತ್ಪಾದಕತೆಗೆ ಹೋಲಿಸಿದ ಸೋನು ನಿಗಮ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಕರವೇ ಅಧ್ಯಕ್ಷ ನಾರಾಯಣಗೌಡ ಆಕ್ರೋಶ :
ವಿವಾದದ ಬಗ್ಗೆ ಮಾತನಾಡಿರುವ ಕರವೇ ಅಧ್ಯಕ್ಷ ನಾರಾಯಣಗೌಡ ಅವರು, ‘ಸೋನು ನಿಗಂ ಒಬ್ಬ ಸಾಂಸ್ಕೃತಿಕ ಭಯೋತ್ಪಾದಕ. ಸೋನು ನಿಗಮ್ ಕನ್ನಡದಿಂದ ಬ್ಯಾನ್ ಮಾಡಬೇಕು, ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸುತ್ತಾನಾ? ಸೋನು ನಿಗಂ ಈ ಕೂಡಲೇ ಕನ್ನಡಿಗರ ಕ್ಷಮೆ ಕೇಳಬೇಕು, ಇಲ್ಲವಾದರೆ ಸೋನು ನಿಗಮ್ ಕನ್ನಡ ಹಾಡು ಹಾಡುವಂತಿಲ್ಲ, ಸೋನು ನಿಗಂ ಮೇಲೆ ನಿಷೇಧ ಹೇರಬೇಕು ಎಂದು ಕನ್ನಡ‌ ಚಲನಚಿತ್ರ ಮಂಡಳಿ, ನಿರ್ಮಾಪಕ ಸಂಘಕ್ಕೆ ಆಗ್ರಹಿಸುತ್ತೇನೆ’ ಎಂದಿದ್ದಾರೆ.

ಏನಿದು ವಿವಾದ :
ಇತ್ತೀಚೆಗೆ ಬೆಂಗಳೂರಿನ ಕಾಲೇಜೊಂದರಲ್ಲಿ ಸೋನು ನಿಗಂ ಲೈವ್ ಗಾಯನಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿದ ಆಗ ಮಾತನಾಡಿದ ಸೋನು ನಿಗಂ, ‘ಕನ್ನಡ, ಕನ್ನಡ.. ಇದರಿಂದಲೇ ಪಹಲ್ಗಾಮ್ ದಾಳಿ ಆಗಿರುವುದು’ ಎಂದು, ಕನ್ನಡಿಗರ ಕನ್ನಡಾಭಿಮಾನವನ್ನು ಭಯೋತ್ಪಾದಕತೆಗೆ ಹೋಲಿಸಿದ್ದರು. ಸೋನು ನಿಗಂ ಅವರ ಈ ಹೇಳಿಕೆಗೆ ಕನ್ನಡಿಗರ ಒಕ್ಕೂರಲ ಆಕ್ರೋಶ ವ್ಯಕ್ತವಾಗಿದೆ

You Might Also Like

ಸಾವು ಹೀಗೂ ಬರುತ್ತೆ ನೋಡಿ

IT- BT ಕೆಲಸದ ಸಮಯ ಹೆಚ್ಚಳ ವಿಚಾರ : ಸಚಿವ ಪ್ರಿಯಾಂಕಾ ಖರ್ಗೆ ಪ್ರತಿಕ್ರಿಯೆ

ಹುಬ್ಬಳ್ಳಿ-ಧಾರವಾಡ ಅವಳಿ ನಗರದಂತೆ ಚನ್ನಪಟ್ಟಣ – ರಾಮನನಗರಗಳ ಅಭಿವೃದ್ಧಿ : HD ಕುಮಾರಸ್ವಾಮಿ

ಶೇ.15 ರಷ್ಟು ಬಸ್‌ ಪ್ರಯಾಣ ಹೆಚ್ಚಳಕ್ಕೆ ಸಂಪುಟ ಅನುಮೋದನೆ, ಜ.5ರಿಂದ ಜಾರಿ

ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

TAGGED:#SingerSonu Nigam
Share This Article
Facebook Copy Link Print
Previous Article Modi And Pinarayi Vijayan ಕೇರಳದಲ್ಲಿ ನಿಂತು ಕಾಂಗ್ರೆಸ್ಸನ್ನು ಟ್ರೊಲ್ ಮಾಡಿದ ಪ್ರಧಾನಿ ಮೋದಿ
Next Article ಗೋವಾದ ಲೈರೈ ದೇವಿ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಕಾಲ್ತುಳಿ, 7 ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up