By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖಾನಾಪೂರ ತಹಶೀಲ್ದಾರರ ಆಸ್ತಿ ತನಿಖೆ ಮಾಡಿಸುವಂತೆ ಜಿಲ್ಲಾಧಿಕಾರಿಗಳಿಗೆ ದೂರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಖಾನಾಪೂರ ತಹಶೀಲ್ದಾರರ ಆಸ್ತಿ ತನಿಖೆ ಮಾಡಿಸುವಂತೆ ಜಿಲ್ಲಾಧಿಕಾರಿಗಳಿಗೆ ದೂರು

Blogಬೆಳಗಾವಿ-Belagavi

ಖಾನಾಪೂರ ತಹಶೀಲ್ದಾರರ ಆಸ್ತಿ ತನಿಖೆ ಮಾಡಿಸುವಂತೆ ಜಿಲ್ಲಾಧಿಕಾರಿಗಳಿಗೆ ದೂರು

Complaint to the District Collector to investigate the assets of Khanapur Tahsildar

Published December 6, 2024
Share
1 Min Read
dgsdgsghshg dgsdgsghshg dgsdgsghshg
SHARE

ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ತಹಶೀಲ್ದಾರ ಹಾಗೂ ತಾಲೂಕಾ ದಂಡಾಧಿಕಾರಿಗಳಾದ ಪ್ರಕಾಶ ಗಾಯಕವಾಡ ಇವರ ಮೇಲೆ ಮಾಹಿತಿ ಹಕ್ಕು ಕಾರ್ಯಕರ್ತರಾದ ಶ್ರೀ. ಭೀಮಪ್ಪ ಗಡಾದ ಇವರು ಖಾನಾಪೂರ ತಾಲೂಕಿನ ಜಾಂಬೋಟಿ ಹೋಬಳಿಯಲ್ಲಿ ಬರುವ ಹುಳಂದ ಗ್ರಾಮದಲ್ಲಿರುವ ಸರ್ವೆ ನಂಬರ 3ರಲ್ಲಿ 508ಎಕರೆ-20ಗುಂಟೆ ಜಮೀನಿನ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ್ದಾರೆಂದು ಗಂಭೀರವಾದ ಆರೋಪವನ್ನು ಮಾಡಿರುತ್ತಾರೆ.

ಈ ಕುರಿತು ದಿನಪತ್ರಿಕೆಯಲ್ಲಿ ಸಹ ಪ್ರಕಟಗೊಂಡಿರುತ್ತದೆ. ಆದ್ದರಿಂದ ನಮಗೆ ಖಾನಾಪೂರ ತಹಶೀಲ್ದಾರ ಮೇಲೆ ಇನ್ನೂ ಹಲವಾರು ರೀತಿಯ ಬೆನಾಮಿ ಆಸ್ತಿ ವಿಚಾರ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ ಕಾರಣ ಸದರಿ .

ಪ್ರಕಾಶ ಗಾಯಕವಾಡ ಇವರು ಸೇವೆಗೆ ಸೇರ್ಪಡೆ ಆಗುವ ಮುಂಚೆ ಹಾಗೂ ಸೇವೆಗೆ ಸೇರಿದ ನಂತರ ಅವರ ಹಾಗೂ ಅವರ ಕುಟುಂಬದ ಸದಸ್ಯರ ಹೆಸರಿಗೆ ಇರತಕ್ಕ ಜಮೀನುಗಳ ಕುರಿತು ಸಂಪೂರ್ಣ ತನಿಖೆ ಮಾಡಬೇಕು ಅದರಂತೆ ಪ್ರಕಾಶ ಗಾಯಕವಾಡ ಮತ್ತು ಅವರ ಕುಟುಂಬದವರ ಹೆಸರಿಗೆ ಬೆಳಗಾವಿ ತಾಲೂಕಾ, ಖಾನಾಪೂರ ತಾಲೂಕಾ, ಹಳಿಯಾಳ ತಾಲೂಕಾ ಮತ್ತು ಇನ್ನಿತರ ತಾಲೂಕುಗಳಲ್ಲಿ ಅವರ ಹೆಸರಿನ ಮೇಲೆ ಜಮೀನುಗಳು ಇದೆ ಅಂತಾ ಸಾರ್ವಜನಿಕರಿಂದ ಕೇಳಿ ಬಂದಿದೆ.

ಅದು ಅಲ್ಲದೇ ನಮ್ಮ ಹತ್ತಿರ ಲಭ್ಯವಿರುವ ದಾಖಲೆಗಳ ಪಹಣಿ ಪತ್ರಿಕೆಗಳು ಬೆಳಗಾವಿ ತಾಲೂಕಾ, ಉಚಗಾಂಚ ಹೋಬಳಿ, ಕಲ್ಲೇಹೋಳ ಗ್ರಾಮದ ಸರ್ವೆ ನಂಬರ 260/7, 199/2, ಮತ್ತು ಖಾನಾಪೂರ ತಾಲೂಕಿನ ಜಾಂಬೋಟಿ ಹೋಬಳಿಯಲ್ಲಿ ಬರುವ ಹಬ್ಬಾನಟ್ಟಿ ಗ್ರಾಮದ ಸರ್ವೆ ನಂಬರ, 15/5, ರಲ್ಲಿಯೂ ಕೂಡ ಅವರ ಕುಟುಂಬದವರ ಹೆಸರಿನಲ್ಲಿ ಜಮೀನುಗಳನ್ನು ಹೊಂದಿರುತ್ತಾರೆ.

ಆದ್ದರಿಂದ ಸದರಿ ಖಾನಾಪೂರ ತಹಶೀಲ್ದಾರರಾದ. ಪ್ರಕಾಶ ಗಾಯಕವಾಡ ಇವರು ಸೇವೆಗೆ ಸೇರ್ಪಡೆ ಆಗುವ ಮುಂಚೆ ಹಾಗೂ ಸೇವೆಗೆ ಸೇರಿದ ನಂತರ ಅವರ ಹಾಗೂ ಅವರ ಕುಟುಂಬದ ಸದಸ್ಯರ ಹೆಸರಿಗೆ ಇರತಕ್ಕ ಜಮೀನುಗಳ ಕುರಿತು ಸಂಪೂರ್ಣ ತನಿಖೆ ಮಾಡಬೇಕೆಂದು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸಮಾಜ್ ಸೇವಕ ವಿವೇಕ್ ತಡಕೋಡ ಮನವಿ ಸಲ್ಲಿಸಿದಾರೆ.

ವರದಿ : ದಯಾನಂದ. ಎಂ.

You Might Also Like

ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಮಂಗಳಾರತಿ ಮಾಡಿದ ಅರ್ಚಕ ಅಮಾನತು

ಬ್ರ್ಯಾಂಡ್ ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಂದ ಛೀಮಾರಿ

ಅತಿ ವೇಗದ ಟೆಸ್ಟ್ ಅರ್ಧಶತಕ ಬಾರಿಸಿ ಬೆನ್ ಸ್ಟೋಕ್ಸ್ ದಾಖಲೆ

ಕೊಟ್ಟ ಸಾಲ ವಾಪಸ್ ಕೊಡದ ಸ್ನೇಹಿತನನ್ನು ಕೊಚ್ಚಿ ಕೊಂದ ಯುವಕ

ಬೆಂಗಳೂರಲ್ಲಿ ನಾನಾ ಅವಾಂತರ ಸೃಷ್ಟಿಸಿದ ರಾತ್ರಿ ಮಳೆ

Share This Article
Facebook Copy Link Print
Previous Article Dinesh Gundu Rao Dinesh Gundu Rao Dinesh Gundu Rao ಬಾಣಂತಿಯರ ಸಾವಿನ ವಿಚಾರದಲ್ಲಿ ನಾನು ರಾಜೀನಾಮೆಗೂ ಸಿದ್ಧ : ಸಚಿವ  ಗುಂಡೂರಾವ್
Next Article Goshale In Kolar ಶಂಕರಪುರದಲ್ಲೊಂದು ಶ್ರಮಪಟ್ಟು ತೆರೆದ ಗೋಶಾಲೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up