By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆತಂಕ ಹುಟ್ಟಿಸಿದ ಡೆಂಗ್ಯೂ ಪ್ರಕರಣಗಳು- ವಿಫಲವಾಯ್ತಾ ಸರ್ಕಾರ?
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಆತಂಕ ಹುಟ್ಟಿಸಿದ ಡೆಂಗ್ಯೂ ಪ್ರಕರಣಗಳು- ವಿಫಲವಾಯ್ತಾ ಸರ್ಕಾರ?

Latestಆರೋಗ್ಯಬೆಂಗಳೂರು-Bengaluruರಾಜ್ಯ-Karnataka

ಆತಂಕ ಹುಟ್ಟಿಸಿದ ಡೆಂಗ್ಯೂ ಪ್ರಕರಣಗಳು- ವಿಫಲವಾಯ್ತಾ ಸರ್ಕಾರ?

Published July 8, 2024
Share
1 Min Read
dengue test dengue test dengue test
SHARE

ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಇದರಿದಾಗಿ ಸೊಳೆಗಳ ಕಾಟ ಸಹ ಹೆಚಗ್ಚಾಗಿದ್ದು ದಿನೇ ದಿನೇ ಡೆಂಗ್ಯೂ (Dengue) ಪ್ರಕರಣಗಳು ಹೆಚ್ಚಾಗುತ್ತಲೇ ಇವೆ.

ಸಿಲಿಕಾನ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವರುಣನ ಅರ್ಭಟ ಜೋರಾಗಿದೆ. ಈ ಹಿನ್ನೆಲೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತಿವೆ. ಡೆಂಗ್ಯೂವನ್ನು ತಡೆಗಟ್ಟಲೂ ಸರ್ಕಾರ ನಾನಾ ಕಸರತ್ತುಗಳನ್ನ ಮಾಡುತ್ತಿದೆ. ವರೆಗೂ ರಾಜ್ಯದಲ್ಲಿ‌ ಡೆಂಘೀ ಪಾಸಿಟಿವ್ ಬಂದ 10ಕ್ಕೂ ಹೆಚ್ಚು ಜನರ ಸಾವಾಗಿದ್ದು, ವೈಫಲ್ಯ ಮುಚ್ಚಲು ಸಾವಿನ ಸಂಖ್ಯೆಯನ್ನ ಆರೋಗ್ಯ ಇಲಾಖೆ ಮುಚ್ಚಿಡ್ತಾ ಇದೆಯಾ? ಎಂಬ ಆರೋಪಗಳು ಕೇಳಿ ಬರುತ್ತಿವೆ. ಇದನ್ನೂ ಓದಿ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ರಣಕೇಕೆ- 24 ಗಂಟೆಯಲ್ಲಿ 159 ಮಂದಿಯಲ್ಲಿ ಸೊಂಕು ಪತ್ತೆ

ಡೆಂಘಿ ಸಸ್ಪೆಕ್ಟೆಡ್ ಕೇಸ್‌ಗಳ ಸಾವಾಗಿ ಮೂರ್ನಾಲ್ಕು ದಿನಗಳು ಕಳೆದರೂ ರಿಪೋರ್ಟ್‌ಗಳು ಮಾತ್ರ ಬರುತ್ತಿಲ್ಲ. ರಿಪೋರ್ಟ್‌ ವಿಳಂಬ ಮಾಡಿ ತಮ್ಮ ವೈಫಲ್ಯ ಮುಚ್ಚಲು ಮುಂದಾಯ್ತಾ ಆರೋಗ್ಯ ಇಲಾಖೆ…? ಎನ್ನುವುದು ಕೆಲವು ಅನುಮಾನಗಳಿಗೆ ಕಾರಣವಾಗಿದೆ. ವರೆಗೂ ಕೇವಲ 6 ಮಂದಿ ಮಾತ್ರ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ತೋರಿಸುತ್ತಿವೆ.

ಡೆಂಘೀ ಪಾಸಿಟಿವ್ ಇದ್ದವರು ಸಾವನ್ನಪ್ಪಿದ್ರೂ ಅಂಕಿಅಂಶಗಳಲ್ಲಿ ಯಾಕೆ ಸೇರಿಸ್ತಿಲ್ಲಾ? ಡೆಂಗ್ಯೂ ರಿಪೋರ್ಟ್ ಹಲವು ಅನುಮಾನಕ್ಕೆ ಕಾರಣವಾಗ್ತಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಒಂದೇ ಕುಟುಂಬದ ಮೂವರ ಭೀಕರ ಹತ್ಯೆ

You Might Also Like

ಹಿಂದೂ ದೇವತೆಗಳ ಕುರಿತು ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ ಭುಗಿಲೆದ್ದ ಆಕ್ರೋಶ

ಮೋದಿಗಾಗಿ ರಕ್ತದಿಂದ ಬಿಡಿಸಿದ ಭಾವಚಿತ್ರ: ಬಾಗಲಕೋಟೆ ಯುವಕನಿಂದ ಉಡುಗರೆ

ಇರಾನ್- ಇಸ್ರೇಲ್ ಯುದ್ಧಕ್ಕೆ ಕದನ ವಿರಾಮ ಘೋಷಿಸಿದ ಟ್ರಂಪ್

ಕೈಗೆ ಪೆಟ್ಟು ಮಾಡಿಕೊಂಡು ಕಾನ್ಸ್ ಚಿತ್ರೋತ್ಸವದತ್ತ ನಟಿ ಐಶ್ವರ್ಯ ರೈ

ಪಾಕಿಸ್ತಾನದಲ್ಲಿ ವಿವಾಹ ಸಮಾರಂಭದಲ್ಲಿ ಆತ್ಮಾಹುತಿ ದಾಳಿ, 7 ಮಂದಿ ಸಾವು

TAGGED:#Bengaluru#Dengue#Healthದೆಪಾರತಮೆನತ#State Governmnet#ಆರೋಗ್ಯ ಇಲಾಖೇ#ಬೆಂಗಳೂರು
Share This Article
Facebook Copy Link Print
Previous Article dengue dengue dengue ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ರಣಕೇಕೆ- 24 ಗಂಟೆಯಲ್ಲಿ 159 ಮಂದಿಯಲ್ಲಿ ಸೊಂಕು ಪತ್ತೆ
Next Article mahadayi yojane mahadayi yojane mahadayi yojane ಗೋವಾ ಸಿಎಂ ಪ್ರಮೋದ್ ಸಾವಂತ್‌ಗೆ ಮಹದಾಯಿ ವಿಚಾರದಲ್ಲಿ ಮುಖಭಂಗ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up